ಮುಡಿಪು ಸಮೀಪದ ಬೋಳಿಯಾರ್ ನಿವಾಸಿಯಾದ ವಿವಾಹಿತ ಯುವಕನೋರ್ವ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಮಂಗಳವಾರ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.
ಮೃತರನ್ನು ಬೋಳಿಯಾರ್ ನಿವಾಸಿ ಬಿಎಚ್ ಕರೀಂ ಅವರ ಪುತ್ರ...
ಮಲೆನಾಡಿನ ರೈತ ಕಾರ್ಮಿಕರಿಗೆ ಹಕ್ಕು ಪತ್ರ ನೀಡದೆ ಸರ್ವೆ, ಮೀಸಲು ಅರಣ್ಯ ಮಾಡಲು ಹುನ್ನಾರ, ಅರಣ್ಯ ಕಾಯ್ದೆ, ಕಾನೂನನ್ನು ಮಲೆನಾಡಿನ ಜನರಿಗೆ, ರೈತ, ಕಾರ್ಮಿಕರ ಮೇಲೆ ಬಲ ಪ್ರಯೋಗ ನಡೆಸುತ್ತಿರುವ ಅರಣ್ಯ ಇಲಾಖೆಯ...
ಗ್ರಾಮೀಣ ಭಾಗದ ಬಡವರ ಬದುಕಿಗೆ ಆಸರೆಯಾಗಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯನ್ನು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಹಿಂತೆಗೆದಿರುವ...
ರಾಯಚೂರು ನಗರ ಹಾಗೂ ತಾಲೂಕಿನ ವಿವಿಧೆಡೆ ಸುರಿದ ಏಕಾಏಕಿ ಮಳೆಯ ಪರಿಣಾಮ ಹೊಲದಲ್ಲಿ ಕಟಾವು ಮಾಡಿದ ಜೋಳ ಹಾನಿಗೀಡಾಗುವಂತಾಗಿದೆ. ಜಿಲ್ಲೆಯ ಬಹುತೇಕ ಕಡೆ ಜೋಳ ರಾಶಿ ನಡೆದಿದ್ದು, ಜೋಳ ಕಟಾವು ಮಾಡಿ ನೆಲದ...
ಎಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಬರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ ಎಲ್. ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ...
ಯುವಕರು ಬಹಿರಂಗವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಡ್ಯಾನ್ಸ್ ಮಾಡಿರುವ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಕ್ತಿನಗರ ಬಡಾವಣೆಯಲ್ಲಿ ಭಾನುವಾರ ನಡೆದ ಮದುವೆ ಮೆರವಣಿಗೆಯೊಂದರಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
‘ಮೇ ಹೂ ಡಾನ್’...
ಮಲೆನಾಡಿನ ರೈತ ಕಾರ್ಮಿಕರಿಗೆ ಹಕ್ಕು ಪತ್ರ ನೀಡದೆ ಸರ್ವೆ, ಮೀಸಲು ಅರಣ್ಯ ಮಾಡಲು ಹುನ್ನಾರ ನಡೆಸುತ್ತಿರುವ ಅರಣ್ಯ ಇಲಾಖೆಯ ವಿರುದ್ಧ ಕರ್ನಾಟಕ ಜನಶಕ್ತಿ ವತಿಯಿಂದ ಕೊಪ್ಪ ತಾಲೂಕು ಗಡಿಕಲ್ ಬಳಿ ಗುರುವಾರ ಪ್ರತಿಭಟನೆ...
ರಾಯಚೂರಿನ ನಗರದ ಬೀಜನಗೇರಾ ರಸ್ತೆಯ ತಿರುಮಲ ಲೇಔಟ್ ನಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವೃತ್ತಿಪರ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಮಧ್ಯರಾತ್ರಿ ಪ್ರತಿಭಟನೆ ನಡೆಸಿದರು.
ವಸತಿನಿಯದಲ್ಲಿ...
ಪರಿಶಿಷ್ಟ ಜಾತಿ ಒಳಮೀಸಲಾತಿಯ ರೋಸ್ಟರ್ ಬಿಂದುವಿನಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಜೇವರ್ಗಿ ಬಲಗೈ ಹೋರಾಟ ಸಮಿತಿ ಜೇವರ್ಗಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಡಾ....
ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಸಲ್ಲಿಸುತ್ತಿರುವ ಸೇವೆ ಅನುಪಮ. ಅಂತಹ ಪೂಜ್ಯರು 75ವಸಂತಗಳನ್ನು ಪೂರೈಸುತ್ತಿರುವುದು ಸಂತಸದ ಸಂಗತಿ. ಅವರ ಅಮೃತ ಮಹೋತ್ಸವ ಐತಿಹಾಸಿಕವಾಗಿ ಆಚರಿಸಲು ಅಗತ್ಯ ಸಿದ್ಧತೆ...
ಸಮಾಜವಾದಿ, ಕನ್ನಡಪರ ಹೋರಾಟಗಾರ ಕೋಣಂದೂರು ಲಿಂಗಪ್ಪನವರಿಗೆ 25.2.2026ರಂದು ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದ ವತಿಯಿಂದ ಗೌರವ ಸಮರ್ಪಣೆ ಹಮ್ಮಿಕೊಳ್ಳಲಾಗಿದೆ. ಅದರ ನೆಪದಲ್ಲಿ ಲಿಂಗಪ್ಪನವರ ಕುರಿತ ಬರೆಹ...
ತೊಂಬತ್ತರ ಹರೆಯದ ಕೋಣಂದೂರು ಲಿಂಗಪ್ಪ ಅವರು ಸಮಾಜವಾದಿ...
ಬ್ರೈನ್ ಕ್ಯಾನ್ಸರ್ ಗೆ ತುತ್ತಾದ ಯೋಗಿತಾ ಎಂಬ ಬಾಲಕಿಯ ಆಧಾರ್ ಕಾರ್ಡ್ ತಾಂತ್ರಿಕ ಸಮಸ್ಯೆ ಬಗ್ಗೆ ಮಾಧ್ಯಮದಲ್ಲಿ ವರದಿ ಬಿತ್ತರವಾದ ಹಿನ್ನಲೆ ಕೂಡಲೇ ಸ್ಪಂದಿಸಿದ ಜಿಲ್ಲಾಡಳಿತ ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್ ಬಾಲಕಿಯ...