ಜಿಲ್ಲೆಗಳು

ಔರಾದ್‌ | ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಮನೆ-ಮನೆಗೆ ಭೇಟಿ ನೀಡಿದ ಗ್ರಾ.ಪಂ.ಅಧಿಕಾರಿಗಳು

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಅಧಿಕಾರಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಸುಧಾರಿಸುವ ದಿಸೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಮನೆ-ಮನೆಗೆ ಭೇಟಿ ನೀಡುವ ಮಹತ್ವದ ಕೆಲಸಕ್ಕೆ ಮುಂದಾಗಿದ್ದಾರೆ. ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ...

​ದೇವರ ಹೆಸರಲ್ಲಿ ನಡೆಯುವ ಸುಲಿಗೆ ತಡೆಗೆ ಬಸವಣ್ಣನ ಅರಿವಿನ ಹಾದಿ ಅನಿವಾರ್ಯ: ಎಂ ಸಿ ಬಸವರಾಜು

ಇಂದು ಸಮಾಜದಲ್ಲಿ ದೇವರ ಹೆಸರಿನಲ್ಲಿ ನಡೆಯುತ್ತಿರುವ ಮೋಸ, ವಂಚನೆ ಮತ್ತು ಸುಲಿಗೆಗಳನ್ನು ತಡೆಯಲು ಬಸವಣ್ಣನವರು ತೋರಿದ 'ಅರಿವಿನ ಹಾದಿ' ನಮಗೆ ದಾರಿದೀಪವಾಗಬೇಕಿದೆ ಎಂದು ಕರಾವೈಸಂ ಪರಿಷತ್ತಿನ ಗೌರವಾಧ್ಯಕ್ಷ ಎಂ ಸಿ ಬಸವರಾಜು ಪ್ರತಿಪಾದಿಸಿದರು. ​ಪಟ್ಟಣದ...

ತುಮಕೂರಿನಲ್ಲಿ ಮಹಿಳಾ ಆಡಳಿತ; ಸಮರ್ಥ ನಾಯಕತ್ವದಿಂದ ರೂಪುಗೊಳ್ಳುತ್ತಿರುವ ಹೊಸ ಮಾದರಿ

ಪ್ರಸ್ತುತ ದೇಶದ ಆಡಳಿತ ವ್ಯವಸ್ಥೆಯಲ್ಲಿ ಮಹಿಳೆಯರು ಪ್ರತಿನಿಧಿಗಳಾಗಿ, ನಿರ್ಣಯಕಿಯರಾಗಿ, ನಾಯಕಿಯರಾಗಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ರಾಷ್ಟ್ರಪತಿ ಭವನದಿಂದ ಹಿಡಿದು ರಾಜ್ಯಗಳ ಮುಖ್ಯಮಂತ್ರಿ, ರಾಜ್ಯಪಾಲರ ಹುದ್ದೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳವರೆಗೂ ಉನ್ನತ ಆಡಳಿತದ ಬಹುತೇಕ...

ಬಾಗಲಕೋಟೆ | ಕಲ್ಲು ತೂರಾಟ ಪ್ರಕರಣ: ಪ್ರಮೋದ್‌ ಮುತಾಲಿಕ್‌ ಜಿಲ್ಲಾ ಪ್ರವೇಶ ನಿಷೇಧಿಸಿ ಆದೇಶಿಸಿದ ಎಸ್‌ಪಿ

ಬಾಗಲಕೋಟೆಯ ಪಂಖಾ ಮಸೀದಿ ಮುಂಭಾಗ ನಡೆದ ಕಲ್ಲು ತೂರಾಟ ಪ್ರಕರಣ ದ್ವೇಷಪೂರಿತವಲ್ಲ ಎಂದು ಸಾಬೀತಾದರೂ, ಬಿಜೆಪಿ ಪರ/ಬೆಂಬಲಿತ ಸಂಘಟನೆಗಳು ಪ್ರಮೋದ್ ಮುತಾಲಿಕ್ ಮತ್ತು ಪುನೀತ್ ಕೆರೆಹಳ್ಳಿಯಂತಹ ಪ್ರಖರ ಭಾಷಣಕಾರರ ಮೂಲಕ ಹೋರಾಟಕ್ಕೆ ಹೊಸ...

ರಾಯಚೂರು | ಸಮರ್ಪಕ ಬಸ್ ಸೌಲಭ್ಯಕ್ಕೆ ರೈತ ಸಂಘ ಒತ್ತಾಯ

ಲಿಂಗಸುಗೂರು ತಾಲೂಕಿನ ಗ್ರಾಮೀಣ ಭಾಗಗಳಾದ ಟಮಣಕಲ್ ಹಾಗೂ ರಾಯದುರ್ಗದಿಂದ ಗುರುಗುಂಟಾಕ್ಕೆ ಶಾಲಾ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ್ವದಲ್ಲಿ...

ಧಾರವಾಡ ಕೆಡಿಪಿ ಸಭೆಯಲ್ಲಿ ಸಚಿವ ಲಾಡ್ – ಎಂಎಲ್‌ಸಿ ಜಕ್ಕಪ್ಪನವರ್ ನಡುವೆ ಜಟಾಪಟಿ!

ಧಾರವಾಡದಲ್ಲಿ ನಡೆದ 'ಕರ್ನಾಟಕ ಅಭಿವೃದ್ಧಿ ಯೋಜನೆ'ಗಳ (ಕೆಡಿಪಿ) ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ಕಾಂಗ್ರೆಸ್ ಎಂಎಲ್‌ಸಿ ಎಫ್‌ಹೆಚ್ ಜಕ್ಕಪ್ಪನವರ್ ನಡುವೆ ವಾಗ್ವಾದ ನಡೆದಿದೆ. ಈ ವೇಳೆ, 'ನೀವು ಬಯಸಿದರೆ ಹೊರಡಬಹುದು'...

ಲಿಂಗಸಗೂರು | ಮಟ್ಕಾ, ಜೂಜಾಟ : ಮೂವರು ಬುಕ್ಕಿಗಳ ಬಂಧನ

ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಸಂತೆ ಬಜಾರ್ ಹಾಗೂ ಕಾಕಾನಗರ ಬಳಿ ಅಕ್ರಮ ಮಟ್ಕಾ ಜೂಜಾಟ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಏಕಕಾಲದಲ್ಲಿ ಮೂರು ಪ್ರತ್ಯೇಕ ದಾಳಿಗಳನ್ನು ನಡೆಸಿ 3...

ಬೆಳಗಾವಿ | ಗೋಮಾಳ ಜಮೀನುಗಳ ರಕ್ಷಣೆಗೆ ತಹಸೀಲ್ದಾರರಿಗೆ ಮನವಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಮಾಳ/ಗಾಯರಾಗಣ ಜಮೀನುಗಳನ್ನು ದನ-ಕರುಗಳ ಮೇಯುವ ಉದ್ದೇಶಕ್ಕಾಗಿ ಮೀಸಲಿಟ್ಟಿದ್ದರೂ, ಇತ್ತೀಚಿನ ದಿನಗಳಲ್ಲಿ ಅವುಗಳನ್ನು ಇತರೆ ಉದ್ದೇಶಗಳಿಗೆ ಪರಿವರ್ತಿಸಲಾಗುತ್ತಿದೆ ಎಂದು ಆರೋಪಿಸಿ ಭಾರತೀಯ ಕಿಸಾನ್ ಸಂಘದ ರಾಮದುರ್ಗ ತಾಲೂಕು ಘಟಕ...

ಗದಗ | ಕವಿವಿ ಬ್ಲೂ ಆಗಿ ವಿದ್ಯಾರ್ಥಿನಿ ರೇಖಾ ಗೊಕಾವಿ ಆಯ್ಕೆ

ಮುಳಗುಂದ ಶ್ರೀ ಆರ್.ಎನ್. ದೇಶಪಾಂಡೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ರೇಖಾ ಗೋಕಾವಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ ಮಹಿಳಾ ಖೋಖೋ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿ ಆಯ್ಕೆಯಾಗಿದ್ದು, ಕವಿವಿ ಬ್ಲೂ ಆಗಿ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಮಾತಿಗೊಂದು ಗಾದೆ ಹೊಸೆಯುವ- ಪುಟ್ಟತಾಯಕ್ಕ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ''ಊರ...

ಬೀದರ್‌ | ಒಳಮೀಸಲಾತಿ ಅನ್ಯಾಯ ಖಂಡಿಸಿ ಬೃಹತ್‌ ಪ್ರತಿಭಟನೆ

ಪ್ರರಿಶಿಷ್ಟ ಜಾತಿಯ ಒಳಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಸೋಮವಾರ ಹುಮನಾಬಾದ್ ಪಟ್ಟಣದಲ್ಲಿ ಬಲಗೈ ಸಮುದಾಯಗಳ ಸಂಘಟನೆಗಳು ಕರೆ ನೀಡಿದ ಬಂದ್‌ಗೆ ಬಹುತೇಕ ಅಂಗಡಿ-ಮುಂಗಟ್ಟು ಮುಚ್ಚಿ ವರ್ತಕರು ಬಂದ್‌ಗೆ ಬೆಂಬಲ ನೀಡಿದರು. ಕೆಲವೆಡೆ...

ಹಾವೇರಿ | ವಿದ್ಯುತ್ ಕೊಡ್ರಿ, ಇಲ್ಲಾಂದ್ರ ಜಾಗ ಖಾಲಿ ಮಾಡ್ರಿ; ರೈತ ಸಂಘ ಬೃಹತ್ ಪ್ರತಿಭಟನೆ

"ರೈತರೇನು ಅಕ್ರಮ ಕೆಲ್ಸ ಮಾಡುತ್ತಿಲ್ಲ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ನೀಡುವುದು ಸರ್ಕಾರದ ಕೆಲಸ. ಆರ್‌ಆರ್ ನಂಬರಾದ್ರು ಕೊಡಿ, ಏಳೇಳು ನಂಬರ್ ಆದ್ರೂ ಕೊಡ್ರಿ. ನಮ್ಮ ಪಂಪ್‌ಸೆಟ್ಟಿಗೆ ವಿದ್ಯುತ್ ಕೊಡ್ರಿ, ಇಲ್ಲಾಂದ್ರ ಕೆಲಸ ಮಾಡಲಾಗದ...

ಈ ಹೊತ್ತಿನ ಪ್ರಮುಖ ಸುದ್ದಿ