ಜಿಲ್ಲೆಗಳು

ಬೀದರ್‌ | ಬಿಎಸ್‌ಎಸ್‌ಕೆ ಹರಾಜು ಪ್ರಕ್ರಿಯೆ ತಡೆಗೆ ಬಿಜೆಪಿ ಸ್ವಾಗತ

ಬೀದರ್ ಜಿಲ್ಲೆಯ ಕಬ್ಬು ಬೆಳೆಗಾರರ ಆಶಾಕಿರಣವಾಗಿರುವ ಹಳ್ಳಿಖೇಡ್ (ಬಿ) ಸಮೀಪದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯನ್ನು (ಬಿಎಸ್‌ಎಸ್‌ಕೆ) ಸೆ.2ರಂದು ಹರಾಜು ಮಾಡಲು ಡಿಸಿಸಿ ಬ್ಯಾಂಕ್ ಹೊರಡಿಸಿದ್ದ ನೋಟಿಫಿಕೇಶನ್‌ ಪ್ರಕ್ರಿಯೆಗೆ ರಾಜ್ಯ ಸರ್ಕಾರ ತಡೆ...

ಉಡುಪಿ | ಕೋಟ್ಯಂತರ ಖರ್ಚಾದರೂ ಒಳಚರಂಡಿ ನೀರು ರಸ್ತೆಗೆ: ಬಿಜೆಪಿ ಆಡಳಿತದ ವಿರುದ್ಧ ಸುರೇಶ್ ಶೆಟ್ಟಿ ಆರೋಪ

ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆಯಲ್ಲಿ ಆಡಳಿತ ನಡೆಸಿದ ಬಿಜೆಪಿ ಅವಧಿಯಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಒಳಚರಂಡಿ ಪೈಪ್‌ಗಳ ಜೋಡಣೆ ಹಾಗೂ ಹೊಸ ಪೈಪ್‌ಗಳ ಅಳವಡಿಕೆ ಕಾಮಗಾರಿಗಳನ್ನು ಕೈಗೊಂಡಿದ್ದರೂ, ನಗರ ವ್ಯಾಪ್ತಿಯಲ್ಲಿ ಒಳಚರಂಡಿ...

ಯಾದಗಿರಿ | ಈದ್ ಮಿಲಾದ್ ಮೆರವಣಿಗೆಯಲ್ಲಿ ಗಲಾಟೆ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಸ್ತಬ್ಧಚಿತ್ರ ಅಳವಡಿಸಿದ್ದ ವಾಹನವನ್ನು ಮುಂದೆ ಸಾಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಜಿಲ್ಲೆಯ...

ಯಾದಗಿರಿ | ಏಳೆಂಟು ತಿಂಗಳ ಬಳಿಕ ಕ್ರಮ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಇಬ್ಬರು ಶಿಕ್ಷಕರ ಅಮಾನತು

ಆರ್‌ಎಸ್‌ಎಸ್ ಪಥಸಂಚಲನ ಹಾಗೂ ಸಂಘಟನೆಯ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಹುಣಸಗಿ ತಾಲೂಕಿನ ಇಬ್ಬರು ಸರ್ಕಾರಿ ಶಿಕ್ಷಕರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಯಾದಗಿರಿ ಡಿಡಿಪಿಐ...

ಉಡುಪಿ | ಸಮಸ್ಯೆಗಳ ನಿವಾರಣೆಯೇ ವಿಜ್ಞಾನ ಮೇಳದ ಮುಖ್ಯ ಉದ್ದೇಶ ವಾಗಬೇಕು : ಅಬ್ದುಲ್ಲಾ ಜಾವೇದ್

“ನಮ್ಮ ಸುತ್ತಲಿನ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಗಮನಿಸಬೇಕು, ಅದರ ಬಗ್ಗೆ ಪ್ರಶ್ನೆಗಳನ್ನು ಕೇಳಬೇಕು ಮತ್ತು ವೈಜ್ಞಾನಿಕ ವಿಧಾನದಲ್ಲಿ ಉತ್ತರ ಹುಡುಕಬೇಕು. ಆಗ ಮಾತ್ರ ವಿಜ್ಞಾನ ಮೇಳವು ನಿಜವಾದ ಅರ್ಥದಲ್ಲಿ ಸಂಶೋಧನೆಯ ವೇದಿಕೆಯಾಗುತ್ತದೆ” ಎಂದು AJ...

ಉಡುಪಿ | ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ವೇಗ; ಬೀಚ್‌ಗಳು, ಹಿನ್ನೀರು ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಉಡುಪಿ ಜಿಲ್ಲೆಯ ಕರಾವಳಿ, ಪ್ರಕೃತಿ ಹಾಗೂ ಜಲ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಧಾರ್ಮಿಕ ಪ್ರವಾಸೋದ್ಯಮದ ಜತೆಗೆ ಜಿಲ್ಲೆಯ ಇತರೆ ಪ್ರವಾಸಿ ತಾಣಗಳನ್ನೂ ಅಭಿವೃದ್ಧಿಪಡಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ರಾಮ್‌...

ಮನೆಕಳ್ಳತನ ಪ್ರಕರಣ: ಇಬ್ಬರು ಅರೆಸ್ಟ್‌; ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶ

ಉಡುಪಿ ನಗರ ಪೊಲೀಸ್ ಠಾಣಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮನೆಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಿ, ಒಟ್ಟು ₹23,56,230 ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ, ವಿದೇಶಿ ಕರೆನ್ಸಿ, ನಗದು ಹಾಗೂ ಇತರ...

ಯಾದಗಿರಿ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ತಂದೆ, ಸಂಬಂಧಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಆಕೆಯ ತಂದೆ ಹಾಗೂ ಸಂಬಂಧಿಯೊಬ್ಬರ ವಿರುದ್ಧ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಕ್ಕಳ ಆರೈಕೆ ಕೇಂದ್ರದಲ್ಲಿದ್ದ ಬಾಲಕಿಯು...

ಉಡುಪಿ | ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ (ಪಿಎಂ ಕಿಸಾನ್‌) ಯೋಜನೆಯಡಿ ಕೇಂದ್ರ ಸರ್ಕಾರದಿಂದ ನೀಡಲಾಗುವ ಆರ್ಥಿಕ ನೆರವು ಪಡೆಯಲು ಫಲಾನುಭವಿಗಳು ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಪೂರ್ಣಗೊಳಿಸದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಕಂತಿನ...

ಕಲಬುರಗಿ | ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ: ಆರೋಪಿಯ ಬಂಧನ

ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿಯನ್ನು ರೋಜಾ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ. ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ನಿರ್ದೇಶನದಂತೆ ನಗರದ ವಿವಿಧ...

ಉತ್ತರ ಕನ್ನಡ | ನೇಪಾಳಕ್ಕೆ ತೆರಳಿರುವ ಜಿಲ್ಲೆಯ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ

ನೇಪಾಳ-ಟಿಬೆಟ್ ಗಡಿಭಾಗದಲ್ಲಿ ಆ.26ರಂದು ದಿಢೀರ್ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯಿಂದ ನೇಪಾಳಕ್ಕೆ ಪ್ರವಾಸ ಅಥವಾ ಇತರೆ ಕಾರಣಗಳಿಗಾಗಿ ತೆರಳಿರುವ ಯಾವುದೇ ಪ್ರವಾಸಿಗರು ಅಥವಾ ನಾಗರಿಕರು ನಾಪತ್ತೆಯಾಗಿರುವುದು, ಪ್ರವಾಹದಲ್ಲಿ ಸಿಲುಕಿಕೊಂಡಿರುವುದು...

ಹಾಸನ | ಅಭಿವೃದ್ಧಿ ಕುಂಠಿತಗೊಂಡಿರುವ ಬೇಲೂರು ಯಗಚಿ ಜಲಾಶಯ 

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿರುವ ಯಗಚಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಪ್ರಮುಖ ಅಣೆಕಟ್ಟು ಮತ್ತು ಪ್ರವಾಸಿ ತಾಣವಾಗಿದೆ. ಬೇಲೂರಿನಿಂದ ಸುಮಾರು 3 ಕಿ.ಮೀ ದೂರ ಹಾಗೂ ಚಿಕ್ಕಮಗಳೂರು ಪಟ್ಟಣದಿಂದ ಕೇವಲ 2 ಕಿ.ಮೀ....

ಈ ಹೊತ್ತಿನ ಪ್ರಮುಖ ಸುದ್ದಿ