ಜಿಲ್ಲೆಗಳು

ಶ್ರೀರಂಗಪಟ್ಟಣ | ವೈಜ್ಞಾನಿಕ ರೂಢಿಗಳಿಂದ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ: ಅಗಲೆ ಯಾದವ್

​ಸಮಾಜದಲ್ಲಿ ಬೇರೂರಿರುವ ಅವೈಜ್ಞಾನಿಕ ಸಂಪ್ರದಾಯ ಮತ್ತು ಮೂಢನಂಬಿಕೆಗಳನ್ನು ತೊಡೆದುಹಾಕಿ, ವೈಜ್ಞಾನಿಕ ರೂಢಿಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಾಮಾಜಿಕ ನ್ಯಾಯಕ್ಕೆ ನಿಜವಾದ ಅರ್ಥ ಸಿಗಲು ಸಾಧ್ಯ ಎಂದು ಉದ್ಯಮಿ ಅಗಲೆ ಯಾದವ್ ತಿಳಿಸಿದರು. ​ಶ್ರೀರಂಗಪಟ್ಟಣದ ಪ್ರಜ್ಞಾವಂತ ವೇದಿಕೆಯಿಂದ...

ಶಿವಮೊಗ್ಗ | ಗೋಪಾಲಗೌಡ ಸ್ವಾಮಿ ವಿವೇಕಾನಂದ ಬಡಾವಣೆಗಳಿಗೆ ಮೂಲಭೂತ ಸೌಕರ್ಯಕ್ಕೆ ಕ್ಷೇಮಾಭಿವೃದ್ಧಿ ಸಂಘ ಒತ್ತಾಯ

ಬೀದಿ ದೀಪ, ಪಾರ್ಕ್, ಡ್ರೈನೇಜ್ ವ್ಯವಸ್ಥೆ ಸೇರಿದಂತೆ ಇತರ ಮೂಲಭೂತ ಸೌಕರ್ಯಗಳನ್ನು ಗೋಪಾಲಗೌಡ ಹಾಗೂ ಸ್ವಾಮಿ ವಿವೇಕಾನಂದ ಅವಳಿ ಬಡಾವಣೆಗಳಿಗೆ ಕಲ್ಪಿಸಲು ಒತ್ತಾಯಿಸಿ ಶಿವಮೊಗ್ಗದ ಗೋಪಾಲಗೌಡ ಹಾಗೂ ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿಗಳ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಸ್ತ್ರೀ ಲೋಕದ ಅಸ್ಮಿತೆ- ಪದ್ಮಾ ಶ್ರೀರಾಮ್

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸರಳತೆಯ...

ಬೀದರ | 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ : ನಾಳೆ ಕಚೇರಿ ಉದ್ಘಾಟನೆ, ಸಮ್ಮೇಳನ ವೆಬ್‍ಸೈಟ್ ಅನಾವರಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದ ವತಿಯಿಂದ ಫೆಬ್ರವರಿ 23 ರಂದು ಬೆಳಿಗ್ಗೆ 10 ಗಂಟೆಗೆ ಬೀದರನ ಪತ್ರಿಕಾ ಭವನದಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಕಚೇರಿ ಉದ್ಘಾಟನೆ ಮತ್ತು...

ಲಿಂಗಸುಗೂರು | ಈಜಲು ಹೋಗಿ ಯುವಕ ನೀರುಪಾಲು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕು ಬೋಗಾಪುರ ಗ್ರಾಮದ ಕೆರೆಯಲ್ಲಿ ನಡೆದಿದೆ.ಪರಶುರಾಮ (20) ಮೃತಪಟ್ಟ ಯುವಕ ಎನ್ನಲಾಗಿದೆ. ತಾಲ್ಲೂಕಿನ ಖೈರವಾಡಿಗಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಗೆಳೆಯರ...

ರಾಯಚೂರು | ಧರ್ಮದ ಹೆಸರಿನಲ್ಲಿ ದೌರ್ಜನ್ಯ; ಫ್ಯಾಸಿಸಂಗೆ ವಿರುದ್ಧ ಸಾಂಸ್ಕೃತಿಕ ಹೋರಾಟದ ಅಗತ್ಯ

ಫ್ಯಾಸಿಸಂ ಎಲ್ಲಾ ದೇಶಗಳಲ್ಲಿ ಜಾರಿಯಲ್ಲಿದೆ. ನಮ್ಮ ಧರ್ಮವೇ ಶ್ರೇಷ್ಠ, ಇತರೆ ಧರ್ಮ ಕನಿಷ್ಠ ಎಂಬ ಭಾವನೆಯಿಂದ ದೌರ್ಜನ್ಯ ಮಾಡಲಾಗುತ್ತಿದೆ. ನಾವೆಲ್ಲಾ ಸಾಂಸ್ಕೃತಿಕ ಚಳುವಳಿ ಜೊತೆ ತೊಡಗಿಸಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿ ರೆಹಮತ್ ತರೀಕೆರೆ...

ಗದಗ | ಬಡವರ ಬದುಕಿಗೆ ಬೆಳಕಾದ ಪಂಚ ಗ್ಯಾರಂಟಿಗಳು: ಪ್ರೊ.ಸಂಗಮೇಶ ಹಾದಿಮನಿ

"ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಯೋಜನೆಗಳು ಬಡವರ ಪಾಲಿನ ಸಂಜೀವಿನಿ, ಬಡ ಜನರ ಆಶಾಕಿರಣ ಬಡವರ ಪಾಲಿಗೆ ಪಂಚಾಮೃತವಾಗಿದೆ ಎಂದು ಗದಗ ತಾಲೂಕ ಪಂಚ ಗ್ಯಾರಂಟಿ...

ಬೆಳಗಾವಿ | ನ್ಯಾಯಾಲಯದ ಆವರಣದಲ್ಲಿ ಪತ್ನಿ ಕೊಲೆಗೆ ಯತ್ನ; ದುರುಳ ಪತಿಗೆ 10 ವರ್ಷ ಜೈಲು

ನ್ಯಾಯಾಲಯದ ಆವರಣದಲ್ಲಿಯೇ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆಗೈದು, ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ದುರುಳ ಪತಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳಗಾವಿಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೈಲು...

ಉಡುಪಿ | ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರಸಂಘದ ಅಧ್ಯಕ್ಷರಾಗಿ ನಾಗರಾಜ ರಾಯಪ್ಪನಮಠ ಪುನರಾಯ್ಕೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕುಂದಾಪುರ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಯು ಚಾನೆಲ್ ನ ನಾಗರಾಜ ರಾಯಪ್ಪನಮಠ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕ ದ ಗಣೇಶ್...

ಉಡುಪಿ | ಸಾಮ್ರಾಜ್ಯಶಾಹಿ ನೀತಿಗಳ ವಿರುದ್ಧ ಜಾಗೃತಿ ಅಗತ್ಯ: ಪ್ರೊ ಫಣಿರಾಜ್

ಕೆಂಪು ಪುಸ್ತಕ ದಿನಾಚರಣೆ ಅಂಗವಾಗಿ “ಯು ಎಸ್ ಸಾಮ್ರಾಜ್ಯಶಾಹಿ ಭಾರತದ ಜನತೆಯ ಶತ್ರು” ಎಂಬ ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮವು ಇಂದು ಉಡುಪಿಯ ಸಿಪಿಎಂ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪುಸ್ತಕವನ್ನು ಬಿಡುಗಡೆ...

ಚಿಕ್ಕಮಗಳೂರು | ಆನ್‌ಲೈನ್ ಟ್ರೇಡಿಂಗ್; 4.36 ಲಕ್ಷ  ವಂಚನೆ 

ಆನ್‌ಲೈನ್ ಟ್ರೇಡಿಂಗ್  4.36 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ನಡೆದಿದೆ. ವಂಚನೆಗೊಳಗದ ಮಹಿಳೆ ಕರ್ನಾಟಕ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದು, ಮೊದಲಿನಿಂದಲೂ ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದರು....

ಚಿಕ್ಕಮಗಳೂರು | ರಸ್ತೆ ಅಪಘಾತ ; ವ್ಯಕ್ತಿ ಸಾವು 

ನಿಯಂತ್ರಣ ತಪ್ಪಿದ ಓಮಿನಿ ಕಾರು ಮರಕ್ಕೆ ಡಿಕ್ಕಿ ಹೊಡೆಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಸಮೀಪದಲ್ಲಿ ನಡೆದಿದೆ  ಮೃತ ವ್ಯಕ್ತಿ ಗೋಣಿಬೀಡು ಗ್ರಾಮದ ಆನೆದಿಬ್ಬ ನಿವಾಸಿ ಮಹೇಶ್ ಎಂಬಾತ, ಮಾರುತಿ ಓಮಿನಿ...

ಈ ಹೊತ್ತಿನ ಪ್ರಮುಖ ಸುದ್ದಿ