ಜಿಲ್ಲೆಗಳು

ಬಾಗಲಕೋಟೆ | ಶಿವಾಜಿ ಮಹಾರಾಜರ ಮೆರವಣಿಗೆಯಲ್ಲಿ ಕಲ್ಲು ತೂರಾಟ; ಜಿಲ್ಲಾ ಕಾಂಗ್ರೆಸ್ ವಿಷಾದ

ಬಾಗಲಕೋಟೆ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ಮೆರವಣಿಗೆಯ ವೇಳೆ ಕಲ್ಲು ತೂರಾಟದ ಘಟನೆ ನಡೆಯಬಾರದಾಗಿತ್ತು. ವಿಶೇಷವಾಗಿ ಐತಿಹಾಸಿಕ ಹೋಳಿಹಬ್ಬ ಹಾಗೂ ಪವಿತ್ರ ರಂಜಾನ್ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಇಂತಹ ಅಹಿತಕರ ಬೆಳವಣಿಗೆ...

ಕವಲೇದುರ್ಗ | ಕಣ್ಮರೆಯಾಗುತ್ತಿದೆ ಕೆಳದಿ ಅರಸರ ಇತಿಹಾಸ: ಅಭಿವೃದ್ಧಿಗೊಳಿಸುವುದೇ ಸರ್ಕಾರ?

ಪಶ್ಚಿಮ ಘಟ್ಟಗಳ ದಟ್ಟ ಅರಣ್ಯದಲ್ಲಿ, ಸುಮಾರು 1500 ಮೀಟರ್(5000 ಅಡಿ) ಎತ್ತರದ ಬೆಟ್ಟದ ತುದಿಯಲ್ಲಿ ನಿಂತಿರುವ ಕವಲೇದುರ್ಗ ಕೋಟೆ ನಮ್ಮ ಕಣ್ಣಿಗೆ ಕಾಣುವುದು ಕೇವಲ ಪಾಳುಬಿದ್ದ ಗೋಡೆಗಳು ಮತ್ತು ಮರಗಳ ಮಧ್ಯೆ ಮರೆಯಾಗುತ್ತಿರುವ...

ತುಮಕೂರು | ದೇವರು ಬಂದಂತೆ ನಟಿಸಿ ದಲಿತ ನವದಂಪತಿಗೆ ಅವಮಾನ; ಆರೋಪಿ ಬಂಧನ

ದಲಿತ ಮುಖ್ಯಮಂತ್ರಿ ಕನಸನ್ನು ಹೊತ್ತಿರುವ ಡಾ. ಜಿ. ಪರಮೇಶ್ವರ್ ಅವರ ಜಿಲ್ಲೆಯಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದನ್ನು ತೋರಿಸುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅರಸಮ್ಮ ದೇವಾಲಯಕ್ಕೆ...

ಸಮೀಕ್ಷೆ ವರದಿ | 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿರ್ಬಂಧಿಸಿ : ಪೋಷಕರ ಬೇಡಿಕೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಹೇರಬೇಕೆಂದು ಶೇ 80ರಷ್ಟು ಪೋಷಕರು ಬೇಡಿಕೆ ಮಂಡಿಸಿರುವ ಬಗ್ಗೆ ಬೀದರ್ ನಗರದಲ್ಲಿ ಪದವಿ ವಿದ್ಯಾರ್ಥಿಗಳು ನಡೆಸಿದ ಸಮೀಕ್ಷೆಯೊಂದರಿಂದ ಬಹಿರಂಗವಾಗಿದೆ. ಬೀದರ್ ನಗರದ ಶಾಹೀನ್ ಪದವಿ...

ದಾವಣಗೆರೆ | ಎಸ್ಐಆರ್ ಮ್ಯಾಪಿಂಗ್ ನಲ್ಲಿ ನ್ಯೂನತೆ:ಬಿಎಲ್ಓ ಮಾರ್ಗಸೂಚಿಗೆ ಮುಸ್ಲಿಂ ಒಕ್ಕೂಟ ಆಗ್ರಹ

ಚುನಾವಣಾ ಆಯೋಗದ ಆದೇಶದಂತೆಬಿಎಲ್ಓಗಳು ವಿಶೇಷ ತೀವ್ರ ಪರಿಶೀಲನೆ (SIR)ಗಾಗಿ ಕೈಗೊಂಡಿರುವ ಮತದಾರರ ಮ್ಯಾಪಿಂಗ್ ಕಾರ್ಯದಲ್ಲಿ ಹಲವು ನ್ಯೂನತೆಗಳನ್ನು ಎಸಗುತ್ತಿದ್ದಾರೆ.‌ ಮ್ಯಾಪಿಂಗ್ ಅನ್ನು ಸರಿಯಾಗಿ ನಿರ್ವಹಿಸಲು ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಮಾರ್ಗಸೂಚಿ, ಸಲಹೆ...

ವಿಜಯಪುರದಲ್ಲಿ ಜನತಾ ಸಮಾವೇಶ: ಜೆಡಿಎಸ್‌ನ ಹೊಸ ಅಧ್ಯಾಯಕ್ಕೆ ಸಾಕ್ಷಿಯಾಗುವುದೇ ಉತ್ತರ ಕರ್ನಾಟಕ?

ಜೆಡಿಎಸ್ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪಕ್ಷ ಬೆಳ್ಳಿ ಹಬ್ಬ ಆಚರಿಸುತ್ತಿದೆ. 'ಕಿತ್ತೂರು ಕರ್ನಾಟಕ ಜನತಾ ಸಮಾವೇಶ'ದ ಮೂಲಕ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷವನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದೆ. ಅದರ ಸಲುವಾಗಿ ಮೊದಲ...

ʼಬ್ಯಾಡಗಿʼ ಮಾರುಕಟ್ಟೆಯಲ್ಲಿ ಕೆಂಪು ಕ್ರಾಂತಿ; ಅಂತೂ ರೈತರಿಗೆ ಸಿಹಿ ನೀಡಿದ ಮೆಣಸಿನಕಾಯಿ

ಬ್ಯಾಡಗಿ ಮಾರುಕಟ್ಟೆಯಲ್ಲಿ ಈ ವರ್ಷ ದಾಖಲೆ ಮಟ್ಟದ ದರಗಳು ಓಡಾಡಿವೆ. ಕಡಿಮೆ ಇಳುವರಿ, ಹೆಚ್ಚು ಬೇಡಿಕೆ ರೈತರಿಗೆ ಲಾಭ ತಂದಿದೆ. ಇ-ಟೆಂಡರ್ ವ್ಯವಸ್ಥೆ ಹಾಗೂ ಖರೀದಿದಾರರ ಸ್ಪರ್ಧೆಯಿಂದ ಕಡ್ಡಿ ಮತ್ತು ಡಬ್ಬಿ ತಳಿಗೆ...

ಬೆಳಗಾವಿ | ಶಾಲೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಅಮಾನವೀಯ ಘಟನೆ ನಡೆದಿದೆ. ತಡರಾತ್ರಿ ಶಾಲೆಯ ಎರಡು ಕೊಠಡಿಗಳ ಬೀಗಗಳನ್ನು...

ಕುಂಬಾರರ ನಿಗಮ ಸ್ಥಾಪಿಸಿ 100 ಕೋಟಿ ಅನುದಾನ ನೀಡಲು ಸಮುದಾಯದವರ ಆಗ್ರಹ

ಕೋಲಾರ: ಕರ್ನಾಟಕದಲ್ಲಿ ಬಸವಣ್ಣನ ಬಳಿಕ ವಚನ ಕ್ರಾಂತಿ ನಿರ್ಮಿಸಿದ ದಾರ್ಶನಿಕ ಯುಗಪುರುಷ ಸರ್ವಜ್ಞ ಅವರು ಒಂದು ದಿನಕ್ಕೆ ಸರ್ವಜ್ಞ ಆದವರಲ್ಲ ನಿತ್ಯ ವಿಷಯ ಕಲೆಹಾಕಿ ಒಂದು ದಿನ ಸರ್ವವನ್ನೂ ಬಲ್ಲವರಾದರು ಎಂದು ಉಪವಿಭಾಗಾಧಿಕಾರಿ...

ವಿಜಯಪುರ | ಫೆ.28ರಿಂದ ದ್ವಿತೀಯ ಪಿಯು ಪರೀಕ್ಷೆ; ವ್ಯವಸ್ಥಿತವಾಗಿ ನಡೆಸಲು ಸಿಇಒ ಸೂಚನೆ

ವಿಜಯಪುರ ಜಿಲ್ಲೆಯ ಹದಿಮೂರು ತಾಲೂಕಗಳಲ್ಲಿ ಒಟ್ಟು 64 ಪರೀಕ್ಷಾ ಕೇಂದ್ರಗಳಲ್ಲಿ ಫೆ.28ರಿಂದ ಮಾ.17ರವರೆಗೆ ದ್ವಿತೀಯ ಪಿಯು ಪರೀಕ್ಷೆ-1 ನಡೆಯಲಿದ್ದು, ವ್ಯವಸ್ಥಿತವಾಗಿ ನಡೆಸಬೇಕೆಂದು ಜಿಪಂ ಸಿಇಒ ರಿಷಿ ಆನಂದ್ ಹೇಳಿದರು. ನಗರದ ಗಾಂಧಿ ವೃತ್ತದ ಬಳಿಯ...

ಬೆಳಗಾವಿ | ಜಮೀನಿನಲ್ಲಿ ಅಪರಚಿತ ವ್ಯಕ್ತಿಯ ಶವ ಪತ್ತೆ

ಬೆಳಗಾವಿ ಜಿಲ್ಲೆಯ ಕಿತ್ತೂರು ಸಮೀಪದ ಹಿರೇನಂದಿಹಳ್ಳಿ ಕ್ರಾಸ್ ಬಳಿ ಜಮೀನೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಅಂದಾಜು 45 ವರ್ಷದ ವ್ಯಕ್ತಿಯ ಶವವು ಸುಮಾರು...

ಬೆಳಗಾವಿ | ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಅಮಿತ ಕೋರೆ ಆಯ್ಕೆ

ಬೆಳಗಾವಿಯ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ(ಕೆಎಲ್‌ಇ) ಸಂಸ್ಥೆಯ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಪ್ರಭಾಕರ ಕೋರೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಜರುಗಿದ ನೂತನ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುಮಾರು 42...

ಈ ಹೊತ್ತಿನ ಪ್ರಮುಖ ಸುದ್ದಿ