ಮಂಡ್ಯ ಜಿಲ್ಲೆಯ ಚಿತ್ರಣವನ್ನು ಪ್ರದರ್ಶನ ಮಾಡುವ ನಿಟ್ಟಿನಲ್ಲಿ ಹೆಲಿಪ್ಯಾಡ್ ಸವಾರಿ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮೂರು ದಿನಗಳ ಕಾಲ ಸವಾರಿ ಪ್ರದರ್ಶನ ಕಾರ್ಯಕ್ರಮ ಇರುತ್ತದೆ. ಯುವಜನತೆ ನಗರದ ಚಿತ್ರಣವನ್ನು ಕಣ್ತುಂಬಿಕೊಳ್ಳಿ ಎಂದು ಕೃಷಿ...
"ಛತ್ರಿಪತಿ ಶಿವಾಜಿ ಮಹಾರಾಜ ಅಪ್ರತಿಮ ಶೂರ ಹಾಗೂ ಉತ್ತಮ ಆಡಳಿತಗಾರರಾಗಿದ್ದರು. ಇಂದಿನ ಯುವ ಸಮೂಹ ಇಂತಹ ಮಹಾನ್ ನಾಯಕರ ಆದರ್ಶಗಳನ್ನು ತಿಳಿದುಕೊಳ್ಳಬೇಕು. ಜೀವನದಲ್ಲಿ ಅಳವಡಿಸಿಕೊಳ್ಳಬೇಕು" ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಎಫ್.ಎನ್. ಗಾಜಿಗೌಡ್ರ...
"ದೇಶದ ಪ್ರತಿಯೊಬ್ಬ ನಾಗರಿಕರನ್ನು ಕಾನೂನು ಸಮಾನವಾಗಿ ನೋಡುತ್ತದೆ. ಎಲ್ಲರಿಗೂ ಜೀವಿಸುವ ಹಕ್ಕು ಇದೆ. ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡುವುದರ ಜೊತೆಗೆ ಸಮಾನ ಅವಕಾಶಗಳನ್ನು ಎಲ್ಲರಿಗೂ ಖಾತರಿಪಡಿಸುತ್ತದೆ ನಮ್ಮ ಸಂವಿಧಾನ. ಅದರ ಮೂಲ...
ಜನಸಾಮಾನ್ಯರು ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿರುವ ಪರಿಣಾಮವಾಗಿ, ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಹಲವು ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂದು ಕೆಂಗೇರಿಯ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿಗಳಾದ ಡಾ. ನಿಶ್ಚಲಾನಂದನಾಥ ಸ್ವಾಮೀಜಿ...
ದಾಂಡೇಲಿ: ಹಳಿಯಾಳ ಕ್ಷೇತ್ರದ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರ ವಿರುದ್ಧ ಮಾಜಿ ಶಾಸಕ ಸುನೀಲ ಹೆಗಡೆ ಮಾಡಿರುವ ಆರೋಪಗಳು ರಾಜಕೀಯ ಹತಾಶೆಯಿಂದ ಕೂಡಿದ್ದು, ಇವು ಸಂಪೂರ್ಣ ಬಾಲಿಶತನದ ಹೇಳಿಕೆಗಳಾಗಿವೆ ಎಂದು ದಾಂಡೇಲಿ...
"ಪ್ರತಿಯೊಬ್ಬರೂ ಕವಿ ಸರ್ವಜ್ಞ ಅವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಅವರ ಆದರ್ಶಗಳನ್ನು ಪಾಲಿಸಬೇಕು. ಈಗಿನ ಮಕ್ಕಳಿಗೆ ಸರ್ವಜ್ಞ ಅವರ ವಚನಗಳು ಮತ್ತು ಸಂಸ್ಕೃತಿ ಮತ್ತು ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು"...
ಜಾತಿ, ವರ್ಗ, ವರ್ಣ ಭೇದ ಎನ್ನದೇ ಸಮಾಜದ ಸರ್ವರ ಒಳಿತಿಗಾಗಿ ಶ್ರಮಿಸಿದ ಸರ್ವಜ್ಞ ನಮ್ಮೆಲ್ಲರಿಗೂ ಆದರ್ಶವಾಗಿದ್ದಾರೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು.
ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ,...
ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ ನ 30% ಹಣವನ್ನು ಮೀಸಲಿಡಲು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಹಾವೇರಿ ಪಟ್ಟಣದ ರುದ್ರಪ್ಪ ಲಮಾಣಿ ಶಾಸಕರ ಕಚೇರಿ ಎದುರು ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು...
ಫೆಬ್ರವರಿ 22ರಿಂದ ಮಾರ್ಚ್ 1ರವರೆಗೆ ಬೀದರ್ ನಗರದ ಸಿದ್ಧಾರ್ಥ ಕಾಲೇಜು ಆವರಣದಲ್ಲಿ 8 ದಿನಗಳ ಧಮ್ಮ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಹಾಸಭೆಯ ಭಾರತೀಯ ಬೌದ್ಧ ಮಹಾಸಭೆಯ ಜಿಲ್ಲಾಧ್ಯಕ್ಷ ರಾಜಪ್ಪ ಗುನಳ್ಳಿ ತಿಳಿಸಿದರು.
ನಗರದ...
ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾನಿಲಯವನ್ನೇ ಒಂದು ಘಟಕವಾಗಿ ಪರಿಗಣಿಸಿ ರೋಸ್ಟರ್ (ಮೀಸಲಾತಿ) ರೂಪಿಸಲು ರಾಜ್ಯ ಸಚಿವ ಸಂಪುಟದ ಉಪಸಮಿತಿಯು ನೀಡಿರುವ ತಾತ್ವಿಕ ಒಪ್ಪಿಗೆಯು ಅಸಂವಿಧಾನಿಕ ಹಾಗೂ ಮೀಸಲಾತಿ ವ್ಯವಸ್ಥೆಯನ್ನು ಬುಡಮೇಲು ಮಾಡುವ ಹುನ್ನಾರವಾಗಿದೆ ಎಂದು...
ಎಐಯುಟಿಯುಸಿ (AIUTUC) ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ರಾಜ್ಯ ಸಮಿತಿಯು, ಮುಂಬರುವ ಬಜೆಟ್ ಹಿನ್ನೆಲೆಯಲ್ಲಿ ಬಿಸಿಯೂಟ ಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ಪ್ರಮುಖ ಇಲಾಖಾ...
ಒಳಮೀಸಲಾತಿ ಸಂಬಂಧ ಗೊಂದಲಗಳು, ನ್ಯಾಯಾಲಯ ಅಡತಡೆಗಳು ನಿವಾರಣೆಯಾಗುವವರೆಗೆ ಹಳೆಯ ಮೀಸಲಾತಿ ವ್ಯವಸ್ಥೆ ಜಾರಿಗೆ ತಂದು ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ತೊಂದರೆ ಆಗದಂತೆ ಸರ್ಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಬಲಗೈ ಜಾತಿಗಳ ಒಕ್ಕೂಟದ...