ಜಿಲ್ಲೆಗಳು

ಉಡುಪಿ | ಸಾಮಾಜಿಕ ಕೇಡುಗಳಿಗೆ ಸಾಹಿತ್ಯ ಮದ್ದಾಗಬೇಕು : ಡಾ. ಪ್ರವೀಣ ಕುಮಾರ್‌

ಸಾಮಾಜಿಕ ಕೇಡುಗಳಿಗೆ ಸಾಹಿತ್ಯವೇ ಮದ್ದು ಎಂಬ ನಂಬಿಕೆಯಿಂದ ಜಿ.ಎಸ್‌.ಎಸ್‌. ಅವರು ತಮ್ಮ ಕಾವ್ಯ ಮತ್ತು ಬದುಕಿನ ಮೂಲಕ ಸಾಮಾನ್ಯ ಜನರ ಸಂಕಟಗಳ ಮೂಲಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ ಜೀವಪರ ಮನಸ್ಸಿನ ಕವಿ ಎಂದು ಚಿತ್ರದುರ್ಗ...

ಗೆಲುವಿನ ಘಾಟು ಎಬ್ಬಿಸಿದ ʼಕೆಂಪು ಬೆಡಗಿʼ: ದಾಖಲೆಯ ಧಾರಣೆ ಕಂಡ ಬ್ಯಾಡಗಿ ಮೆಣಸಿನಕಾಯಿ

ಬ್ಯಾಡಗಿ ಮೆಣಸಿನಕಾಯಿ ಕೇವಲ ಒಂದು ಪದಾರ್ಥವಲ್ಲ, ಕರ್ನಾಟಕದ ರೈತರ ಶ್ರಮ, ಸಂಸ್ಕೃತಿ ಮತ್ತು ಆರ್ಥಿಕ ಸಬಲೀಕರಣದ ಸಂಕೇತ. GI ಟ್ಯಾಗ್‌ನೊಂದಿಗೆ ಇದರ ಗುಣಮಟ್ಟ ರಕ್ಷಣೆಗೊಂಡಿದ್ದು, ಭವಿಷ್ಯದಲ್ಲಿ ಮತ್ತಷ್ಟು ಮೌಲ್ಯವರ್ಧನೆಯ ಅವಕಾಶಗಳು ತೆರೆದುಕೊಂಡಿವೆ. ಗದಗದ ಮೆಣಸಿನಕಾಯಿ...

ಕಾರವಾರ | ಕಾಳಿ ನದಿ ತೀರದಲ್ಲಿ ಅಶಕ್ತಗೊಂಡ ‘ಹಸಿರು ಆಮೆ’ ರಕ್ಷಣೆ: ಮರೈನ್ ಅರಣ್ಯ ಇಲಾಖೆಯ ತ್ವರಿತ ಕಾರ್ಯಾಚರಣೆ

ಕಾರವಾರ: ಇಲ್ಲಿನ ಸಂತೋಷಿ ಮಾತಾ ದೇವಸ್ಥಾನದ ಸಮೀಪದ ಕಾಳಿ ನದಿ ತೀರದಲ್ಲಿ ಅಶಕ್ತಗೊಂಡು ಬಿದ್ದಿದ್ದ ಸುಮಾರು 60 ವರ್ಷ ಪ್ರಾಯದ, 100 ಕೆಜಿಗೂ ಅಧಿಕ ತೂಕದ ಅಪರೂಪದ 'ಗ್ರೀನ್ ಸೀ ಟರ್ಟಲ್' (ಹಸಿರು...

ದೇವದುರ್ಗ | ಗಾಳಿಯಲ್ಲಿ ಗುಂಡು ಹಾರಿಸಿದ ಇಬ್ಬರ ಬಂಧನ

ಯಲ್ಲಮ್ಮ ದೇವಿ ಉತ್ಸವದ ವೇಳೆ ಕೆಲ ಯುವಕರು ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಆತಂಕ ಮೂಡಿಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊಸೂರು...

ಸವಿತಾ ಸಮಾಜದ ಬಂಧುಗಳಿಗೆ ನಿಗಮದ ಸೌಲಭ್ಯಗಳು ಕುರಿತಂತೆ ಅರಿವು ಕಾರ್ಯಕ್ರಮ

ಕೋಲಾರ: ಸವಿತಾ ಸಮಾಜದ ಅಭಿವೃದ್ಧಿ ನಿಗಮದಿಂದ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸಲು ಗ್ರಾಮೀಣ ಪ್ರದೇಶದ ಕ್ಷೌರಿಕ ಮನೆ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಿಗಮದ ಅಧ್ಯಕ್ಷ ಎಂ.ಎಸ್ ಮುತ್ತುರಾಜ್...

ಬೆಳಗಾವಿ | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಸಿ ಬಳಿದ ಕಿಡಿಗೇಡಿಗಳು

ಬೆಳಗಾವಿ ಸಮೀಪದ ಮಚ್ಚೆ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಗುರುವಾರ ರಾತ್ರಿ ಕಿಡಿಗೇಡಿಗಳು ಮಸಿ ಬಳಿದ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಮೂಲತಃ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಅರಸೀಕೆರೆಯ ಕಸ್ತೂರ ಬಾ ರಾಷ್ಟ್ರೀಯ ಸ್ಮಾರಕ ಟ್ರಸ್ಟ್

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಗ್ರಾಮೀಣ...

ಚಿಕ್ಕಮಗಳೂರು | ಮಲೆನಾಡಿನಲ್ಲಿ ಕೋಮುದ್ವೇಷ ಹೆಚ್ಚುತ್ತಿದೆಯೇ; ಗೊಂದಲ ಸೃಷ್ಟಿಸಿದ ಪ್ರಕರಣ

ಪ್ರಕೃತಿಯ ಪ್ರವಾಸಿ ತಾಣವಾಗಿರುವ ಮಲೆನಾಡು ಶಾಂತಿ ಸೌಹಾರ್ದ ಪರಂಪರೆ ಇದೆ. ಯಾವುದೇ ಸಮುದಾಯವಿರಲಿ ಸ್ಪಂದಿಸುವ ಮನಸ್ಥಿತಿಯಿದೆ. ಆದರೇ, ಫೆಬ್ರವರಿ 16ರಲ್ಲಿ ತಿಲಕ್ ಪಾರ್ಕ್ ರಸ್ತೆ, ವಿಜಯಪುರ ಬಡಾವಣೆಯಲ್ಲಿ ಮನೆಗೆ ಕಲ್ಲು ತೂರಾಟ ನಡೆದ...

ಗುಬ್ಬಿ | ಕುಡಿಯುವ ನೀರಿನ ಸಮಸ್ಯೆಗೆ ಕೂಡಲೇ ಸ್ಪಂದಿಸಿ : ಆಡಳಿತಾಧಿಕಾರಿ ಜಗದೀಶ್

 ಹೇರೂರು ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿ ಎಂದು ಆಡಳಿತಾಧಿಕಾರಿಯಾಗಿ ನೇಮಕಗೊಂಡ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್ ಎಲ್ಲಾ ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ತಾಲ್ಲೂಕಿನ...

ತುಮಕೂರು | ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕಟ್ಟೆಚ್ಚರ ವಹಿಸಲು ಡಿ.ಸಿ. ಸೂಚನೆ

ಇದೇ 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.   ಜಿಲ್ಲಾಧಿಕಾರಿ...

ಉಡುಪಿ | ಹನೆಹಳ್ಳಿ ಶೂಟೌಟ್ ಪ್ರಕರಣ, ಒಂದು ವರ್ಷವಾದರೂ ಆರೋಪಿಗಳ ಸುಳಿವು ಇಲ್ಲ, ಸಿಐಡಿಗೆ ಒಪ್ಪಿಸುವಂತೆ ಆಗ್ರಹ

ಎರಡು ವರ್ಷಗಳ ಹಿಂದೆ ನಡೆದ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯ ದಲಿತ ದಿನಗೂಲಿ ಕಾರ್ಮಿಕ ಕೃಷ್ಣರ ಕಗ್ಗೋಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು ಹಾಗೂ ಅಂಬೇಡ್ಕರ್ ಆವಾಸ್ ಮತ್ತು ಬಸವ ಇಂದಿರಾ ಆವಾಸ್ ಮನೆ...

ಉಡುಪಿ | ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟಕ್ಕೆ ಯತ್ನ, ಇಬ್ಬರ ಬಂಧನ

ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಡಿಗಾರಿನ ರಾಘವೇಂದ್ರ (36) ಹಾಗೂ ಪೆರ್ಡೂರು ಕುಂಜದಕಟ್ಟೆಯ ಸುಧೀಂದ್ರ...

ಈ ಹೊತ್ತಿನ ಪ್ರಮುಖ ಸುದ್ದಿ