ಹಣಕಾಸಿನ ವಿಷಯಕ್ಕೆ ಪತ್ನಿಯೊಂದಿಗೆ ಜಗಳವಾಡಿ ಆಕೆಯ ಹತ್ಯೆಗೈದು, ಮನೆ ಆವರಣದಲ್ಲೇ ಹೂತು ಹಾಕಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ 'ಪಟ್ಟಣದ ಸರೋಜಿನಿ ಮೇಲಿನಮನಿ (45) ಕೊಲೆಯಾದವರು. ಪತಿ, ಉದ್ಯಮಿ ಪ್ರಭು...
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಅಧ್ಯಕ್ಷ ಟಿ.ಶ್ಯಾಮ್ ಭಟ್ ಡಾ.ಟಿ.ಶಾಂ ಭಟ್ ಹಾಗೂ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಇಂದು ನಗರದ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೀಕ್ಷಣೆ ನಡೆಸಿ,...
ಕರ್ನಾಟಕದ ನಾಲ್ಕು ರಾಜ್ಯ ಸಾರಿಗೆ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ)ದ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು 'ಬೆಂಗಳೂರು ಚಲೋ' ಪ್ರತಿಭಟನೆ ನಡೆಸಿದ್ದರು. ಆದರೆ,...
ಬೀದರ ತಾಲೂಕಿನ ಬೆನಕನಳ್ಳಿ–ಮರಖಲ್ ರಸ್ತೆಯಲ್ಲಿ ಮೋಟಾರ್ ಸೈಕಲ್‌ಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ. ಸುಳ್ಳ ಪ್ರದೇಶವು ಈ ವರ್ಷದ ಮೊದಲ ಮಳೆ ಕಂಡಿದೆ. ಇನ್ನೂ, ಒಂದೆರಡು ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ...
ರಾಜ್ಯ ಸರ್ಕಾರ ನಮ್ಮ ಮೇಲೆ ಎಸ್ಮಾ(ESMA: Essential Services Management Act) ಜಾರಿಗೊಳಿಸುವ ಬೆದರಿಕೆ ಹಾಕುತ್ತಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರತಿಭಟನಾನಿರತರನ್ನು ಬಂಧಿಸುವ ಯೋಜನೆ ರೂಪಿಸುತ್ತಿದೆ. ತಮ್ಮ ಬೇಡಿಕೆಗಳ ಕುರಿತು ಇಂದು ಸಂಜೆಯೊಳಗೆ ಸರ್ಕಾರ...
ಚಿಟಗುಪ್ಪಾ ಪಟ್ಟಣದಲ್ಲಿ ಇದೇ ಫೆ.21ರಂದು ತಾಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮದಿಂದ ಜರುಗಲಿದೆ. ಈ ಬಾರಿಯ ಸಮ್ಮೇಳನದ ಸರ್ವಾಧ್ಯಕ್ಷ ಗೌರವ ಹಿರಿಯ ಸಾಹಿತಿ ಮಾಣಿಕ ನೇಳಗಿ ಅವರಿಗೆ ನೀಡಲಾಗಿದೆ. ವೃತ್ತಿಯಲ್ಲಿ ಸರ್ಕಾರಿ...
ಚಿಂತಾಮಣಿ:ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಗೊಳಿಸಿ ಸ್ಪಷ್ಟತೆ ಇಲ್ಲದ ಕಾಯ್ದೆಯನ್ನು ಜಾರಿಗೊಳಿಸಲು ಹೊರಟಿರುವುದನ್ನು ಖಂಡಿಸಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಫೆಬ್ರವರಿ 23 ರಂದು ಚಿಕ್ಕಬಳ್ಳಾಪುರದ...
ಕೋಲಾರ: ಜಿಲ್ಲಾ ಹಾಲು ಒಕ್ಕೂಟದ ಅಭಿವೃದ್ಧಿಯ ದೃಷ್ಟಿಯಿಂದ ಸೋಲಾರ್ ಘಟಕ ನಿರ್ಮಿಸಲಾಗಿದ್ದು ರಾಜಕೀಯ ಕಾರಣಕ್ಕೆ ಏನೇನೋ ಆರೋಪ ಕೇಳಿ ಬಂದಿದೆ ಈ ಬಗ್ಗೆ ಬೇಕಾದರೆ ತನಿಖೆ ನಡೆಸಲಿ ಏನಾದರೂ ತಪ್ಪಿದ್ದರೆ ನಾವೂ ಜವಾಬ್ದಾರರಾಗುತ್ತೇವೆ....
ಕೋಲಾರ: ಹುತ್ತೂರು ಹೋಬಳಿ ಭಾಗದ ನಿವೇಶನ ರಹಿತರಿಗೆ ಆರು ತಿಂಗಳಲ್ಲಿ 1,300 ನಿವೇಶನ ವಿತರಿಸಲಾಗುವುದು ಪ್ರತಿ ಪಂಚಾಯಿತಿಗೆ 300 ನಿವೇಶನ ಕೊಡುತ್ತೇನೆ ಯಾರೂ ಸೂರು ವಂಚಿತರಾಗಬಾರದು ಎಂದು ಬಂಗಾರಪೇಟೆ ಶಾಸಕ ಕೆ.ಯು.ಐ.ಡಿ.ಎಫ್.ಸಿ ಅಧ್ಯಕ್ಷ...
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾದರೂ ವಾರಸುದಾರರು ಕರೆದೊಯ್ಯಲು ಬಾರದೆ ಇದ್ದ ಯುವಕನಿಗೆ ಕಾರ್ಕಳದ ಹೊಸಬೆಳಕು ಆಶ್ರಮವು ಮಾನವೀಯ ನೆರವು ನೀಡಿದೆ.
ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಜಿಲ್ಲಾಸ್ಪತ್ರೆಯಿಂದ ಗುಣಮುಖನಾದ ಯುವಕನನ್ನು ಡಿಸ್ಚಾರ್ಜ್ ಮಾಡಿಸಿಕೊಂಡು...
ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ತಮ್ಮ 38 ತಿಂಗಳ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಿಂದ ಸಾರಿಗೆ...