ಜಿಲ್ಲೆಗಳು

ವಿಜಯಪುರ | ಫೆ.23ರಿಂದ ಉಚಿತ ಹೈಪೋಥೈರಾಯ್ಡಿಸಮ್ ತಪಾಸಣೆ!

ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ‌ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ‌ ಫೆಬ್ರುವರಿ 23 ರಿಂದ ಮಾರ್ಚ್ 7ರವರೆಗೆ 15 ದಿನಗಳ ಕಾಲ ಹೈಪೋಥೈರಾಯ್ಡಿಸಮ್ ಕುರಿತು ಉಚಿತ ತಪಾಸಣೆ...

ಅಂಕೋಲಾ | ಭೀಕರ ಸರಣಿ ಅಪಘಾತ: 12 ವಿದೇಶಿಗರು ಸೇರಿ 28 ಮಂದಿಗೆ ಗಾಯ, ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 52ರ ಅಂಕೋಲಾ ತಾಲೂಕಿನ ಸುಂಕಸಾಳ ಸಮೀಪ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 12 ವಿದೇಶಿ ಪ್ರಜೆಗಳು ಸೇರಿದಂತೆ...

ಕೊಪ್ಪಳ | ಅನ್ಯಜಾತಿ ಯುವಕನೊಂದಿಗೆ ವಿವಾಹ; ಗರ್ಭಿಣಿ ತಂಗಿಯ ಹತ್ಯೆಗೆ ಯತ್ನ

ಅನ್ಯ ಜಾತಿಯ ಯುವಕನ್ನು ಮದುವೆ ಆಗಿದ್ದಕ್ಕೆ ಸ್ವಂತ ನಾಲ್ಕು ತಿಂಗಳ ಗರ್ಭಿಣಿ ತಂಗಿಯನ್ನೇ ವ್ಯಕ್ತಿಯೋರ್ವ ಕೊಡಲಿಯಿಂದ ಕೊಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ಕೊಪ್ಪಳ ತಾಲೂಕಿನ ಹಂದ್ರಾಳ್ ಗ್ರಾಮದಲ್ಲಿ ಬುಧವಾರ ನಡೆದಿದೆ. ಚಿತ್ತಾಪುರದ ಮೀನಾಕ್ಷಿ...

ಕೊಪ್ಪಳ | ಅನ್ಯಜಾತಿ ಯುವಕನೊಂದಿಗೆ ಮದುವೆ : 4 ತಿಂಗಳ ಸಹೋದರಿಯ ಹತ್ಯೆಗೆ ಯತ್ನಿಸಿದ ಅಣ್ಣ!

ಕೊಪ್ಪಳ ತಾಲೂಕಿನ ಹಂದ್ರಾಳ ಗ್ರಾಮದಲ್ಲಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕೆಯ ಸ್ವಂತ ಸಹೋದರನೇ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. 23 ವರ್ಷದ ಮೀನಾಕ್ಷಿ ಎರಡು ವರ್ಷಗಳ ಹಿಂದೆ ಎಸ್‌ಟಿ ಸಮುದಾಯದ ಯುವಕನನ್ನು...

ಹಾವೇರಿ | ಸಾಮಾಜಿಕ ಕಾರ್ಯಕರ್ತರ ಆರೋಗ್ಯ ಬಹಳ ಮುಖ್ಯ: ಜಯಶ್ರೀ ಪಾಟೀಲ್

"ಸಮುದಾಯದಲ್ಲಿ ಬೆರೆತು ಕೆಲಸ ಮಾಡುವಾಗ ಸಾಮಾಜಿಕ ಕಾರ್ಯಕರ್ತರ ಆರೋಗ್ಯ ಬಹಳ ಮುಖ್ಯ. ಹಲವು ಸ್ವಭಾವದ ಜನರೊಡನೆ ಒಳಗೊಳ್ಳಲು ಆರೋಗ್ಯ ಸಂಪತ್ತು ಬೇಕು. ಅಂದಾಗ ಮಾತ್ರ ಉತ್ತಮ ಸಮಾಜ ಸೇವಕರಾಗಲು ಸಾಧ್ಯ" ಎಂದು ಜಿಲ್ಲಾ...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಮಹಿಳೆಯರ ಆಶಾಕಿರಣ ‘ಕೆಂಪು ಚೆಲುವಾಜಮ್ಮಣ್ಣಿ’ ಸಮಾಜ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಮೈಸೂರು...

ಉಡುಪಿ | ಆರ್‌ಎಸ್‌ಎಸ್ ವಿಚಾರದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ; ಬಿಜೆಪಿ ಪ್ರತಿಕ್ರಿಯೆ ಅನಾವಶ್ಯಕ : ಸುರೇಶ್ ಶೆಟ್ಟಿ

ರಾಜ್ಯ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಇತ್ತೀಚೆಗೆ ಆರ್ ಎಸ್ ಎಸ್ ವಿರುದ್ಧ ನೀಡಿದ ಹೇಳಿಕೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ವಿರೋಧಿಸುತ್ತಿರುವುದು ಅನಾವಶ್ಯಕ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್...

ಕಲಬುರಗಿ | ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರ ದಾರುಣ ಸಾವು

ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲದ ಪರಿಣಾಮ ಉಸಿರುಗಟ್ಟಿ ಇಬ್ಬರು ಮೃತಪಟ್ಟ ದಾರುಣ ಘಟನೆನಗರದ ಹೀರಾಪೂರ ಪ್ರದೇಶದ ರೈಲ್ವೆ ಬ್ರಿಡ್ಜ್ ಸಮೀಪದ ಮಾದರಸನಹಳ್ಳಿಯಲ್ಲಿ ಬುಧವಾರ ಸಂಭವಿಸಿದೆ. ಮೃತರನ್ನು ಹೀರಾಪೂರ ವ್ಯಾಪ್ತಿಯ ಮಾದರಸನಹಳ್ಳಿಯ...

ಹಾಸನ | ಸರ್ಕಾರಕ್ಕೆ ಕೃತಜ್ಞತೆ ತಿಳಿಸಿದ ಒಕ್ಕಲಿಗರ ಸಂಘ

ಜಿಲ್ಲೆಯ ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸುತ್ತಿರುವ ಹಾಸನ ಜಿಲ್ಲಾ ಒಕ್ಕಲಿಗರ ಸಂಘದ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಸರ್ಕಾರ ಮಹತ್ವದ ನೆರವು ನೀಡಿದೆ. ಸರ್ಕಾರಕ್ಕೆ ಪಾವತಿಸಬೇಕಿದ್ದ ನಿವೇಶನದ ದೊಡ್ಡ ಮೊತ್ತದ...

‘ನಮ್ಮೂರ ಶಾಲೆಗೆ ನಾವೆಲ್ಲರೂ ಭದ್ರಕೋಟೆಗಳಾಗಿ ನಿಲ್ಲುತ್ತೇವೆ’; ಗೊರೂರು ಪ್ರಾಜೆಕ್ಟ್ ಶಾಲೆಯ ಗ್ರಾಮಸ್ಥರು

ರಾಜ್ಯ ಸರ್ಕಾರ 'ಕೆಪಿಎಸ್ ಮ್ಯಾಗ್ನೆಟ್' ಹೆಸರಿನಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಈ ಸಂಬಂಧ ವಿವಿಧ ಸಂಘಟನೆಗಳು 'ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಡಿ! ಸಾರ್ವಜನಿಕ ಶಿಕ್ಷಣ ಉಳಿಸಿ, ನಮ್ಮೂರ ಸರ್ಕಾರಿ...

ಗದಗ | ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಾಗಿದೆ: ಮುತ್ತುರಾಜ್

"ಕೆಲ ದಿನಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಯಾಗಿ ಸಾವಿರ ದಿನಗಳನ್ನು ಯಶಸ್ವಿಯಾಗಿ ಪೂರೈಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಾಗಿದೆ ಎಂದು ಅಧ್ಯಯನದ ವರದಿಗಳ ಮೂಲಕ ತಿಳಿದು ಬರುತ್ತದೆ. ಶಕ್ತಿ ಯೋಜನೆಯಡಿ ಆರು ನೂರು ಕೋಟಿಗೂ...

ತುಮಕೂರು | ಸ್ಮಶಾನ ಭೂಮಿ ತ್ವರಿತ ಜಾರಿಗೆ ಅನುಸೂಚಿತ ಜಾತಿ, ಬುಡಕಟ್ಟುಗಳ ಆಯೋಗದ ಅಧ್ಯಕ್ಷರ ಸೂಚನೆ

 ತುಮಕೂರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳಿಗೆ ನಿಯಮಾನುಸಾರ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವುದಾಗಿ ಅನುಸೂಚಿತ ಜಾತಿ ಹಾಗೂ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ. ಎಲ್. ಮೂರ್ತಿ...

ಈ ಹೊತ್ತಿನ ಪ್ರಮುಖ ಸುದ್ದಿ