ತುಮಕೂರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳಿಗೆ ನಿಯಮಾನುಸಾರ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವುದಾಗಿ ಅನುಸೂಚಿತ ಜಾತಿ ಹಾಗೂ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ. ಎಲ್. ಮೂರ್ತಿ...
"ಸ್ವಾತಂತ್ರ್ಯ ನಂತರ ಬಡಜನರ ಬದುಕು ಬದಲಾಯಿಸಿದಂತಹ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಬಡತನವನ್ನು ಬೇರು ಸಹಿತ ಕಿತ್ತೊಗೆದ ಪಂಚ ಗ್ಯಾರಂಟಿ ಯೋಜನೆಯ ಕ್ರಾಂತಿಕಾರಕ ಕಾರ್ಯವನ್ನು ರಾಜ್ಯ ಸರಕಾರ ಮಾಡಿದೆ" ಎಂದು ಜಿಲ್ಲಾ...
ಮುದಗಲ್ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಘೋಷಿಸುವಂತೆ ಹಾಗೂ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿ, ಸಂಪೂರ್ಣ ಯಶಸ್ವಿಯಾಯಿತು.
ಪ್ರತಿಭಟನಾಕಾರರು...
ತಮ್ಮ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣಗೆ (Suraj Revanna) ಮತ್ತೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ತಮ್ಮನ್ನು ಆರೋಪ ಮುಕ್ತಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಇದಕ್ಕೂ...
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೋಟೆಲ್‌ಗೆ ನುಗ್ಗಿದ ಘಟನೆ ಜಿಲ್ಲೆ ಲಿಂಗಸುಗೂರು ಪಟ್ಟಣದ ಮಾತೇ ಮಾಣಿಕೇಶ್ವರಿ ಮಠದ ಸಮೀಪ ಬುಧವಾರ ಬೆಳಿಗ್ಗೆ ನಡೆದಿದೆ.ಬೀದರ–ಶ್ರೀರಂಗಪಟ್ಟಣ 150ಎ ರಾಷ್ಟ್ರೀಯ ಹೆದ್ದಾರಿಯ ಲಿಂಗಸುಗೂರು ಪಟ್ಟಣದ ಮಾತೇ ಮಾಣಿಕೇಶ್ವರಿ...
ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕೇವಲ ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಪದವಿಪೂರ್ವ (ಪಿಯು) ವಿದ್ಯಾರ್ಥಿಗಳಿಗೆ ಮಾತ್ರ ವಿಸ್ತರಿಸಿ, ಇತರ ಸರ್ಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಈ ಯೋಜನೆಯಿಂದ ಹೊರಗಿಟ್ಟಿರುವ...
“ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ...
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಬಿಜೆಪಿ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಸಮಯ ಸಂದರ್ಭಕ್ಕೆ ತಕ್ಕಂತೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ದ್ವೇಷ ರಾಜಕಾರಣ ಮುಂದುವರೆಸುತ್ತಿದ್ದಾರೆ ಎಂದು ಬಿಜೆಪಿ...
ಬಜೆಟ್ ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿಡುವುದು, ಒಳ ಮೀಸಲಾತಿ ಪರಿಪೂರ್ಣ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ...
ಟೀಮ್ ಮಲೆನಾಡು ಹ್ಯೂಮ್ಯಾನಿಟೇರಿಯನ್ ಟ್ರಸ್ಟ್ (ರಿ), ಬೆಳ್ವೆ ವತಿಯಿಂದ ಗ್ರಾಮೀಣ ಪ್ರದೇಶದ ಅರ್ಹ 53 ಕುಟುಂಬಗಳಿಗೆ ‘ರಂಝಾನ್ ಕಿಟ್–2026’ ವಿತರಣಾ ಕಾರ್ಯಕ್ರಮ ಇಂದು ಬೆಳ್ವೆಯ ಶ್ರೀ ಸಂದೇಶ ಕಿಣಿ ಮೆಮೋರಿಯಲ್ ಸಭಾಂಗಣದಲ್ಲಿ ನೆರವೇರಿತು.
ಟ್ರಸ್ಟ್...
"ಸುರಕ್ಷಿತ ತಟ್, ಸಮೃದ್ಧ ಭಾರತ್" (ಸುರಕ್ಷಿತ ಕರಾವಳಿ, ಸಮೃದ್ಧ ಭಾರತ) ವಿಷಯದ ಮೇಲೆ ಕೇಂದ್ರಿತ ಸಿಐಎಸ್‌ಎಫ್-ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ 2026 ಅನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯು ಆಯೋಜಿಸಿದ್ದು ಇದು ಬೃಹತ್...
ತನ್ನ ಸಾವಿನ ನಂತರ ಪತ್ನಿಯ ಭವಿಷ್ಯವೇನಾಗಬಹುದು ಎಂಬ ಆತಂಕದಿಂದ ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ) ಮಾಜಿ ಉದ್ಯೋಗಿಯೊಬ್ಬರು ತಮ್ಮ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ....