ತಾಲ್ಲೂಕಿನ ಹಿರೇಉಪ್ಪೇರಿ ಗ್ರಾಮದಲ್ಲಿ ಸಾಗವಾನಿ ಮರ ಕಡಿದು ದೇವದುರ್ಗ ತಾಲ್ಲೂಕಿನ ಊಟಿ ಗ್ರಾಮಕ್ಕೆ ಅಕ್ರಮವಾಗಿ ಸಾಗುತ್ತಿದ್ದ ವೇಳೆ ಪಟ್ಟಣದ ಬಸವಸಾಗರ ವೃತ್ತದಲ್ಲಿ ಶನಿವಾರ ಪೊಲೀಸರು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.
ಮೂರು ಗೂಡ್ಸ್ ವಾಹನದಲ್ಲಿ...
ಬೀದರ್: ಬೀದರ್-ಚಿಂಚೋಳಿ ಪ್ರಮುಖ ರಸ್ತೆಯ ಬಗದಲ ಗ್ರಾಮದ ಸಮೀಪ ಕಾರಂಜಾ ನದಿಯ ಹಿನ್ನೀರಿನಲ್ಲಿ ನಿರ್ಮಿಸಿರುವ ಹಳೆಯ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ₹21 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಿಸಬೇಕು...
ನಗರದ ಗಂಗಾವತಿ ರಸ್ತೆಯ ಹೊಸಳ್ಳಿ ಕ್ರಾಸ್ ಬಳಿ ಶನಿವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಳ್ಳಾರಿ ಮೂಲದ ಪತಿ ಮತ್ತು ಪತ್ನಿ ಮೃತಪಟ್ಟಿದ್ದಾರೆ.
ರಾಘವೇಂದ್ರ (28) ಹಾಗೂ ಹೇಮಲತಾ (26) ಮೃತಪಟ್ಟವರು. ಸಿಂಧನೂರು...
ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ಇತ್ತೀಚೆಗೆ ಜರುಗಿದ ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ಸವರ್ಣೀಯರಿಂದ ನಡೆದ ದೌರ್ಜನ್ಯ, ಸಾಮೂಹಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆ ಆಚರಣೆ ವಿರೋಧಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ...
ಸೇಡಂ: ದೀಪಾವಳಿ ಹಬ್ಬದ ಸಂಭ್ರಮ ಕ್ಷಣಾರ್ಧದಲ್ಲೇ ದುರಂತವಾಗಿ ಮಾರ್ಪಟ್ಟಿದ್ದು, ಪಟಾಕಿ ಎಂದು ಭಾವಿಸಿ ಕಾಡುಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸ್ಫೋಟಕ ಮದ್ದಿಗೆ ಬೆಂಕಿ ಹಚ್ಚಿದ 12 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕಲಬುರಗಿ ಜಿಲ್ಲೆಯ ಸೇಡಂ...
ಪ್ರಪಂಚದಲ್ಲೇ ಬೃಹತ್ ಲಿಖಿತ ಸಂವಿಧಾನವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದ ಸಂವಿಧಾನವು ಏಕಕಾಲಕ್ಕೆ ದೇಶದ ಚರಿತ್ರೆ, ವರ್ತಮಾನ ಮತ್ತು ಭವಿಷ್ಯವನ್ನು ಪ್ರತಿನಿಧಿಸುತ್ತದೆ ಎಂದು ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಚಿಂತಕ ಎ. ನಾರಾಯಣ...
ರಾಜ್ಯದಲ್ಲಿ ಅಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಭತ್ತಕ್ಕೂ ಸೂಕ್ತ ಬೆಲೆ ನಿಗದಿಪಡಿಸುವಂತೆ ರೈತರು ಆಗ್ರಹಿಸಿದ್ದಾರೆ. ಮಳೆ ಕೊರತೆಯಿಂದ ಭತ್ತದ ಬೆಳೆ ಪ್ರದೇಶ ಕುಸಿತಗೊಂಡಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ...
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ರಾಜಕೀಯ ಹಾದಿ ಹಾಗೂ ಸಮಾಜದ ಅಭಿವೃದ್ದಿ ಚಿಂತನೆಗಳು, ರೈತಪರ ಹೋರಾಟಗಳು ಸ್ಮರಿಸಿ ಅವರ ಹೆಸರಿನಲ್ಲಿ ಬಡವರು, ಮಧ್ಯಮ ವರ್ಗಕ್ಕೆ ಸಲ್ಲುವ ಸಮುದಾಯ ಭವನ ಸುಮಾರು ಎರಡು ಕೋಟಿ...
12 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಮನೆಯನ್ನು ಗ್ರಾಮಸ್ಥರು ಧ್ವಂಸಗೊಳಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ.
ಈ ಪ್ರಕರಣದಲ್ಲಿ ಇಸ್ಮಾಯಿಲ್ ಹುಲಗೂರು (65) ಎಂಬಾತನನ್ನು ಮುಂಡಗೋಡ ಪೊಲೀಸರು...
ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಅಕ್ಷರ ಸಾಂಸ್ಕೃತಿಕ ಸಂಸ್ಥೆ ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಆಶ್ರಯದಲ್ಲಿ ಕುಂದಾಪುರದ ಈಸ್ಟ್ ವೆಸ್ಟ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ‘ನಮ್ಮೂರ ದೀಪಾವಳಿ – ನಮ್ಮೂರ ಪ್ರತಿಭೆಗಳಿಗೆ’...
ಕುಂದಾಪುರದಿಂದ ಹೊಸಂಗಡಿಯವರೆಗಿನ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ರಸ್ತೆ ಅಗಲೀಕರಣ ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕು ಹಾಗೂ ಟಿಪ್ಪರ್ ಸೇರಿದಂತೆ ಘನ ವಾಹನಗಳ ಸಂಚಾರಕ್ಕೆ ಕಟ್ಟುನಿಟ್ಟಿನ ನಿಯಂತ್ರಣ ವಿಧಿಸಬೇಕು ಎಂದು ಆಗ್ರಹಿಸಿ ಜಾಮಿಯಾ ಮಸೀದಿ...
ನಗರದ ಐ.ಜಿ ರಸ್ತೆಯಲ್ಲಿ ಗಸ್ತಿನಲ್ಲಿರುವಾಗ ಮಧುವನ ಲೇ ಔಟ್ ನ ಪಾರ್ಕ್ ಹತ್ತಿರ ಯಾರೋ ಒಬ್ಬ ವ್ಯಕ್ತಿ ಕುಳಿತು ಗಾಂಜಾ ಸೇವನೆ ಮಾಡುತ್ತಿರುತ್ತಾರೆಂದು ಮಾಹಿತಿ ಬಂದ ಮೇರೆಗೆ ನಾನು ಮತ್ತು ಸಿಬ್ಬಂದಿ ಎ.ಎಸ್.ಐ...