ಜಿಲ್ಲೆಗಳು

ಉಡುಪಿಯಲ್ಲಿ ಅ.25ರಂದು ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ 5ನೇ ಶಾಖೆ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಐದನೇ ಶಾಖೆಯು ಅಕ್ಟೋಬರ್ 25ರಂದು ಉಡುಪಿಯ ತಾಲೂಕು ಕಚೇರಿ ಸಮೀಪದ ಸನಿಲ್ ಪ್ಲಾಜಾ ಕಟ್ಟಡದಲ್ಲಿ ಉದ್ಘಾಟನೆಗೊಳ್ಳಲಿದೆ...

ಮೈಸೂರು ದಸರಾ ವೇದಿಕೆಯಲ್ಲಿ ಕಂಗಟಿ ಗ್ರಾಮದ ಮಹಿಳೆಯರ ಕೋಲಾಟ ಪ್ರದರ್ಶನ

ನಾಡಹಬ್ಬ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲೆಯ ಬೀದರ್ ತಾಲ್ಲೂಕಿನ ಕಂಗಟಿ ಗ್ರಾಮದ ವಚನ ಶ್ರೀ ಮಹಿಳಾ ಕೋಲಾಟ ಸಂಘದ ಮಹಿಳೆಯರು ಸಾಂಪ್ರದಾಯಿಕ ಕೋಲಾಟ ಪ್ರದರ್ಶನ ನೀಡಿ ಪ್ರೇಕ್ಷಕರ ಗಮನ ಸೆಳೆದರು. ನಾಡಿನ...

ಗದಗ | ವೈಚಾರಿಕ ತಳಹದಿಯ ಚರ್ಚೆಗೆ ಸದಾ ಸ್ವಾಗತವಿದೆ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

ಜನರು ಅಜ್ಞಾನದ ಅಂಧಕಾರದಲ್ಲಿಯೇ ಇರಬೇಕು ಎಂದು ಬಯಸುವುದು ಮಾನಸಿಕ ಭಯೋತ್ಪಾದನೆಯಾಗಿದೆ. ಮೌಢ್ಯ ಮತ್ತು ಅಂಧಶ್ರದ್ಧೆಯನ್ನು ಪ್ರಶ್ನಿಸುವವರನ್ನು ವೈಚಾರಿಕವಾಗಿ ಎದುರಿಸುವ ಬದಲು ವೈಯಕ್ತಿಕವಾಗಿ ಟೀಕಿಸುವುದು ಮತೀಯವಾದಿಗಳ ಪ್ರವೃತ್ತಿಯಾಗಿದೆ. ಆದರೆ ವೈಚಾರಿಕ ತಳಹದಿಯ ಚರ್ಚೆಗೆ ಸದಾ...

ಬೆಳಗಾವಿ | ನರೇಗಾ ಭ್ರಷ್ಟಾಚಾರ ಖಂಡಿಸಿ ಉಪವಾಸ ಸತ್ಯಾಗ್ರಹ: ಅಧಿಕಾರಿಗಳ ಭರವಸೆ ಬಳಿಕ ಶ್ರೀನಿವಾಸಗೌಡ ಪಾಟೀಲ ಹೋರಾಟ ವಾಪಸ್

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರ ಹಾಗೂ ಒಬಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮತ್ತು...

ಬೀಳಗಿ |ಬೀಳಗಿಯಲ್ಲಿ ಜಾನಪದ ಸಂಭ್ರಮ: 20 ಚೌಡಕಿ ಗಾಯನ ತಂಡಗಳಿಂದ ಸಾಂಪ್ರದಾಯಿಕ ಹಾಡುಗಳ ಅನಾವರಣ

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ, ಲಿಂಗೈಕ್ಯ ಶಾಂತಾಬಾಯಿ ಶಂಭು ಗೋಳಿಪಲ್ಲೆ ಸ್ಮರಣಾರ್ಥ ಸ್ಥಾಪಿತ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಜಾನಪದ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಾಗಲಕೋಟೆ ಮತ್ತು ವಿಜಯಪುರ...

ಬೆಳಗಾವಿ | ಕುಡಿದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ

ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ ಘಟನೆ ಬೆಳಗಾವಿ ನಗರದ ಹನುಮಾನ ನಗರದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಚಿಕ್ಕಮಲ್ಲಿಗವಾಡ ಗ್ರಾಮದ ಅಶ್ವಿನಿ ಹೆಗಡೆ (ಮೃತ ಮಹಿಳೆ). ಕೊಲೆ ಆರೋಪದ...

ಬಸವಕಲ್ಯಾಣ | ಪ್ರತಾಪೂರ ಗ್ರಾ.ಪಂ.ನಲ್ಲಿ ₹25.34 ಲಕ್ಷ ಅಕ್ರಮದ ಆರೋಪ, ತನಿಖೆಗೆ ಆದೇಶವಿದ್ದರೂ ವಿಳಂಬ!

ಬಸವಕಲ್ಯಾಣ ತಾಲೂಕಿನ ಪ್ರತಾಪೂರ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ ಕೈಗೊಂಡ ಕಾಮಗಾರಿಗಳು ಹಾಗೂ ಸಾಮಗ್ರಿಗಳ ಖರೀದಿಯಲ್ಲಿ ₹25,34,361 ಮೊತ್ತದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ದೂರುದಾರ ಯುವರಾಜ ಎಸ್. ಐಹೊಳ್ಳಿ,...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಅಧೀನದಲ್ಲಿರುವ ಜಿಲ್ಲಾ ಪಂಚಾಯಿತಿ ಮುದ್ರಣಾಲಯದ ವತಿಯಿಂದ 2026-27ನೇ ಸಾಲಿಗೆ ಒಂದು ತಿಂಗಳ ಅವಧಿಯ...

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ ಸೇರಿದೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದ ಮುಖಂಡರು ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ದಿಢೀರ್ ಪ್ರತಿಭಟನೆ ನಡೆಸಿದರು. ನಗರದ ಆಶ್ರಯ ಕಾಲೊನಿ...

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮದ ಆರೋಪಗಳ ತನಿಖೆಗೆ ಆಗ್ರಹಿಸಿ ಸಮಾನ ಮನಸ್ಕರ ವೇದಿಕೆ ವತಿಯಿಂದ ನಗರದಲ್ಲಿ ಧರಣಿ...

ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

ಚಂದ್ರಂಪಳ್ಳಿ ಜಲಾಶಯ ಶೇ.80ರಿಂದ 90ರಷ್ಟು ಭರ್ತಿಯಾಗಿದ್ದರೂ ಮಳೆಯ ಕೊರತೆಯಿಂದ ಸುತ್ತಮುತ್ತಲಿನ ಗ್ರಾಮಗಳ ಬೆಳೆಗಳು ಒಣಗುತ್ತಿವೆ. ರೈತರ ಹಿತದೃಷ್ಟಿಯಿಂದ ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆಗಳ ಮೂಲಕ ಕನಿಷ್ಠ ಒಂದು ತಿಂಗಳು ನೀರು ಹರಿಸಬೇಕು...

ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅಕ್ಟೋಬರ್ 24ರಂದು ಶನಿವಾರ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ. ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ವೆಂಕಟಪ್ಪ...

ಈ ಹೊತ್ತಿನ ಪ್ರಮುಖ ಸುದ್ದಿ