ಇತಿಹಾಸ ಪ್ರಸಿದ್ದ ಹೆತ್ತೇನಹಳ್ಳಿಯ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ರಾತ್ರಿಯಿಂದ ಆರಂಭವಾಗಿದ್ದು, ಶ್ರೀ ಅಮ್ಮನವರ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಮುಂಜಾನೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಪ್ರತಿ ವರ್ಷದಂತೆ ಈ ಬಾರಿಯೂ ಮುಂಜಾನೆ...
ಕೊರಟಗೆರೆ ಪಟ್ಟಣದಲ್ಲಿ ಫೆಬ್ರವರಿ 23ರಂದು ನಡೆಯುವ ಎರಡನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ತುಂಬಾಡಿ ರಾಮಯ್ಯ ಆಯ್ಕೆಯಾಗಿದ್ದಾರೆ.
ಲೇಖಕ ಹಾಗೂ ದಲಿತ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ರಾಮಯ್ಯ ಅವರು ವಿವಿಧ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೇಡಂ ತಾಲೂಕು ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ.
'ಅಪಘಾತದಲ್ಲಿ...
ನಗರದ ಹೊರವಲಯದ ಬಬಲಾದ ಸಮೀಪದಲ್ಲಿರುವ ಡಾನ್ ಬೊಸ್ಕೋ ಶಾಲೆ ಆವರಣದ ಬಾವಿಯಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬನ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಚಿಂಚೋಳಿ ತಾಲೂಕಿನ ಸಾಸರಗಾಂವ್ ಗ್ರಾಮದ ಗುರು ನಾಗಪ್ಪ (15)...
"ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಿಸಬೇಕಾಗಿದೆ ತಳಪಾಯ ಗಟ್ಟಿಯಾಗಬೇಕು. ಈ ಹಿನ್ನಲೆಯಲ್ಲಿ ಪ್ರಾಥಮಿಕ ಶಿಕ್ಷಣ ವ್ಯವಸ್ಥೆ ಸರಿಯಾಗಬೇಕು" ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಎಸ್.ಹೊರಟ್ಟಿ ಅವರು ಹೇಳಿದರು.
ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಜಿಲ್ಲಾಡಳಿತ,...
ದಾವಣಗೆರೆ ಜಿಲ್ಲೆ ಮಹಾನಗರ ಪಾಲಿಕೆಯ 4ನೇ ವಾರ್ಡ್ ಕಸ ಸಂಗ್ರಹಣೆ ಸಮಯದಲ್ಲಿ ವಾಹನದ ಚಾಲಕ ಮತ್ತು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಲು ಮುಂದಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾರ್ವಜನಿಕವಾಗಿ ಹಾನಿಗೊಳಿಸಿ ಗಲಾಟೆ...
"ಲಂಬಾಣಿ ಸಮುದಾಯ ಕೊಟ್ಟ ಮಾತನ್ನು ಉಳಿಸಕೊಳ್ಳುವ, ಸ್ವಾಭಿಮಾನದ ಸಂಕೇತಕ್ಕೆ ಮಾದರಿಯಾದಂತಹ ಸಮುದಾಯವಾಗಿದ್ದು, ಪ್ರತಿ ವರ್ಷವು ಇದೇ ರೀತಿ ಒಗ್ಗಟ್ಟಿನಿಂದ ಸಂತ ಸೇವಾಲಾಲರ ಜಯಂತಿ ಕಾರ್ಯಕ್ರಮವನ್ನು ಆಚರಿಸಬೇಕು" ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್.ಕೆ.ಪಾಟೀಲ...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಬ್ರಹ್ಮಾವರ ತಾಲೂಕು ಘಟಕದ 2025–28ನೇ ಸಾಲಿನ ನೂತನ ಅಧ್ಯಕ್ಷರಾಗಿ ಉದಯವಾಣಿಯ ರಾಜೇಶ್ ಗಾಣಿಗ ಅಚ್ಲಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕದ ಚಂದ್ರಶೇಖರ್ ಬೀಜಾಡಿ ಅವಿರೋಧವಾಗಿ...
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ.
ಮೃತ ಬಾಲಕನನ್ನು ಪುನೀತ್ (4) ಎಂದು ಗುರುತಿಸಲಾಗಿದೆ. ಪ್ರತಿದಿನದಂತೆ...
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ವಾಹಿದ್ ದಾವುದ್ ಶೇಖ್, ಸುಲೇಮಾನ್ ಮೊಹಮದ್ ಬ್ಯಾರಿ ಗುಲ್ವಾಡಿ ಹಾಗೂ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಶರೀಫ್ ಕಾರ್ಕಳ ಅವರನ್ನು ಉಡುಪಿ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗೋವಾ ಗಡಿಭಾಗದ ಸದಾಶಿವಗಡದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಂಡರ ಗುಂಪೊಂದು ಅಮಾನವೀಯವಾಗಿ ವರ್ತಿಸಿದೆ. ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿರುವುದಲ್ಲದೆ, ವಿದ್ಯಾರ್ಥಿಗಳು ಬಳಸುವ ಕುಡಿಯುವ ನೀರಿನ...
ಮೆಣಸಿನಕಾಯಿ ಬೆಳೆಯ ಹೊಸ ತಳಿಗಳನ್ನು ಕ್ಷೇತ್ರಕ್ಕೆ ಪರಿಚಯಿಸುವ ಮೂಲಕ ರೈತರು ಹೆಚ್ಚಿನ ಲಾಭ ಪಡೆಯಬಹುದೆಂದು ತೋಟಗಾರಿಕೆ ಮಹಾವಿದ್ಯಾಲಯ ಬೀದರ ಡೀನ್ ಡಾ.ಎಸ್.ವಿ.ಪಾಟೀಲ್ ಸಲಹೆ ನೀಡಿದರು.
ಸೋಮವಾರ ಬಸಂತಪೂರ ಗ್ರಾಮದ ರೈತ ಈರಪ್ಪ ಕಾಳೆ ಅವರ...