ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 33 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುವ 100 ಹಾಸಿಗೆಗಳ ತಾಲೂಕು ಆಸ್ಪತ್ರೆಯ ಕಾಮಗಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಸಮಯಕ್ಕೆ ಹಾಜರಾಗದಿರುವುದರಿಂದ ರೋಗಿಗಳು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂಜಾನೆ 10 ಗಂಟೆಗೆ ಬಂದ ರೋಗಿಗಳಿಗೆ ಮಧ್ಯಾಹ್ನ 3 ಗಂಟೆಯಾದರೂ ಚಿಕಿತ್ಸೆ ಸಿಗುತ್ತಿಲ್ಲ...
ಕೆಂಭಾವಿ ಪಟ್ಟಣದ ಪುರಸಭೆ ಆವರಣದಲ್ಲಿ ಸೋಮವಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ 6 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಮತ್ತು ವಿದ್ಯುದೀಕರಣ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ...
ಕೇಂದ್ರ ಸರ್ಕಾರ ಅಮೆರಿಕದೊಂದಿಗೆ ಕೃಷಿ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ದಾವಣಗೆರೆ ಜಿಲ್ಲಾ ಸಮಿತಿ ಮುಖಂಡರು ಜಯದೇವ ಸರ್ಕಲ್‌ನಲ್ಲಿ ಒಪ್ಪಂದದ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ...
ಕೋಲಾರ: ತಾಲೂಕಿನ ವಕ್ಕಲೇರಿ ಮಾರ್ಕಂಡೇಶ್ವರ ಬೆಟ್ಟದ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಸೋಮವಾರ ಶಾಸಕ ಕೊತ್ತೂರು ಮಂಜುನಾಥ್ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ ಭಕ್ತಾದಿಗಳಿಗೆ ಮಜ್ಜಿಗೆ ಹಾಗೂ ನೀರಿನ...
ಶಾಸಕ ಸುಬ್ಬಾರೆಡ್ಡಿಯವರು ಜನರಿಗೆ ತಪ್ಪು ಮಾಹಿತಿ ಕೊಟ್ಟಿದ್ದರು. ಅವರು ಸರ್ಕಾರಕ್ಕೆ ಏನೇ ಮೋಸ ಮಾಡಿದರೂ ಕೂಡ ಸತ್ಯಕ್ಕೇ ಗೆಲುವು. ನಾವು ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದೆವು, ಅದರಂತೆ ನ್ಯಾಯಾಲಯದಲ್ಲಿ ಇವತ್ತು ನಮಗೆ ಜಯ ಸಿಕ್ಕಿದೆ...
ಹೊಸ ತಂತ್ರಜ್ಞಾನಗಳಿಗೆ ಛಾಯಾಗ್ರಹಕರು ಹೊಂದಿಕೊಳ್ಳಬೇಕಾಗಿದೆ. ಇಂದಿನ ಏಐ ತಂತ್ರಜ್ಞಾನ ಛಾಯಾಗ್ರಾಹಕರಿಗೆ ಸವಾಲಾಗಿದೆ. ಛಾಯಾಗ್ರಾಹಕರು ತಮ್ಮ ಕಾರ್ಯಕ್ರಮವನ್ನು ಕುಟುಂಬದೊಂದಿಗೆ ಆಯೋಜಿಸಿರುವುದು ಉತ್ತಮ ಬೆಳವಣಿಗೆ ಇಲಾಖೆಯಿಂದ ಅಗತ್ಯ ಸಹಾಯವನ್ನು ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್...
ಉಡುಪಿ ನಗರದ ಕುಕ್ಕಿಕಟ್ಟೆ ಡಯಾನ ಚಿತ್ರಮಂದಿರದ ಎದುರು, ಸುಮಾರು ಇಪ್ಪತ್ತು ವರ್ಷಗಳಿಂದ ಸೇವಾ ನಿರತವಾಗಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರವು ಸೇವೆಯನ್ನು ಸ್ಥಗಿತಗೊಳಿಸಿದ್ದು, ಬಾಗಿಲಿಗೆ ಬೀಗ ಜಡಿಯಲಾಗಿದೆ. ಕಾರಣ ಎನೆಂದು ತಿಳಿದುಬಂದಿಲ್ಲ.
ಪರಿಸರದ ಸುತ್ತಮುತ್ತಲಿನ...
ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ...
ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೊಮ್ಯಾಟೊ(Zomato) ಕಂಪನಿಯ ರೈಡರ್‌ಗಳು ಹಾಸನದಲ್ಲಿ ಆರಂಭಿಸಿರುವ ಕೆಲಸ ಸ್ಥಗಿತಗೊಳಿಸುವ ಮುಷ್ಕರ ಎಂಟನೇ ದಿನ ಮುಂದುವರಿದಿದೆ.
ಕಳೆದ ಸೋಮವಾರದಿಂದ ಡೆಲಿವರಿ ಸೇವೆಗಳನ್ನು ಬಹುತೇಕ ಸ್ಥಗಿತಗೊಳಿಸಿರುವ ರೈಡರ್‌ಗಳು, ಕಂಪನಿ ಆಡಳಿತವು...
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ಯುವಕರು ನಡುರಸ್ತೆಯಲ್ಲೇ ಗಲಾಟೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಎನ್.ಎಂ.ಸಿ ವೃತ್ತದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಸಿಗ್ನಲ್‌ನಲ್ಲಿ ಎರಡು ಕಾರುಗಳು ಪರಸ್ಪರ ತಗುಲಿದ ಕಾರಣ ಯುವಕರ ನಡುವೆ ಮಾತಿನ...
ಗಂಗಾವತಿ ತಾಲೂಕಿನ ಸಾಣಾಪುರ ಗ್ರಾಮದಲ್ಲಿ ಕಳೆದ ವರ್ಷ ನಡೆದ ವಿದೇಶಿ ಮಹಿಳೆ ಹಾಗೂ ಸ್ಥಳೀಯ ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಮತ್ತು ಒಡಿಶಾ ಮೂಲದ ಪ್ರವಾಸಿಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ...