ಐತಿಹಾಸಿಕ ಪ್ರಸಿದ್ದ ಸಿದ್ದಗಂಗೆಯಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.
ಶ್ರೀಕ್ಷೇತ್ರ ಸಿದ್ದಗಂಗೆಯ ಆರಾಧ್ಯದೈವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ರಥೋತ್ಸವಕ್ಕೆ ಮಠಾಧ್ಯಕ್ಷರಾದ...
ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ದೂರುದಾರ ಸಂದೀಪ್ ಪಾಟೀಲ್ ಅವರು ಬೆಳಗಾವಿಯಲ್ಲಿ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ....
ರೈತ ಪರ ಆಲೋಚನೆ ಮಾಡದ ರಾಹುಲ್ ಗಾಂಧಿ ಬರೀ ಟೀಕೆ ಮಾಡುವುದನ್ನ ಬಿಟ್ಟರೆ ಬೇರೇನೂ ಕೆಲಸವೇ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇರವಾಗಿ ಕಿಡಿಕಾರಿದರು.
ಗುಬ್ಬಿ ತಾಲ್ಲೂಕಿನ ಕಳ್ಳಿಪಾಳ್ಯ ಗೇಟ್ ಬಳಿ ಜೆಡಿಎಸ್...
ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ನೀಡುವ 'ಡಾ.ಬೆಸಗರಹಳ್ಳಿ ರಾಮಣ್ಣ ವಾರ್ಷಿಕ ಕಥಾಸಂಕಲನ ಪ್ರಶಸ್ತಿ-2025ಗೆ ಕೃತಿಗಳನ್ನು ಆಹ್ವಾನಿಸುತ್ತಿದ್ದು, ಕೃತಿಗಳನ್ನು ಕಳುಹಿಸಲು ಮಾರ್ಚ್ 15 ಕೊನೆಯ ದಿನವಾಗಿದೆ.
ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ಅಧ್ಯಕ್ಷೆ ಹೆಚ್ ಆರ್...
ದಾವಣಗೆರೆಯ ಪಿಬಿ ರಸ್ತೆಯಲ್ಲಿರುವ ಜಿಲ್ಲಾ ಕೋರ್ಟ್ ಗೆ ಬಾಂಬ್ ಬೆದರಿಕೆಯ ಸಂದೇಶದ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಕಲಾಪಗಳನ್ನು ಸ್ಥಗಿತಗೊಳಿಸಿ, ಕೋರ್ಟ್ ಸಿಬ್ಬಂದಿ ಹೊರಗೆ ದೌಡಾಯಿಸಿದರು. ಮಾಹಿತಿ ದೊರೆತ ತಕ್ಷಣ ಪೊಲೀಸ್, ಬಾಂಬ್ ನಿಷ್ಕ್ರಿಯ...
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಪ್ರಕೃತಿ ಸೌಂದರ್ಯವನ್ನು ಸವಿಯಲು ಬಂದಿದ್ದ ಪ್ರವಾಸಿ ವಿದ್ಯಾರ್ಥಿಗಳ ತಂಡದ ಮೇಲೆ ದುರಂತದ ಛಾಯೆ ಆವರಿಸಿದೆ. ಶಿರಸಿ ತಾಲೂಕಿನ ಮತ್ತಿಘಟ್ಟ ಜಲಪಾತದಲ್ಲಿ ಈಜಲು ಹೋದ ಮಣಿಪಾಲ್ MIT ಕಾಲೇಜಿನ...
ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ಇಂದು(ಸೋಮವಾರ) ಬೆಳಿಗ್ಗೆ ನಡೆದಿದೆ.
10ನೇ ತರಗತಿ ಓದುತ್ತಿದ್ದ ಕೊಟ್ರೇಶ್(16) ಮೃತಪಟ್ಟ...
ಶಿರಸಿ: ತೀವ್ರ ಕುತೂಹಲ ಕೆರಳಿಸಿದ್ದ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಸಹಕಾರಿ (ಕೆಡಿಸಿಸಿ) ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ವಿಜ್ಞಾನವನ್ನು...
ಬಸವಾದಿ ಶರಣರು ಮಾಡಿದ ತ್ಯಾಗ–ಬಲಿದಾನಗಳ ಸಂದೇಶವನ್ನು ಮನೆ-ಮನಕ್ಕೆ ತಲುಪಿಸುವ ಪ್ರಮುಖ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದಿಂದ ಹಮ್ಮಿಕೊಂಡಿರುವ ಫೆ.15ರಿಂದ ಮಾರ್ಚ್ 1ರವರೆಗೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಸುಕ್ಷೇತ್ರ ಬಿಜನಳ್ಳಿಯಿಂದ ಶರಣಭೂಮಿ ಬಸವಕಲ್ಯಾಣದವರೆಗೆ...
ಭಟ್ಕಳ: ಪ್ರಸಿದ್ಧ ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣವಾದ ಮುರುಡೇಶ್ವರದ ಸಮಗ್ರ ಅಭಿವೃದ್ಧಿಗೆ ಸರ್ಕಾರವು ವಿಶೇಷ ಯೋಜನೆಯನ್ನು ರೂಪಿಸುತ್ತಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ವ್ಯವಸ್ಥಿತ ಪಾರ್ಕಿಂಗ್ ಮತ್ತು ಒಳಚರಂಡಿ (ಡ್ರೈನೇಜ್) ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮೀನುಗಾರಿಕೆ,...
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು, ಹಳಕೆರೆ ಹಾಡಿಯಲ್ಲಿ ಕದ್ದ ಕೋಳಿ ತಿನ್ನುವ ವಿಚಾರಕ್ಕೆ ಅಪ್ರಾಪ್ತ ಯುವಕರಿಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿರುವ ದುರ್ಘಟನೆ ವರದಿಯಾಗಿದೆ.
ಹಳಕೆರೆ ಹಾಡಿಯ ಸುರೇಶ್ ಎಂಬುವರ ಪುತ್ರ ದಿಲೀಪ್...