ಜಿಲ್ಲೆಗಳು

ಚಾಮರಾಜನಗರ | ‘ಬಾರುಕೋಲು’ ರಾಸುಗಳಿಗಷ್ಟೇ ಅಲ್ಲಾ, ಸರ್ಕಾರ ದಾರಿ ತಪ್ಪಿದಾಗಲು ದಂಡನಾಸ್ತ್ರವೇ: ರಾಕೇಶ್ ಟಿಕಾಯತ್

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಆವರಣದಲ್ಲಿ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅವರ 90ನೇ ಜನ್ಮದಿನದ ಅಂಗವಾಗಿ...

‘ಸ್ವಚ್ಛ ಮೈಸೂರು’ ಜಾಗೃತಿಗಾಗಿ ಬೃಹತ್ ಸೈಕಲ್ ಜಾಥಾ

ಸ್ವಚ್ಛ ಮೈಸೂರು ಜಾಗೃತಿಗಾಗಿ ನಡೆದ ಬೃಹತ್ ಸೈಕಲ್ ಜಾಥಾ ಯಶಸ್ವಿಯಾಗಿ ನಡೆಯಿತು. 'ನಾಳಿನ ಉತ್ತಮ ಪರಿಸರಕ್ಕಾಗಿ, ಇಂದೇ ಏರೋಣ ಸೈಕಲ್ ಸವಾರಿ' ಎಂಬ ಘೋಷವಾಕ್ಯದೊಂದಿಗೆ ನಡೆದ ಅಭಿಯಾನದಲ್ಲಿ 350ಕ್ಕೂ ಹೆಚ್ಚು ನಾಗರಿಕರು ಹಾಗೂ...

ಮೈಸೂರು | ಎಐ ತಂತ್ರಜ್ಞಾನ ಆಧಾರಿತ ‘ವೈಟಲ್ ವೀವ್ಸ್’ ಬಿಡುಗಡೆ

ಎಂಜಿ ಹೆಲ್ತ್ ಕೇರ್ ವತಿಯಿಂದ ಮನೆಯಲ್ಲಿರುವ ಡಾಕ್ಟರ್ ಶೀರ್ಷಿಕೆಯಡಿ 'ವೈಟಲ್ ವೀವ್ಸ್' ಎಂಬ ಎಐ ತಂತ್ರಜ್ಞಾನ ಆಧಾರಿತ ಮೆಡಿಕಲ್ ಮಾನಿಟರಿಂಗ್ ಉಪಕರಣವನ್ನು ಮೈಸೂರಿನಲ್ಲಿ ಬಿಡುಗಡೆ ಮಾಡಲಾಯಿತು. 'ವೈಟಲ್ ವೀವ್ಸ್' ಮನುಷ್ಯನ ಹಾರ್ಟ್ ಬೀಟ್, ಬ್ಲಡ್...

ಮದ್ದೂರು | ನಗರಸಭೆಗೆ ಗ್ರಾ.ಪಂಗಳ ಸೇರ್ಪಡೆ ಕುರಿತಾಗಿ ಸರ್ಕಾರದ ಹಂತದಲ್ಲಿ ಮಾತುಕತೆ: ಎನ್ ಚಲುವರಾಯಸ್ವಾಮಿ

ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ಗ್ರಾ.ಪಂ‌ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ ವಹಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮ...

ಯಾದಗಿರಿ | ಬಂದಳ್ಳಿ ಸಹಾಜ್ ಕಿಡ್ಸ್ ಅಕಾಡೆಮಿಯ 13ನೇ ವಾರ್ಷಿಕೋತ್ಸವ ಸಮಾರಂಭ

ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿರುವ ಸಹಾಜ್ ಕಿಡ್ಸ್ ಅಕಾಡೆಮಿ ಶಾಲೆಯಲ್ಲಿ 13ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ದಿನೇಶ್ ಫಾಸ್ಟರ್ ಅವರು ಮಾತನಾಡಿ, 'ಶಾಲೆ ಎಂಬುದು ಮಕ್ಕಳಿಗೆ...

ದಾವಣಗೆರೆ | ಸೇವಾಲಾಲ್ ಜಯಂತಿಯಲ್ಲಿ ಡಿಕೆ ಶಿವಕುಮಾರ್ ಗೆ ಕಪ್ಪುಬಟ್ಟೆ ಗೋಬ್ಯಾಕ್ ಘೋಷಣೆ

ಒಳಮೀಸಲಾತಿ ಜಾರಿಯಲ್ಲಿ ಲಂಬಾಣಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಬಂಜಾರ ಸಮುದಾಯದ ಜನರು ಡಿಸಿಎಂ ಶಿವಕುಮಾರ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿ ಗೋಬ್ಯಾಕ್ ಎಂದು ಪ್ರತಿಭಟಿಸಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ಸಮೀಪದ ಸೂರಗೊಂಡನಕೊಪ್ಪದಲ್ಲಿ...

ಕಲಬುರಗಿ | ನಿವೃತ್ತ ಎಎಸ್‌ಐ ಮನೆ ದರೋಡೆ

ನಿವೃತ್ತ ಎಎಸ್‌ಐ ಅವರ ಮನೆಗೆ ನುಗ್ಗಿದ 105 ಗ್ರಾಂ ಚಿನ್ನ, 1.18 ಕೆಜಿ ಬೆಳ್ಳಿ, ₹40 ಸಾವಿರ ನಗದು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ...

ಯಾದಗಿರಿ | ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಶಾಹಪುರ ತಾಲೂಕಿನ ಸಾವೂರ ಗ್ರಾಮದ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ತಾಲೂಕಿನ ಕೊಂಗಂಡಿ ಗ್ರಾಮದ ನಿವಾಸಿ ಪರಶುರಾಮ (32) ಎಂದು ಗುರುತಿಸಲಾಗಿದೆ. ಅವರು ಸಾವೂರ ಗ್ರಾಮದ...

ಯಾದಗಿರಿ | ರಸ್ತೆ ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ : ಸ್ಥಳದಲ್ಲಿಯೇ ಮೂವರು ಸಾವು

ಆಂಧ್ರಪ್ರದೇಶ ರಾಜ್ಯದ ಜಡಚರ್ಲಾ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ವಾಹನದಲ್ಲಿ ಸಂಚರಿಸುತ್ತಿದ್ದಾಗ...

ಬೆಳಗಾವಿ | ವೀರಭದ್ರೇಶ್ವರ-ಬಸವೇಶ್ವರ ಏತ ನೀರಾವರಿ ಯೋಜನೆಗಳಿಗೆ ಗಡುವು ನಿಗದಿ ಮಾಡಬೇಕು: ಚೂನಪ್ಪ ಪೂಜಾರಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೈತರಿಗೆ ಅನುಕೂಲವಾಗುವ ವೀರಭದ್ರೇಶ್ವರ ಹಾಗೂ ಸಾಲಾಪೂರ ಬಸವೇಶ್ವರ ಏತ ನೀರಾವರಿ ಯೋಜನೆಗಳಿಂದ ಶೀಘ್ರ ಜಮೀನುಗಳಿಗೆ ನೀರು ತಲುಪಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ...

ಬಸವಕಲ್ಯಾಣ | ಸಸ್ಯ ಸಂಪತ್ತಿನಿಂದ ಬದುಕು ನೆಮ್ಮದಿ : ವೈಜಯಂತಾ ತ್ರಿಮುಖೆ

ಸಸ್ಯ ಸಂಪತ್ತಿನಿಂದಲೆ ಮನುಷ್ಯನ ಬದುಕು ನೆಮ್ಮದಿಯಿಂದ ಇರಲು ಸಾಧ್ಯ. ಗಿಡ ಮರಗಳ ನೆಲೆಯಲ್ಲಿ ದೊಡ್ಡ ಜೀವಜಾಲ ಅಡಗಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ವೈಜಯಂತಾ ತ್ರಿಮುಖೆ ಹೇಳಿದರು. ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ...

ಕಾರವಾರ | ಫೆ.21ರಂದು ತಾಲೂಕು ಮಟ್ಟದ 9ನೇ ಕನ್ನಡ ಸಾಹಿತ್ಯ ಸಮ್ಮೇಳನ: ಜಿ.ಡಿ. ಗೋವಿಂದಕುಮಾರ ಸಮ್ಮೇಳನಾಧ್ಯಕ್ಷ

ಕಾರವಾರ: ನಗರದ ಬಾಡದ ಶಿವಾಜಿ ಶಿಕ್ಷಣ ಸಂಸ್ಥೆಯ ದಿ. ಶಂಕರ ಬಾಬಿ ಸಾವಂತ ಸಭಾಭವನದಲ್ಲಿ ಫೆಬ್ರವರಿ 21ರಂದು ಕಾರವಾರ ತಾಲೂಕು ಮಟ್ಟದ 9ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ...

ಈ ಹೊತ್ತಿನ ಪ್ರಮುಖ ಸುದ್ದಿ