ಜಿಲ್ಲೆಗಳು

ಗದಗ | ಬಿಡುವಿಲ್ಲದೆ ಶ್ರಮಿಸುವ ಪೌರ ಕಾರ್ಮಿಕರಿಗೆ ʼವಿಶ್ರಾಂತಿ ಗೃಹʼಗಳ ತುರ್ತು ಅಗತ್ಯ

ಗಬ್ಬುನಾತ ಬೀರುವ ಕಸವನ್ನು ಸ್ವಚ್ಛಗೊಳಿಸಿ, ನಗರವನ್ನು ಸುಂದರಗೊಳಿಸುವ ಪೌರಕಾರ್ಮಿಕರು ಕೆಲಸದ ವೇಳೆ ಅವರಿಗೆ ಗೌರವಯುತವಾಗಿ ವಿಶ್ರಾಂತಿ ಪಡೆಯಲು ವಿಶ್ರಾಂತಿ ಗೃಹಗಳ ಅಗತ್ಯವಿದೆ. ಹಾಗಾಗಿ ಈ ಕ್ಷೇತ್ರದ ಜನಪ್ರತಿನಿಧಿಗಳು, ಅಧಿಕಾರಿಗಳು ಪೌರಕಾರ್ಮಿಕರ ಮೇಲೂ ಗೌರವ,...

ಅಂಕೋಲಾ | ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ಟೈನ್ ಧ್ವಜ; ಪೊಲೀಸರಿಂದ ವಶಕ್ಕೆ

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಅಂಕೋಲಾ ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ಪ್ಯಾಲೆಸ್ಟೈನ್ ಧ್ವಜಗಳು ಕಾಣಿಸಿಕೊಂಡಿದ್ದು, ಕೆಲಕಾಲ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಯಿತು. ನಗರದ ಬಬ್ರುವಾಡ ಮಸೀದಿ ಆವರಣದಿಂದ ಆರಂಭಗೊಂಡ ಮೆರವಣಿಗೆ ವಿವಿಧ ಪ್ರಮುಖ...

ತುಮಕೂರು | ಈದ್ ಮಿಲಾದ್‌ನಲ್ಲಿ ಶಾಂತಿ, ಸೌಹಾರ್ದತೆ, ಮಾನವೀಯತೆಯ ಸಂದೇಶ

ತುಮಕೂರು ನಗರದ ಬಾರ್‌ಲೈನ್ ರಸ್ತೆಯಲ್ಲಿರುವ ಮಕ್ಕಾ ಮಸೀದಿಯಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಅವರ 1501ನೇ ಜನ್ಮ ಜಯಂತಿಯ ಅಂಗವಾಗಿ ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾ ಹಾಗೂ ಭಕ್ತಿಯಿಂದ ಆಚರಿಸಲಾಯಿತು. ಮಕ್ಕಾ ಮಸೀದಿ ಅಧ್ಯಕ್ಷರಾದ ಮಾಜಿ...

ಔರಾದ್‌ | ಹೆಡಗಾಪೂರ ಗ್ರಾಮದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ

ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಆಯೋಜಿಸಲಾಗಿದ್ದ ಜಾಬ್ ಕಾರ್ಡ್ ಮೇಳಕ್ಕೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ...

ಭಾಲ್ಕಿ | ವ್ಯಸನ, ಮೂಢನಂಬಿಕೆ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ

ವ್ಯಸನ ಹಾಗೂ ಮೂಢನಂಬಿಕೆಗಳಿಂದ ದೂರವಿದ್ದು, ಶಿಕ್ಷಣ, ಜ್ಞಾನ ಮತ್ತು ವೈಚಾರಿಕ ಚಿಂತನೆಯ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಚಿಂತಕ ವಿಠ್ಠಲದಾಸ ಪ್ಯಾಗೆ ಕರೆ ನೀಡಿದರು. ಭಾಲ್ಕಿ ತಾಲೂಕಿನ ನಿಟ್ಟೂರು (ಬಿ)...

ಪಾವಗಡ | ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ರೈತನ 60 ಗಿಡಗಳು ನೆಲಸಮ

ಪಾವಗಡ  ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಜೋಡಿ ಹಚ್ಚಮ್ಮನಹಳ್ಳಿ ಸರ್ವೆ ನಂಬರ್ 8/1ರ ವ್ಯಾಪ್ತಿಯ ಮೇಗಳಪಾಳ್ಯ ಗ್ರಾಮದ ಸಮೀಪ, ಆಂಜನೇಯ ದೇವಸ್ಥಾನದ ಹಿಂಭಾಗದಲ್ಲಿ ರೈತನ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ಕಡಿದು ನಾಶಪಡಿಸಿರುವ ಘಟನೆ ಮಂಗಳವಾರ...

ಗದಗ | ರೈತರು, ಕೃಷಿ ಕಾರ್ಮಿಕರಿಗೆ ತೊಂದರೆಯಾದರೆ ನಮ್ಮ ರೈತ ಹೋರಾಟ ಮಾಡುವುದು: ಶಂಕರ ಅಂಬಲಿ

ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಸಮಸ್ಯೆ ಎದುರಾದರೆ ನಮ್ಮ ಸಂಘಟನೆ ಮೂಲಕ ಪರಿಹಾರ ದೊರಕಿಸಿಕೊಡಲಾಗುವುದು" ಎಂದು ಕರ್ನಾಟಕ ರೈತ ಸೇನೆ ಸಂಘಟನೆ ಅಧ್ಯಕ್ಷ ಶಂಕರ ಅಂಬಲಿ ಹೇಳಿದರು. ಗದಗ ಜಿಲ್ಲೆಯ ರೋಣ ಪಟ್ಟಣದ ಶ್ರೀ...

ಧಾರವಾಡ | ಅಳ್ನಾವರ ತಾಲೂಕಿನ ಡೋರಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಭೇಟಿ

ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಡೋರಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸ್ನೇಹಲ್ ಆರ್. ಮತ್ತು  ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ...

ವಿಜಯಪುರ | ಭೂತನಾಳ ಕೆರೆಯಲ್ಲಿ ಆರು ಮಂದಿಯ ಶವ ಪತ್ತೆ

ವಿಜಯಪುರ ನಗರದ ಹೊರ ಭಾಗದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಇಬ್ಬರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಬುಧವಾರ ಬೆಳಿಗ್ಗೆ ಆರು ಮಂದಿಯ ಶವಗಳು ಪತ್ತೆಯಾಗಿವೆ. ಇಬ್ಬರು ಮಕ್ಕಳು ಹಾಗೂ ನಾಲ್ವರು ಮಹಿಳೆಯರ ಶವಗಳು ಕೆರೆಯ ಅಂಚಿನಲ್ಲಿ...

ಧಾರವಾಡ | ಅಗಸ್ಟ್ 30 ಡಾ. ಎಂ.ಎಂ. ಕಲಬುರ್ಗಿ ಅವರ 11ನೇ ಹುತಾತ್ಮ ದಿನಾಚರಣೆ

ಕನ್ನಡ ಸಾಹಿತ್ಯ ಲೋಕಕ್ಕೆ ಅನುಪಮ ಸೇವೆ ಸಲ್ಲಿಸಿರುವ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ. ಎಂ.ಎಂ. ಕಲಬುರ್ಗಿ ಅವರ 11ನೇ ಹುತಾತ್ಮ ದಿನಾಚರಣೆಯನ್ನು ಆಗಸ್ಟ್ 30, 2026 ರಂದು ಬೆಳಿಗ್ಗೆ 10...

ಆ.26ರಿಂದ ಸೆ.6ರವರೆಗೆ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್ ಪೈಗಂಬರ್’ ಸೀರತ್‌ ಅಭಿಯಾನ

ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮ ದಿನದ ಪ್ರಯುಕ್ತ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್‌(ಸ)' ಎಂಬ ಶೀರ್ಷಿಕೆಯಡಿ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರವಾದಿ ಮುಹಮ್ಮದ್‌(ಸ)...

ಕಾರವಾರ | ಕೈಗಾ ರಸ್ತೆಯಲ್ಲಿ ಭಾರಿ ವಾಹನಗಳಿಗೆ ಕಡಿವಾಣ; ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ

ಕಾರವಾರ: ಕೈಗಾ ರಸ್ತೆಯು ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ಸತೀಶ ಸೈಲ್ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ಅಗತ್ಯ...

ಈ ಹೊತ್ತಿನ ಪ್ರಮುಖ ಸುದ್ದಿ