ಜಿಲ್ಲೆಗಳು

ಉತ್ತರ ಕನ್ನಡ | ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ಸೂಚಕ: ಸಚಿವ ಮಂಕಾಳ ವೈದ್ಯ

ಉತ್ತರ ಕನ್ನಡ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಲ್ಲ, ಅವು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ನಿಜವಾದ ಸೂಚಕಗಳಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಬುಧವಾರ...

ಬೀದರ್ | ಸಾಹಿತ್ಯದಿಂದ ವೈಚಾರಿಕತೆ ಬೋಧಿಸಿದ ದಾಸರು

ದಾಸರು ಅಜ್ಞಾನ ಮತ್ತು ಅಂಧಕಾರದಿಂದ ಬಳಲುತ್ತಿದ್ದ ಜನಸಾಮಾನ್ಯರನ್ನು ಅವರ ಆಡುಭಾಷೆಯಲ್ಲೇ ಭಕ್ತಿ ಮಾರ್ಗದ ಮೂಲಕ ಜಾಗೃತಿಗೊಳಿಸಿದರು ಎಂದು ಅಹಿಲ್ಯಾಬಾಯಿ ಹೊಳ್ಕರ ಪ್ರೌಢ ಶಾಲೆಯ ಮುಖ್ಯಗುರುಸೈಯದ್ ಸಲಾವೋದ್ದೀನ್ ಹೇಳಿದರು. ಅಖಿಲ ಭಾರತ ದಾಸ ಸಾಹಿತ್ಯ ಪರಿಷತ್ತಿನ,...

ವಿಜಯಪುರ | ನರ್ಸಿಂಗ್ ವೃತ್ತಿ ಸಮಾಜದ ಹೆಮ್ಮೆಯಾಗಿದೆ: ಡಾ. ಅಶೋಕ ಪಾಟೀಲ

ನರ್ಸಿಂಗ್ ಕ್ಷೇತ್ರದಲ್ಲಿ ಸಂಶೋಧನೆಗಳ ಪ್ರಮಾಣ ಹೆಚ್ಚುತ್ತಿರುವುದರಿಂದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಅನುಕೂಲವಾಗುತ್ತಿದೆ. ನರ್ಸಿಂಗ್ ವೃತ್ತಿ ಸಮಾಜದ ಹೆಮ್ಮೆಯಾಗಿದೆ ಎಂದು ಬಿ.ಎಲ್.ಡಿ.ಇ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಹೇಳಿದರು. ವಿಜಯಪುರ ನಗರದ...

ಧಾರವಾಡ | ರಂಗಭೂಮಿ; ಜೀವನ ಶಿಕ್ಷಣವನ್ನು ನೀಡುವ ಒಂದು ಉತ್ತಮ ಮಾಧ್ಯಮ: ಡಾ. ಈಶ್ವರ ಉಳ್ಳಾಗಡ್ಡಿ

ರಂಗಭೂಮಿಯು ಜೀವನ ಶಿಕ್ಷಣವನ್ನು ನೀಡುವ ಒಂದು ಉತ್ತಮ ಮಾಧ್ಯಮ. ನಾಟಕವು ಸರ್ವರಿಗೂ ಜ್ಞಾನವನ್ನು ನೀಡುವ ಮೌಲ್ಯಾಧಾರಿತ ವಿಷಯವನ್ನು ಒಳಗೊಂಡಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು. ಧಾರವಾಡದ...

ಬೀದರ್ | ಡೆತ್ ನೋಟ್ ಬರೆದಿಟ್ಟು 10ನೇ ವಿದ್ಯಾರ್ಥಿ ನೇಣಿಗೆ ಶರಣು

ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ನಿಲಯದಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ. ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಶರತ ಪರಮೇಶ್ವರ (15) ಮೃತ ವಿದ್ಯಾರ್ಥಿ. ಹಾಸ್ಟೆಲ್...

ಮಡಿಕೇರಿ | ಬಸವಾದಿ ಶರಣರ ವಚನಗಳೇ ಸಂವಿಧಾನ ರಚನೆಗೆ ಮೂಲ ಆಧಾರವಾಯಿತು: ಕೆ.ಪಿ ಜಯಕುಮಾರ್

12ನೇ ಶತಮಾನದಲ್ಲಿ 'ಕಳಬೇಡ ಕೊಲಬೇಡ...' ವಚನವೇ ನಂತರ ಸಂವಿಧಾನ ರಚಿಸಲು ಮೂಲ ಆಧಾರವಾಯಿತು. ವಚನಗಳು ಇಂದಿಗೂ ಪ್ರಸ್ತುತ. ಪ್ರತಿಯೊಂದು ವಚನವು ನಮ್ಮ ಬದುಕಿಗೆ ದಾರಿದೀಪವಾಗಿವೆ ಎಂದು ಉಪನ್ಯಾಸಕ ಕೆ.ಪಿ ಜಯಕುಮಾರ್ ಹೇಳಿದರು. ಕೊಡಗು ಜಿಲ್ಲಾ...

ರಸ್ತೆ ಕಾಮಗಾರಿ ವಿಳಂಬ ನಮಗೆಲ್ಲ ಧೂಳಿನ ಭಾಗ್ಯ ಗ್ರಾಮಸ್ಥರ ಆರೋಪ

ಕೋಲಾರ: ತಾಲೂಕಿನ ನರಸಾಪುರ ಗ್ರಾಮದಲ್ಲಿನ ಬೆಂಗಳೂರು-ಕೋಲಾರದ ಮುಖ್ಯ ರಸ್ತೆಯ ಕಾಮಗಾರಿ ಪ್ರಾರಂಭವಾಗಿ ಸುಮಾರು ದಿನಗಳಾದರೂ ಕಾಮಗಾರಿ ಮುಗಿಸಿಲ್ಲ ಎಂದು ನರಸಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ನರಸಾಪುರ ಗ್ರಾಮ ಸದಸ್ಯ ಕೆಇಬಿ ಚಂದ್ರು...

ಚಿಂತಾಮಣಿ ಏ ಆರ್ ಟಿ ಓ ಕಚೇರಿಗೆ ಅತ್ಯುತ್ತಮ ಜಾಗೃತಿ ಕಾರ್ಯಕ್ರಮದ ಆಯೋಜನ ಪ್ರಶಸ್ತಿ

ಚಿಂತಾಮಣಿ ತಾಲ್ಲೂಕಿನ ತಾಲೂಕು ಕಾನೂನು ಸೇವಾ ಸಮಿತಿ ಆರೋಗ್ಯ ಇಲಾಖೆ ಶಿಕ್ಷಣ ಇಲಾಖೆ ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸುಮಾರು ಜನವರಿ ತಿಂಗಳಿನಲ್ಲಿ ಒಂದು ತಿಂಗಳುಗಳ ಕಾಲ ಚಿಂತಾಮಣಿ...

ವಿಜಯಪುರ | ಪಠ್ಯಕ್ರಮ, ಬೋಧನಾ ವಿಧಾನಗಳಲ್ಲಿ ಅಗತ್ಯ ಸುಧಾರಣೆ ತರುವುದು ಇಂದಿನ ಅಗತ್ಯ: ಪ್ರೊ. ಜಿ. ಬಿ ಸೋನಾರ್

ವೃತ್ತಿಪರ, ತಾಂತ್ರಿಕ ಹಾಗೂ ಉದಯೋನ್ಮುಖ ತಂತ್ರಜ್ಞಾನ ಶಿಕ್ಷಣದಲ್ಲಿ ಮಹಿಳೆಯರ ಪ್ರವೇಶವನ್ನು ವಿಸ್ತರಿಸುವುದು, ಪಠ್ಯಕ್ರಮ ಮತ್ತು ಬೋಧನಾ ವಿಧಾನಗಳಲ್ಲಿ ಅಗತ್ಯ ಸುಧಾರಣೆಗಳನ್ನು ತರಿಸುವುದು ಹಾಗೂ ಸ್ಕಿಲ್ ಕೋರ್ಸುಗಳಲ್ಲಿ ವಿದ್ಯಾರ್ಥಿನಿಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದು ಇಂದಿನ ಅಗತ್ಯವೆಂದು...

ಗುಂಡ್ಲುಪೇಟೆ | ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ರೈತ ಮುಖಂಡರ ಬಂಧನ

ಬಂಡೀಪುರದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ವಿರೋಧಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯಿಂದ ಪ್ರತಿಭಟನೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅರಣ್ಯವನ್ನು ಖಾಸಗೀಕರಣ...

ಧಾರವಾಡ | ತಾಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ  ...

ಧಾರವಾಡ | ಸಾಮಾಜಿಕ ಅನಿಷ್ಠಗಳ ವಿರುದ್ಧ ಶರಣರು ವಚನ ಚಳುವಳಿ ರೂಪಿಸಿದ್ದರು: ಶಾಕೀರ್ ಸನದಿ

12 ನೇ ಶತಮಾನದ ಬಸವಣ್ಣನವರ ನೇತೃತ್ವದಲ್ಲಿ ಅನೇಕ ಶರಣರು ರಚಿಸಿರುವ ವಚನಗಳಲ್ಲಿ ಜೀವನ ಮೌಲ್ಯಗಳಿವೆ. ನಮ್ಮ ಪೂರ್ವಜರು ಪ್ರಾಮಾಣಿಕತೆ ಹೊಂದಿದ್ದರು ಮತ್ತು ಅವರು ಮಾಡುವ ಕಾಯಕದಲ್ಲಿ ನಂಬಿಕೆ ಇಟ್ಟಿದ್ದರು ಎಂದು ಹುಬ್ಬಳ್ಳಿ ಧಾರವಾಡ...

ಈ ಹೊತ್ತಿನ ಪ್ರಮುಖ ಸುದ್ದಿ