ಜಿಲ್ಲೆಗಳು

ಆ.26ರಿಂದ ಸೆ.6ರವರೆಗೆ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್ ಪೈಗಂಬರ್’ ಸೀರತ್‌ ಅಭಿಯಾನ

ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮ ದಿನದ ಪ್ರಯುಕ್ತ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್‌(ಸ)' ಎಂಬ ಶೀರ್ಷಿಕೆಯಡಿ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರವಾದಿ ಮುಹಮ್ಮದ್‌(ಸ)...

ಕಾರವಾರ | ಕೈಗಾ ರಸ್ತೆಯಲ್ಲಿ ಭಾರಿ ವಾಹನಗಳಿಗೆ ಕಡಿವಾಣ; ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ

ಕಾರವಾರ: ಕೈಗಾ ರಸ್ತೆಯು ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ಸತೀಶ ಸೈಲ್ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ಅಗತ್ಯ...

ಬೀದರ್‌ | ಒಳಮೀಸಲಾತಿ ವರ್ಗೀಕರಣ ಅನ್ಯಾಯ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ತಾಲೂಕು ಭೋವಿ, ವಡ್ಡರ, ಬಂಜಾರ, ಕೊರಮ, ಕೊರಚ ಸಮಾಜದವರು ಮಂಗಳವಾರ ಚಿಟಗುಪ್ಪ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದಲ್ಲಿ ಹೊಸ ಬಸ್‌ ನಿಲ್ದಾಣದಿಂದ ಆರಂಭವಾದ...

ಚಿತ್ರದುರ್ಗ | ಭದ್ರ ನೀರು ಹರಿಸಲು ಅನುಮತಿ ಸ್ವಾಗತಾರ್ಹ: ಜಿಲ್ಲೆಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ಐದು ದಶಕಗಳ ಹೋರಾಟದ ಫಲವಾಗಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಂಡಿದ್ದು, ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದರೂ 3 ಟಿಎಂಸಿ ಅಡಿ ಭದ್ರಾ ನೀರನ್ನು ಮೀಸಲಿಟ್ಟು ಪ್ರಾಯೋಗಿಕವಾಗಿ ಹರಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ ಎಂದು...

ಚಿಕ್ಕಮಗಳೂರು | ಈದ್‌ಮಿಲಾದ್ ಪ್ರಯುಕ್ತ ವಾಹನ ಸಂಚಾರಕ್ಕೆ ವ್ಯವಸ್ಥೆ 

ಈದ್‌ಮಿಲಾದ್ ಹಬ್ಬದ ಪ್ರಯುಕ್ತ ಆಗಸ್ಟ್ 26 ರಂದು ನಗರದಲ್ಲಿ ಬೃಹತ್ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುಗಮ ಸಂಚಾರ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತ ವಾಹನ ಸಂಚಾರ ಮಾರ್ಗಗಳಲ್ಲಿ ಮಹತ್ವದ...

ತುಮಕೂರು | ಪ್ರವಾದಿ ಮಹಮದ್ ಅವರ ಜೀವನ–ಸಂದೇಶ ಪರಿಚಯಿಸಲು ‘ಕ್ರಾಂತಿ ಜ್ಯೋತಿ’ ಸೀರತ್ ಅಭಿಯಾನ

ಪ್ರವಾದಿ ಮಹಮದ್ (ಸ) ಅವರ ಜನ್ಮದಿನದ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ವತಿಯಿಂದ ‘ಕ್ರಾಂತಿ ಜ್ಯೋತಿ’ ಹೆಸರಿನಲ್ಲಿ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಾಲಿಡಾರಿಟಿ ಇಂಡಿಯಾದ ರಾಜ್ಯ ಕಾರ್ಯದರ್ಶಿ ಮೊಹಮದ್...

ತುಮಕೂರು | ನದಿಗಳೇ ನಮ್ಮ ಆದರ್ಶ, ಎನ್‌ಎಸ್‌ಎಸ್ ಶಿಸ್ತಿನ ಪಾಠಶಾಲೆ : ಪ್ರೊ. ಮೋಹನ ಹೆಚ್.ಎಸ್.

ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಹಾಗೂ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರತರಲು ಎನ್‌ಎಸ್‌ಎಸ್ ಅತ್ಯುತ್ತಮ ವೇದಿಕೆಯಾಗಿದ್ದು, ಜವಾಬ್ದಾರಿ, ಶಿಸ್ತು ಮತ್ತು ಸಮಯಪಾಲನೆಯಂತಹ ಮೌಲ್ಯಗಳನ್ನು ಬೆಳೆಸುವ ಶಿಸ್ತಿನ ಪಾಠಶಾಲೆಯಾಗಿದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವ ಪ್ರೊ....

ಯಾದಗಿರಿ | ದೇವಿಕೇರಾ ಅರಣ್ಯ ಭೂಮಿ ವಿವಾದ: ದಲಿತರ ಮೇಲಿನ ಪ್ರಕರಣ ಖಂಡಿಸಿ ಮನವಿ

ಸುರಪುರ ತಾಲೂಕಿನ ದೇವಿಕೇರಾ ಗ್ರಾಮದ ಅರಣ್ಯ ಇಲಾಖೆಯ ಜಮೀನಿನಲ್ಲಿ ಬಡ ದಲಿತರು ಸಾಗುವಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ವತಿಯಿಂದ...

ಬೀದರ್‌ | ಅಧಿಕ ಶುಲ್ಕ: ಖಾಸಗಿ ಕಾಲೇಜುಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ

ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ಪಡೆಯುತ್ತಿರುವ ಜಿಲ್ಲೆಯ ಖಾಸಗಿ ಪದವಿಪೂರ್ವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ...

ಆಧುನಿಕ ವಿನ್ಯಾಸಕ್ಕೆ ತಕ್ಕ ಕಿಟಕಿ–ಬಾಗಿಲು; ಮಣಿಪಾಲದಲ್ಲಿ ‘ವಿಂಡೋ ಎಕ್ಸ್‌ಪರ್ಟ್’ನ ವಿಶೇಷ ಸೇವೆ

ಮನೆ, ಕಚೇರಿ, ವಾಣಿಜ್ಯ ಕಟ್ಟಡ ಅಥವಾ ಆಧುನಿಕ ವಿನ್ಯಾಸದ ಯಾವುದೇ ಕಟ್ಟಡಕ್ಕೆ ಕಿಟಕಿ ಮತ್ತು ಬಾಗಿಲುಗಳು ಕೇವಲ ಅಗತ್ಯ ವಸ್ತುಗಳಲ್ಲ; ಕಟ್ಟಡದ ಸೌಂದರ್ಯ, ಭದ್ರತೆ, ಗಾಳಿಯ ಸಂಚಾರ ಹಾಗೂ ದೀರ್ಘಕಾಲಿಕ ಬಾಳಿಕೆಯನ್ನು ನಿರ್ಧರಿಸುವ...

ಕಲಬುರಗಿ | ಅಕ್ರಮ ಮದ್ಯ ಮಾರಾಟದ ಹಾವಳಿ: ಕಠಿಣ ಕ್ರಮಕ್ಕೆ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹ

ಯಡ್ರಾಮಿ ತಾಲೂಕಿನ ಕಾಚಾಪೂರ ಗ್ರಾಮದ ವಿವಿಧ ಗಲ್ಲಿಗಳಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಂತೆ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಒತ್ತಾಯ ಈ ಕುರಿತು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮನವಿ...

ಔರಾದ್‌ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ವಿತರಣೆ : ಆರೋಪ

ಔರಾದ(ಬಿ) ತಾಲೂಕಿನ ಬಿಸಿಎಂ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದ್ದು, ಸ್ವಚ್ಛತೆಯ ಕೊರತೆಯೂ ಇದೆ ಎಂದು ಆರೋಪಿಸಿ ಕಲ್ಲಾಣ ಕರ್ನಾಟಕ ನಿರ್ಮಾಣ ಸೇನೆ ವತಿಯಿಂದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ದೂರು...

ಈ ಹೊತ್ತಿನ ಪ್ರಮುಖ ಸುದ್ದಿ