ಜಿಲ್ಲೆಗಳು

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಭಜನೆ ಕಲಾವಿದೆ- ವಿರಕ್ತೆ ಸಾವಿತ್ರಮ್ಮ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ''ಪೊರೆಯೆನ್ನ...

ನಾಗರಹೊಳೆ-ಬಂಡೀಪುರದಲ್ಲಿ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ಆದಿವಾಸಿಗಳ ಅಸ್ತಿತ್ವ ಕಸಿಯುವ ಹುನ್ನಾರವೇ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ವೇಳೆ ಘೋಷಿಸಿದಂತೆ ಫೆಬ್ರವರಿ 11 ರಿಂದ 13ರವರೆಗೆ, ಒಟ್ಟು ಐದು ದಿನಗಳ ಕಾಲ ಭಾರತ ದೇಶದ ಮೊದಲ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್...

ಶಿರಸಿ | UGC ಹೊಸ ನಿಯಮಾವಳಿ ಜಾರಿಗೆ ಆಗ್ರಹ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಶಿರಸಿ: ವಿಶ್ವವಿದ್ಯಾಲಯಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಓಬಿಸಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಜಾತಿ ತಾರತಮ್ಯ ತಡೆಗಟ್ಟಲು ಹಾಗೂ ಸಮಾನತೆಯನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ರೂಪಿಸಿರುವ 2026ರ ಹೊಸ ನಿಯಮಾವಳಿಗಳನ್ನು ಕೂಡಲೇ...

ವಿಧಾನಸೌಧ: ಸಚಿವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ , 1.5 ಲಕ್ಷ ರೂ. ಕಳ್ಳತನ

ಶಕ್ತಿಸೌಧ ವಿಧಾನಸೌಧದಲ್ಲಿರುವ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರ ಕಚೇರಿಯಲ್ಲೇ ಕಳ್ಳತನ ನಡೆದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಕೆಲಸದ ನಿಮಿತ್ತ ಸಚಿವರ ಕಚೇರಿಗೆ ನವೀನ್ ಎಂಬವರು ಚಿನ್ನಾಭರಣ ಹಾಗೂ ನಗದು ಇದ್ದ ಕೈ...

ದಾವಣಗೆರೆ | ಬ್ಯಾಡ್ಜ್ ಧರಿಸಿ ಬ್ಯಾಂಕ್ ನೌಕರರ ಪ್ರತಿಭಟನೆ; ಫೆ.12ರ ಮುಷ್ಕರದಲ್ಲೂ ಭಾಗಿ

ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಕರೆಯ ಮೇರೆಗೆ ದಾವಣಗೆರೆಯ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳು ಸೋಮವಾರ ತಮ್ಮ ಕೆಲಸದ ವೇಳೆಯಲ್ಲಿ ಪ್ರತಿಭಟನಾರ್ಥವಾಗಿ ಬ್ಯಾಡ್ಜ್ ಧರಿಸಿ ಕೆಲಸ ಮಾಡುವ ಮೂಲಕ ತಮ್ಮ ಬೇಡಿಕೆಗಳನ್ನು...

ಚಿಕ್ಕಮಗಳೂರು | ಜಿಲ್ಲಾ ಸಂಯೋಜಕ ಕೆ.ಎಂ ಗೋಪಾಲ್; ಹುದ್ದೆಯಿಂದ ಅಮಾನತು; ಬಿ.ಎಸ್.ಪಿ

ಬಿ.ಎಸ್.ಪಿ. ಜಿಲ್ಲಾ ಸಂಯೋಜಕರಾದ ಕೆ.ಎಂ ಗೋಪಾಲ್ ರವರನ್ನು ಪಕ್ಷದ ಪದಾಧಿಕಾರಿ ಹುದ್ದೆಯಿಂದ ಅಮಾನತು ಗೊಳಿಸಲಾಗಿದೆ ಎಂದು ಚಿಕ್ಕಮಗಳೂರು ನಗರದಲ್ಲಿ ಬಹುಜನ ಸಮಾಜ ಪಾರ್ಟಿ ವತಿಯಿಂದ ಸೋಮವಾರ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಬಹುಜನ ಸಮಾಜ ಪಕ್ಷದ ಜಿಲ್ಲಾ...

ಹಾಸನ | ಮೈತ್ರಿ ಸಿ.ಎಂ ಬಗ್ಗೆ ಹಿರಿಯ ನಾಯಕರು ತೀರ್ಮಾನಿಸುತ್ತಾರೆ; ನಿಖಿಲ್ ಕುಮಾರಸ್ವಾಮಿ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಪರೋಕ್ಷ ವಿರೋಧ ಹಾಗೂ 2028ಕ್ಕೆ ಎಚ್.ಡಿ. ಕುಮಾರಸ್ವಾಮಿ  ರಾಜ್ಯದ ಸಿಎಂ ಎಂಬ ಜೆಡಿಎಸ್ ನಾಯಕರ ಹೇಳಿಕೆಗೆ ಟಾಂಗ್ ನೀಡಿರುವ ಮಾಜಿ ಶಾಸಕ ಬಿಜೆಪಿಯ ಪ್ರೀತಂಗೌಡರಿಗೆ, ಜೆಡಿಎಸ್...

ಬೆಳಗಾವಿ | ಟ್ರಕ್ ಡಿಕ್ಕಿ ಬೈಕ್ ಸವಾರ ಸಾವು

ಬೆಳಗಾವಿ ಬಾಗಲಕೋಟೆ ರಸ್ತೆಯ ಹಲಕಿ ಗ್ರಾಮದ ಬಳಿ ಟ್ರಕ್‌ ಚಾಲಕನ ಅಜಾಗರೂಕತೆಯಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರ್ಘಟನೆ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು 54...

ದಾವಣಗೆರೆ | ಕಾರ್ಗಿಲ್ ಕಂಪನಿ ಕಾರ್ಮಿಕರ ಅನಿರ್ದಿಷ್ಟ ಧರಣಿ; ವಿವಿಧ ಸಂಘಟನೆಗಳ ಮುಖಂಡರ ಬೆಂಬಲ

ಕಾರ್ಮಿಕರ, ಕೈಗಾರಿಕಾ ವಿವಾದಗಳು ಬಾಕಿ ಇರುವ ಸಂದರ್ಭದಲ್ಲೇ ಕಾರ್ಮಿಕರ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕಾರ್ಗಿಲ್ ಕಂಪನಿಯ ವಿರುದ್ಧ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟ ಧರಣಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ಸ್ಥಳಕ್ಕೆ...

ಗದಗ | ಭಾರತ-ಅಮೆರಿಕ ವ್ಯಾಪಾರ ಒಪ್ಪಂದ; ದೇಶದ ಸಾರ್ವಭೌಮತ್ವದ ಮೇಲಿನ ದಾಳಿ: ಎಮ್ ಎಸ್ ಹಡಪದ

"ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ" ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಎಮ್ ಎಸ್ ಹಡಪದ ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಕೆ.ಕೆ ವೃತ್ತದಲ್ಲಿ ರೈತ...

ಬೆಳಗಾವಿಯಲ್ಲಿ ಭಾವೈಕ್ಯದ ಮದುವೆ: ಹಿಂದೂ ಅನಾಥ ಮಗನ ಮದುವೆ ನಡೆಸಿದ ಮುಸ್ಲಿಂ ದಂಪತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಭಾವೈಕ್ಯಕ್ಕೆ ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ. ಮುಸ್ಲಿಂ ದಂಪತಿಯೊಬ್ಬರು ಹಿಂದೂ ಧರ್ಮದ ಅನಾಥ ಮಗನನ್ನು ಸಾಕಿ ಬೆಳೆಸಿ, ಶಿಕ್ಷಣ ನೀಡಿ ಇದೀಗ ಅವರ ಮದುವೆಯನ್ನೂ...

ಗುಬ್ಬಿ | ಯುವನಿಧಿ, ಗ್ಯಾರಂಟಿ ಯೋಜನೆಯೇ ಗೆಲುವಿಗೆ ಸೋಪಾನ : ಶಶಿ ಹುಲಿಕುಂಟೆಮಠ್

 ಕಳೆದೆಲ್ಲಾ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಏನೇನು ಕೆಲಸ ಮಾಡಿದೆ ಎನ್ನುವುದು ಬುದ್ಧಿವಂತ ಮತದಾರರು ಗಮನಿಸಿದ್ದಾರೆ. ಕೆಲಸದ ಯಾವ ಸಾಕ್ಷಿಗುಡ್ಡೆ ಇಲ್ಲದ ಕಾರಣ ಪದವಿಗಾಗಿ ಅಲ್ಲ ಪರಿವರ್ತನೆಗಾಗಿ ಚುನಾವಣೆ ಎಂದು ಘೋಷಣೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ