ಜಿಲ್ಲೆಗಳು

ಪ್ರಧಾನಿ ಮೋದಿ ಹೆಸರು ಎಫ್ಸ್ ಟೀನ್ ಫೈಲ್‌ನಲ್ಲಿ ಉಲ್ಲೇಖ ಯುವ ಕಾಂಗ್ರೆಸ್ ಪ್ರತಿಭಟನೆ

ಕೋಲಾರ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರು ಎಫ್ಸ್ ಟೀನ್ ಫೈಲ್ ನಲ್ಲಿ ಉಲ್ಲೇಖಿಸಲಾಗಿದ್ದು ಭಾರತ ದೇಶದ ಘನತೆ ಮತ್ತು ಗಾಂಭೀರ್ಯತೆಗೆ ಕಪ್ಪು ಚುಕ್ಕೆ ತಂದಿದ್ದಾರೆ ಕೂಡಲೇ ರಾಜೀನಾಮೆ ಕೊಡಬೇಕು...

ಉಡುಪಿ | ಕ್ಯಾನ್ಸರ್ ವಿರುದ್ಧ ಜಾಗೃತಿ ಅವಶ್ಯ: ಶಾಸಕ ಯಶ್ ಪಾಲ್ ಸುವರ್ಣ

ಕ್ಯಾನ್ಸರ್ ಮಾರಣಾಂತಿಕ ರೋಗವಾಗಿದ್ದು, ರೋಗದ ಆರಂಭಿಕ ಪತ್ತೆಯಿಂದ ಅನೇಕ ಜೀವಗಳನ್ನು ಉಳಿಸಬಹುದು. ಅನಾರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ಬರುವ ಸಂಭವ ಹೆಚ್ಚು. ರೋಗ ಹಾಗೂ ಆರಂಭಿಕ ಚಿಕಿತ್ಸೆ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿದಾಗ...

ಲಿಂಗಸೂಗೂರು | ತೆಲೆಕ್ಕಟ್ಟು ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಮಂಜೂರಿಗೆ ಗ್ರಾಮಸ್ಥರ ಆಗ್ರಹ

ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲ್ಲೂಕು ಹೂನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ತೆಲೆಕ್ಕಟ್ಟು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ ತೀವ್ರವಾಗಿದ್ದು, ಕೂಡಲೇ ನೀರಿನ ಶುದ್ಧೀಕರಣ ಘಟಕವನ್ನು ಮಂಜೂರು ಮಾಡುವಂತೆ ಗ್ರಾಮಸ್ಥರು ತಾಲ್ಲುಕು...

ಮೇಡಿಹಾಳ ಗ್ರಾಮದಲ್ಲಿ ಅವೈಜ್ಞಾನಿಕ ಗಣಿಗಾರಿಕೆ: ರೈತರ ಬೆಳೆ-ಮನೆಗಳಿಗೆ ಕಲ್ಲಿನ ಮಳೆ, ಧೂಳಿನ ಪರದೆ

ಅವೈಜ್ಞಾನಿಕ ಕಲ್ಲು ಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸಬೇಕು ಮತ್ತು ಕಟ್ಟುನಿಟ್ಟಾದ ಕಾನೂನು ಕ್ರಮಗಳ ಮೂಲಕ ನಿಯಂತ್ರಿಸಬೇಕು. ರೈತರ ಆರೋಗ್ಯ, ಕೃಷಿ ಜಮೀನುಗಳ ಸಂರಕ್ಷಣೆ ಮತ್ತು ಪರಿಸರ ಸಮತೋಲನಕ್ಕೆ ಆದ್ಯತೆ ನೀಡಿ, ವೈಜ್ಞಾನಿಕ ಮತ್ತು ಪರಿಸರ...

ಗದಗ | ಎಲ್ಲ ರೈಲುಗಳು ಗದಗ ಜಂಕ್ಷನ್ ಮೂಲಕ ಸಂಚರಿಸುವಂತೆ ಮನವಿ

ಗದಗ ಬೈಪಾಸ್ ಮೂಲಕ ಸಂಚಾರ ಆಗುವ ಎಲ್ಲ ರೈಲುಗಳನ್ನು ಗದಗ ಜಂಕ್ಷನ್ ಮೂಲಕ ಸಂಚಾರ ಆಗವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷರು ವಿಶ್ವನಾಥ ಖಾನಾಪುರ ಅವರು ಸಂಸದ ಬಸವರಾಜ...

‌ಮೈಸೂರು | ಸಾವಿತ್ರಿಬಾಯಿ ಫುಲೆ ಅವರ ಹೋರಾಟ ಹೊಸ ತಲೆಮಾರಿಗೆ ದಾರಿದೀಪ: ಡಾ. ಸತೀಶ್

ಶಿಕ್ಷಣವನ್ನು ನಿರಾಕರಿಸಲಾಗಿದ್ದ ಸಮಯದಲ್ಲಿ ಅಂಚಿನಲ್ಲಿದ್ದ ಸಮುದಾಯಗಳ ಮಹಿಳೆಯರು ಮತ್ತು ಮಕ್ಕಳಿಗಾಗಿ ಶಾಲೆಗಳನ್ನು ಸ್ಥಾಪಿಸಲು ಜ್ಯೋತಿರಾವ್ ಫುಲೆ ಅವರೊಂದಿಗೆ ಹೋರಾಡಿದ ಸಾವಿತ್ರಿಬಾಯಿ ಫುಲೆ ಅವರ ಹೋರಾಟ, ಧೈರ್ಯಶಾಲಿ ಪ್ರಯತ್ನಗಳು ಇಂದಿನ ಹೊಸ ತಲೆಮಾರಿಗೆ ದಾರಿದೀಪ...

ಬೀದರ್‌ | ಆಕಸ್ಮಿಕ ಬೆಂಕಿ : ಧಗಧಗನೆ ಹೊತ್ತಿ ಉರಿದ ಎರಡು ಕಾರು!

ಬಿಸಿಲಿನಲ್ಲಿ ನಿಲ್ಲಿಸಿದ ಎರಡು ಕಾರುಗಳಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತು ಉರಿದು ಕರಕಲಾಗಿರುವ ಘಟನೆ ಬಸವಕಲ್ಯಾಣ ಸಮೀಪದ ನಾರಾಯಣಪುರ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ನಾರಾಯಣಪುರ ಗ್ರಾಮದ ಪೂಜಾ ಕಲ್ಯಾಣ ಮಂಟಪದಲ್ಲಿ ಮದುವೆ...

ಮೆಟ್ರೋ ದರ ಏರಿಕೆ; ರಾಜ್ಯ ಅಥವಾ ಕೇಂದ್ರ ಯಾರು ಹೊಣೆ?

ದರ ನಿಗದಿ ಸಮಿತಿ ಶಿಫಾರಸು ಮಾಡಿದ ಅವಧಿಯೊಳಗೆ ಮೆಟ್ರೋ ಆಡಳಿತವು ಒಪಲೇಬೇಕಿದೆ ಮತ್ತು ಜಾರಿ ಮಾಡಬೇಕು. ಆದರೆ, ರಾಜ್ಯಸರ್ಕಾರಕ್ಕೆ ಅಥವಾ ಬಿಎಂಆರ್‌ಸಿಎಲ್‌ಗೆ ಶಿಫಾರಸುಗಳನ್ನು ರದ್ದುಗೊಳಿಸುವ ಅಥವಾ ಉಲ್ಲಂಘಿಸುವ ಕಾನೂನಾತ್ಮಕ ಅಧಿಕಾರವಿರುವುದಿಲ್ಲ. ಜೊತೆಗೆ ರಾಜ್ಯ...

ಮುಂಡಗೋಡ | ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಿಸಲು 20 ಶಾಲೆಗಳ ವಿದ್ಯಾರ್ಥಿಗಳಿಗೆ ವಿಶೇಷ ಪ್ರೇರಣಾ ಶಿಬಿರಕ್ಕೆ ಚಾಲನೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೆ. 95 ಕ್ಕಿಂತ ಹೆಚ್ಚಿಗೆ ಆಗಬೇಕು ಎಂದು 20 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ ಶಿಕ್ಷಕರು ಹಮ್ಮಿಕೊಳ್ಳಲಾದ ವಿಶೇಷ ಪ್ರೇರಣಾ ಶಿಬಿರಕ್ಕೆ ಚಾಲನೆ...

ಭಟ್ಕಳ | ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರಿಗೆ ಕಿರುಕುಳ: ಹೊನ್ನಾವರ ಮೂಲದ ಆರೋಪಿಯ ಬಂಧನ

ಭಟ್ಕಳ: ಸಾಮಾಜಿಕ ಜಾಲತಾಣಗಳ ಮೂಲಕ ಮಹಿಳೆಯರ ಪರಿಚಯ ಮಾಡಿಕೊಂಡು, ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಭಟ್ಕಳ ಶಹರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಹೊನ್ನಾವರದ ಮಂಕಿ ಭಾಷಾ ಕಾಲೋನಿ ನಿವಾಸಿ,...

ಯಾದಗಿರಿ | ವೈದಿಕ ಪ್ರಲೋಭನೆಗೆ ಒಳಗಾಗಿ ದಾರಿ ತಪ್ಪುತ್ತಿರುವ ಲಿಂಗಾಯತರು : ಗುರುಪಾದ ಸ್ವಾಮೀಜಿ

ಲಿಂಗಾಯತರು ಬಸವಾದಿ ಶರಣರ ತತ್ವ ವಿಚಾರಧಾರೆ ಮರೆತು ವೈದಿಕತ್ವಕ್ಕೆ ಅಂಟಿಕೊಳ್ಳುತ್ತಿರುವುದು ವಿಷಾದದ ಸಂಗತಿ. ಯಾವ ಕಾಲ ಶ್ರೇಷ್ಠವೂ ಅಲ್ಲ, ಕನಿಷ್ಠವೂ ಅಲ್ಲ. ಎಲ್ಲವೂ ಇಷ್ಟಲಿಂಗದಲ್ಲಿಯೇ ಅಡಗಿವೆ. ವೈದಿಕ ಪ್ರಲೋಭನೆಗೆ ಒಳಗಾದ ಲಿಂಗಾಯತರು ದಾರಿ...

ಬೀದರ್‌ | ಮಿಷನ್ ಮಹಾಬೋಧಿ ಆಂದೋಲನಕ್ಕಾಗಿ ʼದೆಹಲಿ ಚಲೋʼ : ಭಿತ್ತಿಪತ್ರ ಬಿಡುಗಡೆ

ಮಿಷನ್ ಮಹಾಬೋಧಿ ಮಹಾವಿಹಾರದ ವಿಮೋಚನೆಗಾಗಿ ಭಿಕ್ಕು ಸಂಘದಿಂದ ಫೆ.12ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಅತಿದೊಡ್ಡ ರಾಷ್ಟ್ರೀಯ ಚಳುವಳಿಗೆ ಬೆಂಬಲ ಸೂಚಿಸುವ ಉದ್ದೇಶದಿಂದ, ಭಿಕ್ಕು ಸಂಘದದಿಂದ ಔರಾದನಲ್ಲಿ ಜಾಗೃತಿ ಸಭೆ ಹಾಗೂ ಆಂದೋಲನ...

ಈ ಹೊತ್ತಿನ ಪ್ರಮುಖ ಸುದ್ದಿ