ಭಟ್ಕಳ: ಸಾಮಾಜಿಕ ಜಾಲತಾಣಗಳ ಮೂಲಕ ಮಹಿಳೆಯರ ಪರಿಚಯ ಮಾಡಿಕೊಂಡು, ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಭಟ್ಕಳ ಶಹರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಹೊನ್ನಾವರದ ಮಂಕಿ ಭಾಷಾ ಕಾಲೋನಿ ನಿವಾಸಿ,...
ಲಿಂಗಾಯತರು ಬಸವಾದಿ ಶರಣರ ತತ್ವ ವಿಚಾರಧಾರೆ ಮರೆತು ವೈದಿಕತ್ವಕ್ಕೆ ಅಂಟಿಕೊಳ್ಳುತ್ತಿರುವುದು ವಿಷಾದದ ಸಂಗತಿ. ಯಾವ ಕಾಲ ಶ್ರೇಷ್ಠವೂ ಅಲ್ಲ, ಕನಿಷ್ಠವೂ ಅಲ್ಲ. ಎಲ್ಲವೂ ಇಷ್ಟಲಿಂಗದಲ್ಲಿಯೇ ಅಡಗಿವೆ. ವೈದಿಕ ಪ್ರಲೋಭನೆಗೆ ಒಳಗಾದ ಲಿಂಗಾಯತರು ದಾರಿ...
ಮಿಷನ್ ಮಹಾಬೋಧಿ ಮಹಾವಿಹಾರದ ವಿಮೋಚನೆಗಾಗಿ ಭಿಕ್ಕು ಸಂಘದಿಂದ ಫೆ.12ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಅತಿದೊಡ್ಡ ರಾಷ್ಟ್ರೀಯ ಚಳುವಳಿಗೆ ಬೆಂಬಲ ಸೂಚಿಸುವ ಉದ್ದೇಶದಿಂದ, ಭಿಕ್ಕು ಸಂಘದದಿಂದ ಔರಾದನಲ್ಲಿ ಜಾಗೃತಿ ಸಭೆ ಹಾಗೂ ಆಂದೋಲನ...
ಕಳೆದ ಮೂರು ವರ್ಷಗಳಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ 45 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ 33 ಪ್ರಕರಣಗಳು ಉತ್ತರ ಕನ್ನಡದಲ್ಲೇ ಸಂಭವಿಸಿವೆ. ಒಂದು ಕಾಲದಲ್ಲಿ ಅನ್ನ ಕೊಟ್ಟ ಹೊಲಗಳು ಇಂದು ರೈತರ...
ಉತ್ತರ ಕನ್ನಡ: ಕಳೆದ ಕೆಲವು ದಿನಗಳಿಂದ ಗೋಕರ್ಣ ಭಾಗದ ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಿಶ್ರಿತ ಚಾಕಲೇಟ್‌ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಆದರೆ, ಇದು...
ಕೆನಡಾದಲ್ಲಿ ನಡೆದ ಗುಂಡಿನ ದಾಳಿಯ ಘಟನೆಯಲ್ಲಿ ಕರ್ನಾಟಕ ಮೂಲದ ಯುವಕನೊಬ್ಬ ಬಲಿಯಾದ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ನೆಲಮಂಗಲ ಮೂಲದ ಚಂದನ್ ಕುಮಾರ್(37) ಎಂದು ಗುರುತಿಸಲಾಗಿದೆ.
ಉತ್ತಮ ಭವಿಷ್ಯವನ್ನು ಅರಸಿ ಕೆನಡಾದಲ್ಲಿ ನೆಲೆಸಿದ್ದ...
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಸೆಸ್ನಾ 172 ತರಬೇತಿ ಲಘು ವಿಮಾನ ಪತನವಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆಗೊಳಪಡಿಸಲಾಗಿದೆ.
ಸ್ಥಳೀಯ ಪೊಲೀಸರು, ವಾಯುಯಾನ...
ಪ್ರಸ್ತಾಪಿತ ಔಟರ್ ರಿಂಗ್ ರಸ್ತೆಗೆ ಸಂಬಧಿಸಿದಂತೆ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಈಗಾಗಲೇ ಮನವಿ ಮಾಡಲಾಗಿದೆ. ಆದರೂ ಸರಕಾರಗಳು ನಮ್ಮ ದ್ವನಿಗೆ ಕಿವುಗೊಡುತ್ತಿಲ್ಲ. ಈ...
ಮಹಿಳಾ ಅಧಿಕಾರಿಯ ಮನೆಯಲ್ಲಿ ಬಲ್ಬ್ ಹೋಲ್ಡರ್‌ಗಳಲ್ಲಿ ಹಿಡನ್ (ರಹಸ್ಯ) ಕ್ಯಾಮರಾ ಅಳವಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ...
ಪುಣ್ಯಗಳ ಪರ್ವತವನ್ನೇ ಹೊತ್ತುಕೊಂಡು, ಅದನ್ನು ಬಯಸುವ ದಾಸರಿಗೆ ನೀಡಲು ಸಿದ್ಧವಾಗಿರುವ ಪವಿತ್ರ ರಮಝಾನ್ ಮಾಸ ನಮ್ಮ ಮನೆಬಾಗಿಲಿಗೆ ಆಗಮಿಸುತ್ತಿದ್ದು, ಅದನ್ನು ಸಂಭ್ರಮ ಹಾಗೂ ಆತ್ಮಸಿದ್ಧತೆಯೊಂದಿಗೆ ಸ್ವಾಗತಿಸಲು ನಾವು ಸಿದ್ಧರಾಗಿರಬೇಕು ಎಂದು ತೋನ್ಸೆಯ ಅಬುಲೈಸ್...
ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಫೆಬ್ರವರಿ 9 ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಬೆಳಿಗ್ಗೆ 9:30 ಗಂಟೆಗೆ ಗದಗ ಆಗಮಿಸುವರು. ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ಗದಗ ಜಿಲ್ಲಾಧಿಕಾರಿಗಳ...