ಅಪರೂಪದ ರಾಜಕಾರಣಿಯಾಗಿದ್ದ ಹಾಗೂ ಏಕಕಾಲಕ್ಕೆ ಏಳು ಖಾತೆಗಳನ್ನು ನಿಭಾಯಿಸಿದ್ದ ಮಾಜಿ ಸಚಿವ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ಶ್ರೀವೀರಣ್ಣ ಅಭಿಮಾನಿ ಬಳಗ-ಕರ್ನಾಟಕ ಹಾಗೂ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ...
ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನಡೆದಿದೆ. ಹತ್ಯೆ ಬಳಿಕ ಆರೋಪಿ ದಂಪತಿ ಘಟಪ್ರಭಾ ಪೊಲೀಸ್...
ಪ್ರವಾದಿ ಮುಹಮ್ಮದ್(ಸ.ಅ) ಪೈಗಂಬರ್ ಅವರ ಜನ್ಮದಿನಾಚರಣೆಯಾದ ಮೀಲಾದುನ್ನಬಿಯನ್ನು ಮಂಗಳವಾರ ಉಡುಪಿ ತಾಲೂಕಿನಾದ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಉಡುಪಿಯ ನೇಜಾರು, ದೊಡ್ಡಣಗುಡ್ಡೆ, ಸಂತೋಷ್‌ನಗರ, ತೋನ್ಸೆ-ಹೂಡೆ ಸೇರಿದಂತೆ ಹಲವು ಕಡೆಗಳಲ್ಲಿ ಮೀಲಾದ್ ಮೆರವಣಿಗೆಗಳು ವಿಜೃಂಭಣೆಯಿಂದ ನಡೆದವು....
ಉಡುಪಿ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದ್ದು, ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದರೂ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಜನಪ್ರತಿನಿಧಿಗಳ ನಡುವೆ ಸಮನ್ವಯದ ಕೊರತೆಯಿಂದಾಗಿ ಅಭಿವೃದ್ಧಿ...
ಗೋವಾದಿಂದ ಕೇರಳಕ್ಕೆ ಮಂಗಳೂರು ಮೂಲಕ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲವನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಭಾಗದ ಅಬಕಾರಿ ಅಧಿಕಾರಿಗಳು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾರಿನ ಮಾಲೀಕ...
ವಾರದ ಹಿಂದೆ ವಿಶು ಶೆಟ್ಟಿ ಅಂಬಲಪಾಡಿ ಕೊಲ್ಲೂರು ಪೊಲೀಸರ ಸಹಾಯದಿಂದ ರಕ್ಷಿಸಲ್ಪಟ್ಟು ಆಸ್ಪತ್ರೆಗೆ ದಾಖಲಿಸಿದ್ದು ಇದೀಗ ಸಹೋದರರು ಒಡಿಸ್ಸಾದಿಂದ ಬಂದಿದ್ದು ಚಿಕಿತ್ಸೆಗೆ ಸ್ಪಂದಿಸಿದ ಯುವಕನನ್ನು ಹಸ್ತಾಂತರಿಸಲಾಗಿದೆ.
ಯುವಕ ಅಜಯ್ ಮುಂಡ(30) ಒಡಿಸ್ಸಾ ಮೂಲದವನಾಗಿದ್ದು 5...
ಕಾರವಾರ: ನಕಲಿ ದಾಖಲೆಗಳ ಮೂಲಕ ಭೂಮಿ ಖರೀದಿ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಗೋವಾ ಮೂಲದ ಉದ್ಯಮಿ ಸುಲೇಮಾನ್ ಖಾನ್ ಅಲಿಯಾಸ್ ಸಿದ್ದಿಕ್ ಖಾನ್‌ಗೆ ಸಂಬಂಧಿಸಿದ ಕಾರವಾರದ ನಾಲ್ಕು ಮನೆಗಳ...
ಟೀಮ್ ಮಲೆನಾಡು ಹ್ಯೂಮೇನಿಟೆರಿಯನ್ ಟ್ರಸ್ಟ್ ಬೆಳ್ವೆ ಇದರ ನೂತನ ಅಧ್ಯಕ್ಷರಾಗಿ ಅಬ್ದುಲ್ ಶುಕುರ್ ಬೆಳ್ವೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪೀರು ಸಾಹೇಬ್ ಉಡುಪಿ, ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ರಫೀಕ್ ಅಜೆಕಾರು, ಕೋಶಾಧಿಕಾರಿಯಾಗಿ ಮೊಹಮ್ಮದ್ ಆಸೀಫ್...
ಸಂಶೋಧನೆಯು ಕೇವಲ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯಾಗದೆ, ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾದ ಸಾಧನವಾಗಬೇಕು ಎಂದು ಹಂಪಿ ವಿಶ್ವವಿದ್ಯಾಲಯದ ಹಸ್ತಪ್ರತಿ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ವೀರೇಶ ಬಡಿಗೇರ ಅಭಿಪ್ರಾಯಪಟ್ಟರು.
ನಗರದ ಕರ್ನಾಟಕ ಕಲಾ, ವಿಜ್ಞಾನ ಮತ್ತು...
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ ಸುರಿದು, ಹೋಮ ನಡೆಸಿ ಶುದ್ಧೀಕರಿಸಿದ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...
ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಪ್ರಯುಕ್ತ ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)’ ಎಂಬ ಶೀರ್ಷಿಕೆಯಡಿ ಸೀರತ್ ಅಭಿಯಾನ ನಡೆಯಲಿದೆ...
"ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಯಾವುದಕ್ಕೂ ಹೆದರದೆ ಪ್ರತಿಭಟನೆ ನಡೆಸಿದರು. ಹಾಗೆಯೇ ನ್ಯಾಯಯುತ ಬೇಡಿಕೆಗಳಿಗೆ ಯಾವುದಕ್ಕೂ ಹೆದರುವ ಅವಶ್ಯಕತೆ ಇರುವುದಿಲ್ಲ. ಹೆದರದೆ ಹೋರಾಟ ಮಾಡಿದರೆ ನ್ಯಾಯ...