ಬೆಳಗಾವಿ ಜಿಲ್ಲೆಯ ಎಲ್ಲಾ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ರಾಸಾಯನಿಕ ಮಿಶ್ರಿತ ಅಸುರಕ್ಷಿತ ಭಂಡಾರ ಮತ್ತು ಆಹಾರ ಪದಾರ್ಥಗಳ ಬಳಕೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿ ಜಾತ್ರೆ,...
ಬೀದರ್ ನಗರದ ಪಾಪನಾಶ ದೇವಸ್ಥಾನ ಅಭಿವೃದ್ಧಿ ನನ್ನ ಕನಸಾಗಿದ್ದು, ಅದಕ್ಕಾಗಿ ನಾನು ಮಂಜೂರಿ ಮಾಡಿಸಿ, 2024ರ ಮಾರ್ಚ್ 7ರಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಶಂಕುಸ್ಥಾಪನೆ ಮಾಡಿದರು. ಈಗ ಅದೇ ಕಾಮಗಾರಿಗೆ...
ಚಾಮರಾಜನಗರ ತಾಲ್ಲೂಕಿನ, ಅಟ್ಟುಗೂಳಿಪುರ ಗ್ರಾಮದಲ್ಲಿರುವ ಸುವರ್ಣಾವತಿ ಜಲಾಶಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರಿನ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡಮಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ 2...
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿಗೆ ಸಂಬಂಧಿಸಿದ ವಿಶೇಷ ನೋಂದಣಿ ಅಭಿಯಾನದ ಪೂರ್ವಭಾವಿ ಸಭೆ ಮಂಗಳವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...
ಮೈಸೂರು ಜಿಲ್ಲೆ, ನಂಜನಗೂಡಿನಲ್ಲಿ ಕರ್ನಾಟಕ ಹಾಗೂ ಮೈಸೂರು ಜಿಲ್ಲಾ ಕುಸ್ತಿ ಸಂಘದ ವತಿಯಿಂದ ರಾಜ್ಯ ಮಟ್ಟದ ಹೊನಲು-ಬೆಳಕು ಕುಸ್ತಿ ಪಂದ್ಯಾವಳಿಯನ್ನು ಫೆಬ್ರವರಿ 6ರಿಂದ 8ರವರೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ...
ಜಿಲ್ಲಾ ಉತ್ಸವದ ಅಂಗವಾಗಿ ಗುರುವಾರ ಆಯೋಜಿಸಿದ್ದ ಕಲಾತಂಡಗಳ ಪ್ರದರ್ಶನ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಚಾಲನೆ ನೀಡಿದರು.
ಕರ್ನಾಟಕ ಸಂಘದಿಂದ ಬಂಗಾರ ಬಜಾರ್, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಬಸವೇಶ್ವರ...
ಹದಿನಾರು ವರ್ಷಗಳಿಂದ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಬಿಲ್‌ಗಳನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಪಾವತಿಸದ ಹಿನ್ನೆಲೆಯಲ್ಲಿ, ನಗರದ ಹಿರಿಯ ಶ್ರೇಣಿ ನ್ಯಾಯಾಲಯವು ಎರಡನೇ ಬಾರಿ ಇಲಾಖೆಯ ವಾಹನ ಜಪ್ತಿಗೆ ಆದೇಶಿಸಿದೆ.
ಈ ಹಿಂದೆ ಕೂಡ...
ಗಂಡನನ್ನು ಆತನ ಸ್ನೇಹಿತನೇ ಕಂಠಪೂರ್ತಿ ಮದ್ಯ ಕುಡಿಸಿ ಮುಖ್ಯ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತನ ಪತ್ನಿ ಗೋಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸುರಪುರ ತಾಲ್ಲೂಕಿನ ಯಾಳಗಿ ಗ್ರಾಮದ ನಿವಾಸಿ...
ಸಂಯುಕ್ತ ಹೋರಾಟ-ಕರ್ನಾಟಕ ಹಾಗೂ ಜೆ.ಸಿ.ಟಿ.ಯು ಫೆಬ್ರವರಿ12ರಂದು ಖಾಸಗೀಕರಣ, ಉದಾರೀಕರಣ, ಜಾಗತೀಕರಣ ಹಾಗೂ ರೈತರ, ಕಾರ್ಮಿಕರ, ದಲಿತರ ವಿರೋಧದ ಬಂಡವಾಳಶಾಹಿಗಳ ಪರವಾದ ಕಾನೂನು ವಿರೋಧಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು , ಜಿಲ್ಲಾಧಿಕಾರಿಗಳ...
ವಿಬಿ-ಜಿ ರಾಮ್ ಜಿ ಕಾಯ್ದೆ ಗ್ರಾಮೀಣರ ಹಕ್ಕುಗಳನ್ನು ಕಸಿಯುವ, ಅವರ ಬದುಕಿನ ಮೇಲೆ ಪ್ರಹಾರ ನಡೆಸುವ ಕ್ರೂರ ಯೋಜನೆಯಾಗಿದೆ. ಗ್ರಾಮಗಳ ಉಳಿವಿಗಾಗಿ, ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಮನರೇಗಾವನ್ನು ಮರುಸ್ಥಾಪಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು...
ಕುರ್‌ಆನ್ ಕಂಠಪಾಠದಿಂದ ಮಾನವನ ಮನಸ್ಸಿಗೆ ಶಾಂತಿ ಮತ್ತು ಆತ್ಮಿಕ ಬಲ ದೊರೆಯುತ್ತದೆ. ಇಸ್ಲಾಂನಲ್ಲಿ ಕುರ್‌ಆನ್ ಹಾಫಿಝ್‌ರ ಸ್ಥಾನ ಅತ್ಯಂತ ಉನ್ನತವಾಗಿದ್ದು, ಕುರ್‌ಆನ್ ಅನ್ನು ಹೃದಯದಲ್ಲಿ ಸಂಗ್ರಹಿಸುವವರು ಅಲ್ಲಾಹ್‌ಗೆ ಅತ್ಯಂತ ಪ್ರಿಯರಾಗಿರುತ್ತಾರೆ. ಹಾಫಿಝ್‌ರಿಗೆ ಸ್ವರ್ಗದಲ್ಲಿ...
ತುರುವೇಕೆರೆ ತಾಲೂಕಿನಲ್ಲಿ ಚಿರತೆ ಕಾಟ ಅತಿಯಾಗಿದೆ. ಗುರುವಾರ ರಾತ್ರಿ ಪಟ್ಟಣದ ಎಪಿಎಂಸಿ ಹಿಂಭಾಗದಲ್ಲಿ ಚಿರತೆ ಕಾಣಿಸಿಕೊಂಡಿದೆ. ಜನರ ಮುಂದೆಯೇ ಬೀದಿ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಇದರಿಂದಾಗಿ ಜನರು ಭಯಭೀತರಾಗಿದ್ದಾರೆ.
ಎಪಿಎಂಸಿ ಕಾಂಪೌಂಡ್ ಹಿಂಭಾಗ ಹನುಮಂತಪ್ಪ...