ಬಾಗೇಪಲ್ಲಿ:-ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ಸೇರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12 ರಂದು ವಿವಿಧ ಸಂಘಟನೆಗಳಿಂದ ನಡೆಯಲಿರುವ ಅಖಿಲ ಭಾರತ...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮದ ಶಾಲೆಗೆ ತೆರಳುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು...
ಕಾರವಾರ: ನಗರದ ಬಿಲ್ಟ್ ವೃತ್ತದ ಬಳಿ ಗುರುವಾರ ಮಧ್ಯಾಹ್ನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ನೌಕಾನೆಲೆಯ ಸಿಬ್ಬಂದಿಯ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ...
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಕರ್ನಾಟಕದ ದಲಿತ ಚಳವಳಿಯ ಪ್ರೇರಕ ಶಕ್ತಿಗಳಾದ ಮಾಜಿ ಸಚಿವ ಬಿ ಬಸವಲಿಂಗಪ್ಪ ಮತ್ತು ಪ್ರೊ. ಬಿ ಕೃಷ್ಣಪ್ಪ ಅವರ ಹೆಸರಿನಲ್ಲಿ ಅಧ್ಯಯನ ಪೀಠಗಳನ್ನು ಸ್ಥಾಪಿಸುವ ಪ್ರಸ್ತಾವನೆ ಬಂದರೆ, ಮುಂದಿನ...
ನಾಲ್ಕೈದು ಯುವಕರು ಸೇರಿ ಭಾಲ್ಕಿ ಬಸ್ ಡಿಪೋಗೆ ಸೇರಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ತಡೆದು ಚಾಲಕ ಮತ್ತು ನಿರ್ವಾಹಕರನ್ನು ಥಳಿಸಿದ ಘಟನೆ ಭಾಲ್ಕಿ ತಾಲೂಕಿನ ಬೀರಿ(ಕೆ) ಮಾರ್ಗದ ರಸ್ತೆಯಲ್ಲಿ...
ಗದಗ ಮೇ ಸಾಹಿತ್ಯ ಮೇಳ ಬಳಗದ ವತಿಯಿಂದ ಲಡಾಯಿ ಪ್ರಕಾಶನ, ದಲಿತ ಕಲಾಮಂಡಳಿ, ಸೊಲಿಡಾರಿಟಿ ಯೂತ್ ಮೊಮೆಂಟ್, ದಲಿತ ಸಂಘರ್ಷ ಸಮಿತಿಗಳ ಒಕ್ಕೂಟಗಳ ಸಹಭಾಗಿತ್ವದಲ್ಲಿ ನಗರದ ತಹಶೀಲ್ದಾರ್ ಕಚೇರಿ ಹತ್ತಿರದ ಲಯನ್ಸ್ ಭವನದಲ್ಲಿ...
ಬೆಳಗಾವಿ ತಾಲೂಕಿನ ಬೋಡಕೆನಟ್ಟಿ ಗ್ರಾಮದಲ್ಲಿ ಸಿಗರೇಟ್ ವಿಚಾರಕ್ಕೆ ನಾಲ್ವರು ಯುವಕರು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅಂಗಡಿ ಮಾಲೀಕ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಮೃತರನ್ನು ಬೋಡಕೆನಟ್ಟಿ ಗ್ರಾಮದ...
ಕೋಲಾರ: ನಗರಸಭೆ ಹಾಗೂ ತಾಲ್ಲೂಕು ಕಚೇರಿಗಳಲ್ಲಿ ಹೆಚ್ಚು ಭ್ರಷ್ಟಾಚಾರ ಆರೋಪ ಕೇಳಿ ಬರುತ್ತಿದೆ. ಖಾತೆ, ಜನನ ಮರಣ ಪ್ರಮಾಣಪತ್ರಕ್ಕೆ ಹಣ ಕೇಳುತ್ತಿರುವ ದೂರು ಜನರಿಂದ ಬರುತ್ತಿದೆ ಏಕೆ ಕೆಲಸ ವಿಳಂಬ ಮಾಡುತ್ತಿದ್ದೀರಿ? ದೂರುಗಳು...
ಪಕ್ಕದ ಮನೆಯ ಕೌಟುಂಬಿಕ ಕಲಹವನ್ನು ಬಗೆಹರಿಸಲು ಯತ್ನಿಸಿದ ಯುವಕನ ಮೇಲೆ ಪುಂಡರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಸ್ಥಳೀಯ ವಾಸಿ ವೆಂಕಟೇಶ್ ಹಲ್ಲೆಗೊಳಗಾದ ಯುವಕ.
ಏನಿದು ಪ್ರಕರಣ?
ವೆಂಕಟೇಶ್‌ನ ಪಕ್ಕದ ಮನೆಯಲ್ಲೇ ವಾಸವಾಗಿದ್ದ...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಧನ ಧಾನ್ಯ ಕೃಷಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜಿಲ್ಲೆಯ ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪ್ರಭಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ ಸಭಾಂಗಣದಲ್ಲಿ 2013ರ ಆಹಾರ ಭದ್ರತಾ ಕಾಯ್ದೆಯ ಅನುಷ್ಟಾನ ಕುರಿತು, ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಾರದರ್ಶಕ ಹಾಗೂ...
ಭೈರಪ್ಪನವರನ್ನು ಒಂದು ಕಡೆಗೆ ತತ್ತ್ವಶಾಸ್ತ್ರ ಮತ್ತೊಂದು ಕಡೆಗೆ ಅನುಭವವನ್ನು ಅದ್ಭುತವಾಗಿ ವಿವರಿಸಬಹುದಾದ ನಾಟಕ, ಕಥೆ ಇತ್ಯಾದಿಗಳು ಪ್ರಭಾವಿಸಿದ್ದವು. ಭಾಷೆ, ಕಥನ ಶೈಲಿ, ಕಥಾಪ್ರವೇಶ, ಸರಾಗವಾಗಿ ಓದಿಸಿಕೊಳ್ಳುವ ಕಥನಕ್ರಮಗಳು ಭೈರಪ್ಪನವರಿಗೆ ಅನಾಯಾಸವಾಗಿ ದಕ್ಕಿವೆ ಎಂದು...