ಜಿಲ್ಲೆಗಳು

ನಗರಸಭೆ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ಸಿಡಿಮಿಡಿ

ಕೋಲಾರ: ನಗರಸಭೆ ಹಾಗೂ ತಾಲ್ಲೂಕು ಕಚೇರಿಗಳಲ್ಲಿ ಹೆಚ್ಚು ಭ್ರಷ್ಟಾಚಾರ ಆರೋಪ ‌ಕೇಳಿ ಬರುತ್ತಿದೆ. ‌ಖಾತೆ, ಜನನ ಮರಣ‌ ಪ್ರಮಾಣಪತ್ರಕ್ಕೆ ಹಣ ಕೇಳುತ್ತಿರುವ ದೂರು ಜನರಿಂದ ಬರುತ್ತಿದೆ ಏಕೆ ಕೆಲಸ ವಿಳಂಬ ಮಾಡುತ್ತಿದ್ದೀರಿ? ದೂರುಗಳು...

ಕೊಪ್ಪಳ | ಕೌಟುಂಬಿಕ ಕಲಹ ಬಗೆಹರಿಸಲು ಹೋದ ಯುವಕನ ಮೇಲೆ ಗುಂಪು ಹಲ್ಲೆ; ನಾಲ್ವರ ಬಂಧನ

ಪಕ್ಕದ ಮನೆಯ ಕೌಟುಂಬಿಕ ಕಲಹವನ್ನು ಬಗೆಹರಿಸಲು ಯತ್ನಿಸಿದ ಯುವಕನ ಮೇಲೆ ಪುಂಡರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಸ್ಥಳೀಯ ವಾಸಿ ವೆಂಕಟೇಶ್‌ ಹಲ್ಲೆಗೊಳಗಾದ ಯುವಕ. ಏನಿದು ಪ್ರಕರಣ? ವೆಂಕಟೇಶ್‌ನ ಪಕ್ಕದ ಮನೆಯಲ್ಲೇ ವಾಸವಾಗಿದ್ದ...

ತುಮಕೂರು | ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ : ಜಿಲ್ಲಾಧಿಕಾರಿ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಧನ ಧಾನ್ಯ ಕೃಷಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜಿಲ್ಲೆಯ ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಪ್ರಭಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ...

ಚಾಮರಾಜನಗರ | ಆಹಾರ ಭದ್ರತಾ, ಸುರಕ್ಷತಾ ಕಾಯ್ದೆ ಅನುಷ್ಠಾನಕ್ಕೆ ಮುಂದಾಗಿ: ಡಾ ಎಚ್ ಕೃಷ್ಣ

ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ ಸಭಾಂಗಣದಲ್ಲಿ 2013ರ ಆಹಾರ ಭದ್ರತಾ ಕಾಯ್ದೆಯ ಅನುಷ್ಟಾನ ಕುರಿತು, ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಾರದರ್ಶಕ ಹಾಗೂ...

ತುಮಕೂರು | ಇತಿಹಾಸವೂ ಅಂತಿಮವಾಗಿ ಕಥೆಯೇ : ಪ್ರಾಧ್ಯಾಪಕ ಶ್ರೀಧರ ಸಿ ಆರ್ ಅಭಿಮತ

ಭೈರಪ್ಪನವರನ್ನು ಒಂದು ಕಡೆಗೆ ತತ್ತ್ವಶಾಸ್ತ್ರ ಮತ್ತೊಂದು ಕಡೆಗೆ ಅನುಭವವನ್ನು ಅದ್ಭುತವಾಗಿ ವಿವರಿಸಬಹುದಾದ ನಾಟಕ, ಕಥೆ ಇತ್ಯಾದಿಗಳು ಪ್ರಭಾವಿಸಿದ್ದವು. ಭಾಷೆ, ಕಥನ ಶೈಲಿ, ಕಥಾಪ್ರವೇಶ, ಸರಾಗವಾಗಿ ಓದಿಸಿಕೊಳ್ಳುವ ಕಥನಕ್ರಮಗಳು ಭೈರಪ್ಪನವರಿಗೆ ಅನಾಯಾಸವಾಗಿ ದಕ್ಕಿವೆ ಎಂದು...

ಗುಬ್ಬಿ | ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ : ಮೂರು ವಾಹನಗಳು ಜಖಂ

ಗುಬ್ಬಿ  ತಾಲ್ಲೂಕಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಬರುವ ಶಿವಸಂದ್ರ ಬಳಿ ಕಾರು ಸೇರಿದಂತೆ ಲಾರಿ ಮತ್ತು ಗೂಡ್ಸ್ ವಾಹನ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಮುಂಜಾನೆ ನಡೆದಿದೆ. ರಸ್ತೆಯಲ್ಲಿ...

ಕೊಡಗು | ಸ್ವಸ್ಥ ಸಮಾಜ ನಿರ್ಮಿಸಲು ಎಲ್ಲರೂ ಕೈ ಜೋಡಿಸಿ; ಮದ್ಯ, ಮಾದಕ ತ್ಯಜಿಸಿ: ಆರ್ ಎನ್ ಬಿಂದುಮಣಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಘಟಕ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು,...

ಮೈಸೂರು ಮಹಾನಗರ ಪಾಲಿಕೆಯಿಂದ ‘ಮೈ ಮರ’ ಸಮೀಕ್ಷೆ

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ರಸ್ತೆ ಬದಿಯ ಸಾಲು ಮರಗಳ ಸಮೀಕ್ಷೆ ನಡೆಸಲು, ಮೈಸೂರು ಅರಮನೆ ಮಂಡಳಿಯ ಸಹಯೋಗದೊಂದಿಗೆ ಸಿಎಫ್ಎಎಲ್ (Centre For Advanced Learning) ಮಂಗಳೂರು ಸಂಸ್ಥೆ, ಜಿಲ್ಲಾಧಿಕಾರಿಗಳು ಮತ್ತು ಮೈಸೂರು...

ದಾವಣಗೆರೆ | ವಸತಿ ರಹಿತರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಅನಿರ್ದಿಷ್ಟ ಧರಣಿ

ದಲಿತರು ಸೇರಿ ವಸತಿರಹಿತರಿಗೆ ಈ ಮುಂಚೆ ಮಂಜೂರಾಗಿ, ವಾಸವಾಗಿರುವ ಎರಡು ಎಕರೆ ಜಮೀನಿನಲ್ಲಿ ವಾಸವಾಗಿರುವ ನಿವೇಶನ ರಹಿತರಿಗೆ ಹಕ್ಕಪತ್ರಗಳನ್ನು ವಿತರಿಸಬೇಕು. ಇಂದಿರಾಗಾಂಧಿ ವಸತಿ ನಿಲಯದ ಜಮೀನಿಗೆ ಒಟ್ಟುಗೂಡಿಸಿರುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ...

ವಿಜಯಪುರ | ನೋಟಿಸ್‌ ನೀಡದೇ ದಲಿತ ಕುಟುಂಬಗಳ ಶೆಡ್ಡು ಧ್ವಂಸ; ದಸಂಸ ಆಕ್ರೋಶ

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ನೋಟಿಸ್‌ ಕೂಡ ನೀಡದೇ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಿರುವ ನಡೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ...

ಬೆಳಗಾವಿ ವಿಮಾನ ನಿಲ್ದಾಣದಿಂದ ಪ್ರಮುಖ ನಗರಗಳಿಗೆ ವಿಮಾನ ಸೇವೆ ಆರಂಭಕ್ಕೆ ಮನವಿ

ಕೇಂದ್ರ ವಿಮಾನಯಾನ ಸಚಿವರಾದ ಕೆ. ರಾಮಮೋಹನ ನಾಯ್ಡು ಅವರನ್ನು ಭೇಟಿಯಾದ ನಿಯೋಗವು, ಬೆಳಗಾವಿ ವಿಮಾನ ನಿಲ್ದಾಣದಿಂದ ದೇಶದ ವಿವಿಧ ಪ್ರಮುಖ ನಗರಗಳಿಗೆ ಇಂಡಿಗೋ ಹಾಗೂ ಏ‌ರ್ ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆಗಳ ಮೂಲಕ ವಿಮಾನಯಾನ...

ದಕ್ಷಿಣ ಕನ್ನಡ | ಫೆ.12ರಂದು ರೈತ ಕಾರ್ಮಿಕರ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ

29 ಪ್ರಮುಖ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದು, ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳು, ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತಂದ ತಿದ್ದುಪಡಿ...

ಈ ಹೊತ್ತಿನ ಪ್ರಮುಖ ಸುದ್ದಿ