ಜಿಲ್ಲೆಗಳು

ಬೆಳಗಾವಿ | ಪೋಕ್ಸೊ ಪ್ರಕರಣ: ಅಪರಾಧಿಗೆ 30 ವರ್ಷ ಜೈಲು, 1 ಲಕ್ಷ ರೂ. ದಂಡ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಬೆಳಗಾವಿ ಜಿಲ್ಲಾ ಪೋಕ್ಸೊ ನ್ಯಾಯಾಲಯ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ. ಸಂಕೇಶ್ವರದ ದರ್ಶನ್‌ ಭಗವಂತ ಹುಣಶ್ಯಾಳ...

ಮೈಸೂರು | ದಡದಹಳ್ಳಿ ಹಾಡಿಗೆ ನುಗ್ಗಿದ ಆನೆ: ಕಾಡಿಗೆ ಹಿಂದಿರುಗಿಸಿದ ಅರಣ್ಯ ಇಲಾಖೆ

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿ​ ವ್ಯಾಪ್ತಿಯ ದಡದಹಳ್ಳಿ ಹಾಡಿಗೆ ನುಗ್ಗಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರೊಂದಿಗೆ ಸೇರಿ ಹಿಮ್ಮೆಟ್ಟಿಸಿದ ಘಟನೆ ಬುಧವಾರ ನಡೆದಿದೆ.   ಕಬಿನಿ ಹಿನ್ನೀರಿನ ಪ್ರದೇಶದ...

ಬೆಳಗಾವಿ | ವಂಟಮೂರಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: 12 ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ, ನ್ಯಾಯಾಲಯ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ನಿನ್ನೆ ಈ ಪ್ರಕರಣದಲ್ಲಿ 12 ಮಂದಿ ಆರೋಪಿಗಳು ದೋಷಿಗಳು ಎಂದು...

ವರ್ಷದ ಮೊದಲ ಮಳೆ ಕಂಡ ಕೊಡಗು; ಕಾಫಿ ಬೆಳೆಗಾರರಲ್ಲಿ ಆತಂಕ!

ಕೊಡಗು ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗಿನ ನಾಪೋಕ್ಲು ಪ್ರದೇಶದ ನೆಲಜಿ, ಬಲ್ಲಮಾವಟಿ, ಎಮ್ಮೆಮಾಡು ಹಾಗೂ ಬೇತು ಗ್ರಾಮಗಳಲ್ಲಿ ಮಂಗಳವಾರ ಸಂಜೆ ಮಳೆಯಾಗಿದೆ. ಆದರೆ, ಮಳೆಗಾಲಕ್ಕೂ ಮುನ್ನವೇ ಸುರಿದಿರುವ ಮಳೆ ಕಾಫಿ...

ಫೆ.12 ರಂದು ʼಅಖಿಲ ಭಾರತ ಸಾರ್ವತ್ರಿಕ ಮುಷ್ಕರʼ : ಕೇಂದ್ರ-ರಾಜ್ಯ ಸರ್ಕಾರಗಳಿಗೆ ಕಟ್ಟೆಚ್ಚರ

"ಕೇಂದ್ರ ಸರ್ಕಾರವು 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಹೊಸದಾಗಿ ತಂದಿರುವ 4 ಕಾರ್ಮಿಕ ಸಂಹಿತೆಗಳನ್ನು, ಬೀಜ ಮಸೂದೆ, ವಿದ್ಯುಚ್ಛಕ್ತಿ ಮಸೂದೆಯನ್ನು ವಾಪಸ್ ಹಾಗೂ ಮನರೇಗಾವನ್ನು ಮರು ಸ್ಥಾಪಿಸಬೇಕು ಎಂದು ರೈತಸಂಘದ ಅಧ್ಯಕ್ಷ ಹೆಚ್‌...

ಬಾಗಲಕೋಟೆ | ವಿವಾಹೇತರ ಸಂಬಂಧದ ಅನುಮಾನ; ಪತ್ನಿಯ ತಲೆ ಬೋಳಿಸಿದ ವಿಕೃತ ಪತಿ

ಅನುಮಾನದ ರೋಗಗ್ರಸ್ಥನಾಗಿದ್ದ ಪತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ತಲೆ ಬೋಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಮೇಶ್‌...

ಬಳ್ಳಾರಿ | ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ನೋಂದಣಿಗೆ ಡಿಸಿ ನಾಗೇಂದ್ರ ಪ್ರಸಾದ್‌ ಸೂಚನೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ...

ರಾಯಚೂರು | ಒಳಮೀಸಲಾತಿ ಜಾರಿಗೆ ಸಚಿವರಿಗೆ ಘೇರಾವ್, ಕಪ್ಪುಬಾವುಟ ಪ್ರದರ್ಶನ; ಮಾದಿಗ ಮೀಸಲಾತಿ ಎಚ್ಚರಿಕೆ

ಕರ್ನಾಟಕ ರಾಜ್ಯ ಸರ್ಕಾರ ಪಾಸು ಮಾಡಿದ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ವಿಧೇಯಕ–2025ನ್ನು ಮಾನ್ಯ ರಾಜ್ಯಪಾಲರು ಕೆಲವು ತಿದ್ದುಪಡಿಗಳಿಗಾಗಿ ಸರ್ಕಾರಕ್ಕೆ ವಾಪಸ್ಸು ಕಳುಹಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಗೆ ಆಗಮಿಸುವ ಸಚಿವರಿಗೆ ಘೇರಾವ್‌, ಕಪ್ಪು ಬಾವುಟ ಪ್ರದರ್ಶಿಸುವ...

ದಾಖಲೆ ಮುರಿದ ಸಾಬೂನು ಮತ್ತು ಮಾರ್ಜಕ ನಿಗಮ: ಜನವರಿಯಲ್ಲಿ 4,894 ಟನ್‌ ಸಾಬೂನು ಉತ್ಪಾದನೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮವು(ಕೆಎಸ್‌ಡಿಎಲ್‌) ತನ್ನ ಹಿಂದಿನ ದಾಖಲೆಗಳನ್ನು ಮುರಿದಿದ್ದು, ಜನವರಿ ತಿಂಗಳೊಂದರಲ್ಲೇ 4,894 ಟನ್‌ ಸಾಬೂನು ಮತ್ತು ಮಾರ್ಜಕಗಳನ್ನು ಉತ್ಪಾದಿಸಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ...

ಬೀದರ್‌ | ಗಡಿಯಲ್ಲಿ ಮೊಳಗಿದ ಕನ್ನಡ ಕಹಳೆ

ರಾಜ್ಯದ ಗಡಿ ತಾಲೂಕು ಔರಾದ್‌ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಅದ್ದೂರಿಯಾಗಿ ಚಾಲನೆ ದೊರೆಯಿತು. ʼಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕುʼ, ಕನ್ನಡವೇ ಸತ್ಯ ಕನ್ನಡವೇ ನಿತ್ಯ, ಎಂಬ ಜಯಘೋಷದ ಅನುರಣನ. ಬಾನೆತ್ತರದ ಹಾರಾಡಿದ...

ಬೆಳಗಾವಿ | ಗ್ರಾ.ಪಂ ಅಧ್ಯಕ್ಷನಿಂದ ಹಲ್ಲೆಗೊಳಗಾದ ವ್ಯಕ್ತಿ ಬಂಧನ: ಶಾಸಕರಿಂದ ಅಧ್ಯಕ್ಷನಿಗೆ ರಕ್ಷಣೆ ಆರೋಪ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿಂದೋಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದುರ್ಗಪ್ಪ ಟೋಪೊಜಿ ವಿರುದ್ಧ ಹಲ್ಲೆ ಆರೋಪ ದಾಖಲಾಗಿದ್ದರೂ ಅವರನ್ನು ಬಂಧಿಸದೇ, ಹಲ್ಲೆಗೊಳಗಾದ ವ್ಯಕ್ತಿಯನ್ನೇ ಪೊಲೀಸರು ಬಂಧಿಸಿರುವ ಘಟನೆ ಕಾನೂನು ವಲಯದಲ್ಲೂ ತೀವ್ರ...

ರಾಯಚೂರು | ಕೇಂದ್ರ ಬಜೆಟ್ ನಲ್ಲಿ ಅಂಗನವಾಡಿ ನೌಕರರಿಗೆ ಅನ್ಯಾಯ; ಬಜೆಟ್ ಪ್ರತಿ ದಹಿಸಿ ಪ್ರತಿಭಟನೆ

ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿ ಅಂಗನವಾಡಿ ನೌಕರರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶಿಸಿ ಅಂಗನವಾಡಿ ನೌಕರರ ಸಂಘ(ಸಿಐಟಿಯು) ವತಿಯಿಂದ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತ ಅಂಗನವಾಡಿ ನೌಕರರು ಕೇಂದ್ರ ಸಚಿವೆ ಅನ್ನಪೂರ್ಣ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ