ಜಿಲ್ಲೆಗಳು

ಬಳ್ಳಾರಿ | ರಜೆ ದಿನಗಳಲ್ಲೂ ಕೇಂದ್ರ ಗ್ರಂಥಾಲಯ ತೆರೆಯಲು AIDYO ಮನವಿ

ಬಳ್ಳಾರಿ ಸಾರ್ವಜನಿಕ ಕೇಂದ್ರ ಗ್ರಂಥಾಲಯವನ್ನು ಓದುಗರ ಅನುಕೂಲಕ್ಕಾಗಿ ರಜೆ ದಿನಗಳಲ್ಲೂ ತರೆಯುವಂತೆ, ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(AIDYO) ಮತ್ತು ಸಾವರ್ಜನಿಕ ಗ್ರಂಥಾಲಯ ಓದುಗರ ಬಳಗದಿಂದ ಮನವಿ ಮಾಡಲಾಗಿದೆ. ಗ್ರಂಥಾಲಯಕ್ಕೆ ಪ್ರತಿದಿನ ವಿದ್ಯಾರ್ಥಿಗಳು ಮತ್ತು...

ಧಾರವಾಡ | ಕೆಪಿಎಸ್‌ಸಿ, ಕೆಇಎ ನೇಮಕಾತಿ: ಕನ್ನಡಕ್ಕೆ ಆದ್ಯತೆ ಆಗ್ರಹಿಸಿ ಪ್ರತಿಭಟನೆ

ಕೆಪಿಎಸ್‌ಸಿ ಮತ್ತು ಕೆಇಎ ನೇಮಕಾತಿಗಳಲ್ಲಿ ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯುವ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ...

ಬೀದರ್‌ | ಎಸ್‌ಐಆರ್ : ಜಿಲ್ಲೆಯ 2.41 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ!

ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭಾಗವಾಗಿ ಮೊದಲ ಹಂತದ ಕರಡು ಪಟ್ಟಿ ಪೂರ್ಣಗೊಂಡಿದ್ದು, ಆ.24ರಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೀದರ್‌ ಜಿಲ್ಲೆಯಲ್ಲಿ ಸುಮಾರು 2.41 ಲಕ್ಷ...

ಬೀದರ್‌ | ಆ.26ರಿಂದ ಸೀರತ್ ಅಭಿಯಾನ, ವಿವಿಧ ಕಾರ್ಯಕ್ರಮ ಆಯೋಜನೆ

ಜಮಾ ಅತೆ ಇಸ್ಲಾಮಿ ಹಿಂದ್ ವತಿಯಿಂದ ಆಗಸ್ಟ್ 26 ರಿಂದ ಸೆಪ್ಟೆಂಬರ್ 6ರವರೆಗೆ ರಾಜ್ಯದಾದ್ಯಂತ ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ) ಕುರಿತು ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ...

ಮೈಸೂರು | ‘ಉಪಶಮನ ಆರೈಕೆ’ ಕುರಿತು ಕಾರ್ಯಾಗಾರ

ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್, ಸರಗೂರು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಎಚ್.ಡಿ.ಕೋಟೆ ಇವರ ಸಹಯೋಗದಲ್ಲಿ ಉಪಶಮನ ಆರೈಕೆ (Palliative Care) ಕುರಿತು ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಉದ್ಘಾಟಿಸಿ...

ಮೈಸೂರು | ನಕಲಿ ಔಷಧಿಗಳ ಮಾರಾಟ ತಡೆಗೆ ಕಠಿಣ ಕ್ರಮಕ್ಕೆ ಒತ್ತಾಯ

ರಾಜ್ಯದಲ್ಲಿ ನಕಲಿ ಹಾಗೂ ಕಳಪೆ ಗುಣಮಟ್ಟದ ಔಷಧಿಗಳ ಮಾರಾಟವನ್ನು ತಡೆಗಟ್ಟಲು ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರಜ್ಞಾವಂತ ನಾಗರಿಕ ವೇದಿಕೆಯ ಪದಾಧಿಕಾರಿಗಳು ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ...

ಬೀದರ್‌ | ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ʼಶುದ್ಧೀಕರಣʼ ಮಾನವ ಸಮಾಜ ತಲೆತಗ್ಗಿಸುವ ಕೃತ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರೂ, ಆದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ‘ಶುದ್ಧೀಕರಣ’ ಮಾಡಿದ ಘಟನೆ ಖಂಡಿಸಿ...

ಹುಣಸೂರು | ಅಗ್ನಿವೀರ್ ನಂದನ್ ನಿಧನ: ಕುಟುಂಬಕ್ಕೆ ಶಾಸಕ ಜಿ.ಡಿ. ಹರೀಶ್‌ ಗೌಡರಿಂದ ₹2 ಲಕ್ಷ ನೆರವು

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಹುಣಸೂರು ತಾಲ್ಲೂಕು ಹಿರಿಕ್ಯಾತನಹಳ್ಳಿ ಗ್ರಾಮದ ಅಗ್ನಿವೀರ್ ನಂದನ್ (24) ಅವರ ಕುಟುಂಬಕ್ಕೆ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ. ಹರೀಶ್‌ ಗೌಡ ಅವರು ವೈಯಕ್ತಿಕವಾಗಿ ₹2 ಲಕ್ಷ...

ವಿಜಯನಗರ | ಬೆಳೆ ವಿಮೆ ಪಾವತಿಸದ ರೈತರಿಗೂ ಪರಿಹಾರ ಒದಗಿಸಿ: ಶಿವರಾಜ ಎಂ. ಹೊಳಗುಂದಿ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ಬರಗಾಲದಿಂದ ಬೆಳೆಹಾನಿಯಾಗಿದ್ದು, ಬೆಳೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಎಲ್ಲ ರೈತರಿಗೂ ಸಮಾನ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವರಾಜ ಎಂ....

ಬೀದರ್‌ | ಮಲ್ಲಿಕಾರ್ಜುನ ಖರ್ಗೆಗೆ ಅವಮಾನ ಖಂಡಿಸಿ ಭಾಲ್ಕಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ ಸ್ಥಳವನ್ನು ಶುದ್ಧೀಕರಣ ಮಾಡುವ ಮೂಲಕ ಅವಮಾನಿಸಿದ ಘಟನೆಯನ್ನು ಖಂಡಿಸಿ ಬೀದರ ಸಂಸದ ಸಾಗರ ಖಂಡ್ರೆ ಅವರ ನೇತೃತ್ವದಲ್ಲಿ...

ಗದಗ | ಭಾರತ ಜೋಡೋ ಯುವ ಸಂಘಗಳ ಸ್ಥಾಪನೆಯಲ್ಲಿ ಯುವಜನತೆ ಪಾಲ್ಗೊಳ್ಳಬೇಕು: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

"ಜಿಲ್ಲೆಯಲ್ಲಿ 'ಭಾರತ ಜೋಡೋ ಯುವ ಸಂಘಗಳ' ಸ್ಥಾಪನೆಯು ಯುವ ಸಮುದಾಯದಲ್ಲಿ ರಾಷ್ಟ್ರೀಯ ಭಾವನೆ, ಸಾಮಾಜಿಕ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಸೌಹಾರ್ದತೆ ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಭಾರತ ಜೋಡೋ...

ಹಾವೇರಿ | ಜಿಲ್ಲೆಯ ಹಲವು ಕಡೆ ಅವ್ಯವಸ್ಥೆ: ಲೋಕಾಯುಕ್ತರು ಅಧಿಕಾರಿಗಳಿಗೆ ಎಚ್ಚರಿಕೆ

ಲೋಕಾಯುಕ್ತರು ಹಾಗೂ ಉಪ ಲೋಕಾಯುಕ್ತರು ಹಾವೇರಿ ಜಿಲ್ಲೆಯ ಹಲವು ಕಡೆಗಳಲ್ಲಿ ಸರ್ಕಾರಿ ಕಚೇರಿಗಳು, ಸರ್ಕಾರಿ ಆಸ್ಪತ್ರೆ, ಹಾಸ್ಟೇಲ್, ಸೇರಿದಂತೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಅವ್ಯವಸ್ಥೆ ಕಂಡು ಬಂದಿದ್ದು, ಸಂಬಂಧಪಟ್ಟ...

ಈ ಹೊತ್ತಿನ ಪ್ರಮುಖ ಸುದ್ದಿ