ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ...
ಗೊಂಬೆಯಾಟ...
ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ವಾರದ ಹಿಂದೆ ಸಂಭವಿಸಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಫೋಟದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಕನಕಪುರ...
ಮೈಸೂರಿನಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಯಾವುದೇ ಹೊಸ ಭರವಸೆ ಹುಟ್ಟು ಹಾಕದ ಬಜೆಟ್ ಎಂದು ಲೇವಡಿ ಮಾಡಿದರು.
ದೂರ ದೃಷ್ಟಿಯಿರದ ಕೇಂದ್ರ ಸರ್ಕಾರ ಬಜೆಟ್ ಮಂಡಿಸುವಲ್ಲಿ ಹೊಸತನವಿರದೆ...
ಕೇಂದ್ರ ಆಯವ್ಯಯ ಸಂಪೂರ್ಣ ಕಳಪೆಯಾಗಿದ್ದು, ಕೃಷಿ ಅಭಿವೃದ್ಧಿ, ರೈತನ ಕುರಿತು ಯಾವುದೇ ಕಾಳಜಿ ಇಲ್ಲ. ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿ ಬಗ್ಗೆ ವಿಶೇಷ ಕಾರ್ಯಕ್ರಮ ಇಲ್ಲ, ಒಟ್ಟಾರೆ ರಾಜ್ಯಕ್ಕೆ ಸೊನ್ನೆ ಬಜೆಟ್ ಮಂಡನೆಯಾಗಿದೆ. ಕೇಂದ್ರದ...
ನಮ್ಮೂರು ಶೃಂಗೇರಿ ತಾಲೂಕಿನ ಗಡಿಯಂಚಿನ ಊರು. ಪಕ್ಕದ ಗುಡ್ಡ ಹತ್ತಿ ಪಕ್ಕಕ್ಕೆ ಇಳಿದರೆ ಕೊಪ್ಪ ತಾಲೂಕಿನ ಹುಲ್ತಾಳು. ಇಲ್ಲಿಯ ವರೆಗೂ ನಮ್ಮೂರು ಮತ್ತು ಹುಲ್ತಾಳು ಸುತ್ತ ಮುತ್ತದ ಗುಡ್ಡಗಳಲ್ಲಿ ಅಕೇಶಿಯಾ ನೆಡುತೋಪು ಇಲ್ಲ....
ಮತದಾರರ ಸಮಗ್ರ ಪರಿಷ್ಕರಣೆ(SIR) ಕುರಿತ ಚಿಂತನ-ಮಂಥನ ಸಮಾವೇಶವನ್ನು ನಾಳೆ (ಫೆ.3) ರಂದು ಬೀದರ್ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿಯ ಪ್ರಮುಖರಾದ ಶ್ರೀಕಾಂತ ಸ್ವಾಮಿ ತಿಳಿಸಿದರು
ನಗರದ...
ಮೈಸೂರು ಉಸ್ತುವಾರಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿ ಹಾಗು ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮನರೇಗಾ ಹೆಸರನ್ನು ಬದಲಾಯಿಸಿರುವುದರ ವಿರುದ್ಧ...
ಸಿದ್ಧಾರೂಢ ವೀರುಪಾಕ್ಷ ಹಾಗೂ ಶ್ರವಣ ಬಸವರಾಜ ಆನೇಗುಂದಿ ಅವರ ಸ್ಮರಣಾರ್ಥವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶಾಹಪುರ ವತಿಯಿಂದ ಖ್ಯಾತ ಸಾಹಿತಿ ಚಂದ್ರಕಾಂತ ಕರದಳ್ಳಿ ಅವರ ಬದುಕು, ಬರಹ ಕುರಿತು ವಿಚಾರ ಸಂಕಿರಣ...
ಹತ್ತಿಗೂಡೂರುದಿಂದ ಬೆಂಗಳೂರು ಸಂಪರ್ಕಿಸುವ ಮುಖ್ಯ ರಸ್ತೆಯ ದುಸ್ಥಿತಿ ತೀವ್ರವಾಗಿದ್ದು, ಅಲ್ಲಲ್ಲಿ ಗುಂಡಿಗಳಿಂದ ರಸ್ತೆ ತುಂಬಿ ಹೋಗಿದೆ. ರಾಜ್ಯದ ಮುಖ್ಯಮಂತ್ರಿ ಭೇಟಿ ನೀಡಲಿದ್ದಾರೆಂಬ ಭೀತಿಯಿಂದ ಅಧಿಕಾರಿಗಳು ಕಾಟಾಚಾರಕ್ಕಾಗಿ ಗುಂಡಿಗಳಿಗೆ ಕೆಂಪು ಮಣ್ಣು ಸುರಿದು ಮುಚ್ಚುತ್ತಿರುವುದು...
ತಾಲೂಕಿನ ಹೇರೂರ(ಕೆ) ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿ ರೈತನೊಬ್ಬರ ಐದು ಎಕರೆ ಕಬ್ಬಿನ ತೋಟ ಬೆಂಕಿಗಾಹುತಿಯಾದ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.
ಗ್ರಾಮದ ರೈತ ರೇವಣಸಿದ್ದಪ್ಪ ಸಿದ್ದಣ್ಣ ಕುಂಬಾರ...
"ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ 9ನೇ ಬಜೆಟ್ ಮಂಡಿಸಿದ್ದಾರೆ. ದೇಶದಲ್ಲಿ ಆಳವಾಗಿರುವ ನಿರುದ್ಯೋಗ ಸೇರಿದಂತೆ ಯುವಜನತೆ ಎದುರಿಸುತ್ತಿರುವ ಸಂಕಷ್ಟಗಳನ್ನು ಮರೆಮಾಚುವ ಅಂಕಿ ಸಂಖ್ಯೆ ಮೇಲಾಟದ ಬಜೆಟ್ ಆಗಿದೆ. ಇದರಿಂದ...
ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಇದು ಸಂಪೂರ್ಣ ನಿರಾಶಾದಾಯಕವಾಗಿದೆ. ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿರುವ ಈ ಬಜೆಟ್ ದೇಶದ ಜನರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು...