ಜಿಲ್ಲೆಗಳು

ಕಾಪು: ಉಸ್ತಾದ್ ಶಫಿ ಅಹಮದ್ ನಿಧನ

ಉಡುಪಿ ಜಿಲ್ಲೆಯ ಕಾಪು ಮಲ್ಲಾರು ನಿವಾಸಿ, ‘ಉಸ್ತಾದ್’ ಎಂದೇ ಪರಿಚಿತರಾಗಿದ್ದ ಶಫಿ ಅಹಮದ್ (75) ಅವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಜಮಾಅತೆ ಇಸ್ಲಾಮಿ ಹಿಂದ್‌ನ ಸದಸ್ಯರಾಗಿದ್ದ ಅವರು ಕಾಪು ಶಾಖೆಯ ಅಧ್ಯಕ್ಷರಾಗಿಯೂ ಸೇವೆ...

ಹಾಸನ | ಗ್ರಾ.ಪಂ. ಮೀಸಲಾತಿ ಕುರಿತು ನಾಲಗೆ ಹರಿಬಿಟ್ಟ ರೇವಣ್ಣ: ಡಿಸಿ ತಿರುಗೇಟು, ನಿಯಮ ಉಲ್ಲಂಘಿಸಿಲ್ಲವೆಂಬ ಸ್ಪಷ್ಟನೆ

ಗ್ರಾಮ ಪಂಚಾಯಿತಿ ಮೀಸಲಾತಿ ವಿಚಾರವಾಗಿ ನಾಲಗೆ ಹರಿಬಿಟ್ಟಿದ್ದ ಹೊಳೆನರಸೀಪುರ ಶಾಸಕ ಎಚ್‌ ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ಕೆ ಎಸ್‌ ಲತಾಕುಮಾರಿ ತಿರುಗೇಟು ನೀಡಿದ್ದು, ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲವೆಂಬುದನ್ನು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ...

SIR: ಪಿರಿಯಾಪಟ್ಟಣದಲ್ಲಿ 1.76 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ; 9,046 ಮತದಾರರಿಗೆ ನೋಟಿಸ್

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR) ಹಿನ್ನೆಲೆಯಲ್ಲಿ ಪಿರಿಯಾಪಟ್ಟಣ ತಾಲೂಕಿನಲ್ಲಿ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. 2026ರ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿ ಅಕ್ಟೋಬರ್...

ಬೆಳಗಾವಿ | ಸಾಲದ ಸುಳಿಗೆ ಸಿಲುಕಿ ನೇಕಾರ ಕಾರ್ಮಿಕ ಆತ್ಮಹತ್ಯೆ: ₹25 ಲಕ್ಷ ಪರಿಹಾರಕ್ಕೆ ಆಗ್ರಹ

ಸಾಲದ ಸುಳಿಯಿಂದ ಮಗ್ಗದ ಕಾರ್ಖಾನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ನೇಕಾರ ಕಾರ್ಮಿಕ ವಿಠಲ ಲೋಖರಿ ಅವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನೇಕಾರ ಸಮುದಾಯ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು...

ಕೊಳಚೆ ನೀರು ಸಂಸ್ಕರಣೆ ಕಡ್ಡಾಯವಾಗಲಿ: ಪ್ರಧಾನಿಗೆ ಬಿಜೆಪಿ ವಕ್ತಾರ ಎಂ.ಎ ಮೋಹನ್ ಪತ್ರ

ದೇಶಾದ್ಯಂತ ಕೊಳಚೆ ನೀರು ಮತ್ತು ಕೈಗಾರಿಕಾ ತ್ಯಾಜ್ಯ ನೀರನ್ನು ನದಿಗಳಿಗೆ ಬಿಡುವ ಮೊದಲು ಅವುಗಳ ಸಂಸ್ಕರಣೆಯನ್ನು ಕಡ್ಡಾಯಗೊಳಿಸಬೇಕು ಎಂದು ಬಿಜೆಪಿ ಮೈಸೂರು ವಕ್ತಾರ ಎಂ.ಎ. ಮೋಹನ್ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಗೆ...

ಹಾವೇರಿ | ಸಾರ್ವಜನಿಕರ ಮನಮುಟ್ಟುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ಲೋಕಾಯುಕ್ತ ಬಿ.ಎಸ್.ಪಾಟೀಲ್ ಸೂಚನೆ

"ಸಾರ್ವಜನಿಕರ ಮನಮುಟ್ಟುವಂತೆ ಕೆಲಸಮಾಡಬೇಕು. ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳು, ತಮ್ಮ ಮನೆ ಕೆಲಸಕ್ಕಿಂತ ಸರ್ಕಾರಿ ಕೆಲಸವನ್ನು ಬಹಳ ಶ್ರದ್ದೆಯಿಂದ ಹಾಗೂ ಜವಾಬ್ದಾರಿಯಿಂದ ಮಾಡಬೇಕು" ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಸೂಚನೆ...

ಬೆಳಗಾವಿ | ಪುಸ್ತಕಗಳು ಪ್ರತಿಷ್ಠೆಯ ವಸ್ತುವಾಗಬೇಕು: ಡಾ. ಮಾನಸ

ಪುಸ್ತಕಗಳು ನಾಗರಿಕ ಬದುಕಿನ ಪ್ರತಿಷ್ಠೆಯ ವಸ್ತುವಾಗಬೇಕು. ಪ್ರತಿ ಮನೆಯಲ್ಲೂ ಗ್ರಂಥಾಲಯ ಇರಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಹೇಳಿದರು. ಬೆಳಗಾವಿ ನಗರದ ಮಹಾಂತೇಶ ನಗರದಲ್ಲಿನ ಹಿರಿಯ ಸಾಹಿತಿ ಡಾ....

ಮೈಸೂರು | ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸಲು ಆಗ್ರಹ: ಕಾಡಾ ಕಚೇರಿಗೆ ರೈತರಿಂದ ಮುತ್ತಿಗೆ

ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ, ಕಬಿನಿ, ತಾರಕ, ನುಗು ಹಾಗೂ ವರುಣ ಅಚ್ಚುಕಟ್ಟು ಪ್ರದೇಶಗಳ ರೈತರ ಜಮೀನುಗಳಿಗೆ ತಕ್ಷಣ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ...

ಮಳೆಯೂ ಇಲ್ಲ, ಬೆಳೆಯೂ ಇಲ್ಲ; ಕಾವೇರಿ ಹರಿದಿದ್ದು ತಮಿಳುನಾಡಿನತ್ತ-ರೈತನ ಬದುಕಿನ ಮುಂದಿನ ದಾರಿ ಏನು?

ಮಳೆ ಕೈಕೊಟ್ಟಿದೆ. ಹೊಲದಲ್ಲಿ ಬೆಳೆ ಕಾಣುತ್ತಿಲ್ಲ. ಕೆರೆ-ಕಟ್ಟೆಗಳು ತುಂಬಿಲ್ಲ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಬಿತ್ತನೆ ಮಾಡಿದ ರೈತನಿಗೆ ಆದಾಯದ ಭರವಸೆ ಇಲ್ಲ. ಆದರೆ, ಇದೇ ಸಂದರ್ಭದಲ್ಲಿ ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಕೆಳಕ್ಕೆ...

ಚಿಕ್ಕಮಗಳೂರು | ಟಿಪ್ಪು ಕಟೌಟ್‌ನೊಂದಿಗೆ ಪಾಕಿಸ್ತಾನಿ ಹಾಡಿನ ರೀಲ್ಸ್ ಆರೋಪ: ಯುವಕನ ಬಂಧನ

ಚಿಕ್ಕಮಗಳೂರು ನಗರದಲ್ಲಿ ಈದ್ ಮಿಲಾದ್ ಆಚರಣೆಗೆ ಸಂಬಂಧಿಸಿದಂತೆ ಟಿಪ್ಪು ಕಟೌಟ್ ಜತೆಗೆ ಪಾಕಿಸ್ತಾನ ಪರ ಹಾಡು ಸೇರಿಸಿ ಸಾಮಾಜಿಕ ಜಾಲತಾಣದಲ್ಲಿ ರೀಲ್ ಪೋಸ್ಟ್ ಮಾಡಿದ ಆರೋಪದ ಮೇಲೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ರೋಷನ್(23) ಎಂಬಾತ...

ಉಡುಪಿ | ಮಲ್ಪೆ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣದ ಆರೋಪಿ ಬಂಧನ

ಉಡುಪಿಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಬೋಟ್‌ನಲ್ಲಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಯುವಕನೊಬ್ಬನನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳವಾರ ಮಲ್ಪೆ...

ವಿಜಯಪುರ | ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್’ ಸೀರತ್ ಅಭಿಯಾನ

ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನದ ಅಂಗವಾಗಿ ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ರಾಜ್ಯಾದ್ಯಂತ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)’ ಎಂಬ ಶೀರ್ಷಿಕೆಯಡಿ ಬೃಹತ್ ಸೀರತ್ ಅಭಿಯಾನ...

ಈ ಹೊತ್ತಿನ ಪ್ರಮುಖ ಸುದ್ದಿ