ಬಾಗಲಕೋಟೆ ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕಾರ್ಯ ಪೂರ್ಣಗೊಂಡಿದ್ದು, ಸೋಮವಾರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಎಎಸ್‌ಡಿಡಿಒ ಮತದಾರರನ್ನು ಹೊರತುಪಡಿಸಿ ಜಿಲ್ಲೆಯಲ್ಲಿ ಒಟ್ಟು 13,92,523 ಮತದಾರರು ಕರಡು ಪಟ್ಟಿಯಲ್ಲಿ ದಾಖಲಾಗಿದ್ದಾರೆ. 47,430...
ಸಿಂಧನೂರು ತಾಲ್ಲೂಕಿನ ತುರುವಿಹಾಳ ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದನಗಳ ಶೆಡ್‌ಗೆ ಬೆಂಕಿ ಹೊತ್ತಿಕೊಂಡು ನಾಲ್ಕು ಎಮ್ಮೆ, ಓರ್ವ ಎತ್ತು ಸಾವನ್ನಪ್ಪಿದ್ದು, ಎರಡು ಎಮ್ಮೆ, ಎರಡು ಕುರಿ, ಗಾಯಗೊಂಡ ಘಟನೆ ನಡೆದಿದೆ.
ತುರುವಿಹಾಳ ಪಟ್ಟಣದ ಶರಣಪ್ಪ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉತ್ತರಾಖಂಡದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುಚಿಗೊಳಿಸಿದ ಕೃತ್ಯವನ್ನು ಖಂಡಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೆಪಿಸಿಸಿ ಪರಿಶಿಷ್ಟ...
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯೊಂದಿಗೆ ಚೌಕ್ ನಿರ್ಮಾಣಕ್ಕೆ ನಗರದ ವಾಣಿಜ್ಯ ಕೇಂದ್ರ ಗಾಂಧಿ ಗಂಜ್‍ನಲ್ಲಿ ಸೋಮವಾರ ಭೂಮಿ ಪೂಜೆ ನೆರೆವೇರಿಸಲಾಯಿತು.
ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಧನ್ನೂರ...
ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಭರ್ತಿಯಾಗಿದೆ. ನದಿ ನೀರಿನಿಂದ ದಡದಲ್ಲಿರುವ ಉದ್ಯಾನ ಹಾಗೂ ಗದ್ದೆಗಳು ಜಲಾವೃತವಾಗಿವೆ.
ಮಡಿಕೇರಿ, ವಿರಾಜಪೇಟೆ, ಬಿರುನಾಣಿ...
ಶಿಕ್ಷಕರು ಉತ್ತಮ ಸಮಾಜ ನಿರ್ಮಾಣಕ್ಕೆ ಪಣ ತೊಡಬೇಕು ಎಂದು ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ ಪ್ರಧಾನ ಕಾರ್ಯದರ್ಶಿ ಡಾ.ರಾಜಕುಮಾರ ಹೆಬ್ಬಾಳೆ ಹೇಳಿದರು.
ಬೀದರ್ ನಗರದ ಸ್ಪರ್ಧಾ ಸಂಕಲ್ಪ ಅಕಾಡೆಮಿ ವತಿಯಿಂದ ಪ್ರಾಥಮಿಕ ಶಾಲಾ...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಶಿವಮೊಗ್ಗದ ಅರಕೆರೆಯ ದೇವಾಲಯ ಪಕ್ಕದ ರೈಲ್ವೆ ಸೇತುವೆ ಬಳಿ ತಾಯಿ ತನ್ನ ಮೂವರು ಮಕ್ಕಳೂಂದಿಗೆ...
ಬೆಳಗಾವಿ ಜಿಲ್ಲೆಯ ಯರಗಟ್ಟಿ, ಸವದತ್ತಿ ಹಾಗೂ ರಾಮದುರ್ಗ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸುವ ಕುರಿತು ಎರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು...
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಬಾಲಕಿಯನ್ನು ಆಕೆಯ ಮನೆಗೆ ಬಿಡುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ದಾರಿ ಮಧ್ಯೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.
ಆರೋಪಿತ ಅದ್ದು ಪಡೀಲ್ ಎಂಬಾತ ರವಿವಾರ ರಾತ್ರಿ ಬಾಲಕಿಯನ್ನು ತನ್ನ...
ಚುನಾವಣಾ ಆಯೋಗದ ನಿರ್ದೇಶನದಂತೆ ಬೆಳಗಾವಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್...
ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಬೋಟ್‌ನಲ್ಲೇ ಹತ್ಯೆ ಮಾಡಿರುವ ಭೀಕರ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಹತ್ಯೆಯಾದ ಯುವಕನನ್ನು ಅಭಿಷೇಕ್ (24) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 5.30ರ ವೇಳೆಗೆ ಬೋಟ್‌ನಲ್ಲಿ...
ಪಟ್ಟಣದಲ್ಲಿ ತೀವ್ರವಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಆಗ್ರಹಿಸಿ ಮುದಗಲ್ ತಾಲ್ಲೂಕು ರಚನೆ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಪುವಿತಾ ಎಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸಮರ್ಪಕವಾಗಿ...