ಜಿಲ್ಲೆಗಳು

ಉಡುಪಿ | ಮಲ್ಪೆ ಬಂದರಿನಲ್ಲಿ ಬೋಟ್‌ನಲ್ಲೇ ಮೀನುಗಾರನ ಹ*ತ್ಯೆ

ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನುಗಾರನೊಬ್ಬನನ್ನು ಬೋಟ್‌ನಲ್ಲೇ ಹತ್ಯೆ ಮಾಡಿರುವ ಭೀಕರ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಹತ್ಯೆಯಾದ ಯುವಕನನ್ನು ಅಭಿಷೇಕ್ (24) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 5.30ರ ವೇಳೆಗೆ ಬೋಟ್‌ನಲ್ಲಿ...

ರಾಯಚೂರು | ಮುದಗಲ್ ಪಟ್ಟಣದ ನೀರಿನ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗೆ ಮನವಿ

ಪಟ್ಟಣದಲ್ಲಿ ತೀವ್ರವಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಆಗ್ರಹಿಸಿ ಮುದಗಲ್ ತಾಲ್ಲೂಕು ರಚನೆ ಹೋರಾಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಪುವಿತಾ ಎಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸಮರ್ಪಕವಾಗಿ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣ ಖಂಡಿಸಿ ಬೈಕ್ ರ್ಯಾಲಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳು, ಬಿಎಸ್‌ಪಿ ಹಾಗೂ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಭಾನುವಾರ ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು. ದೇವದುರ್ಗ...

ಉಡುಪಿಯಲ್ಲಿ ಆನಂದ್ ಡೆಂಟಲ್‌ ಆ್ಯಂಡ್‌ ಆರ್ಥೋಅಲೈನರ್ಸ್‌ ನೂತನ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ ಉದ್ಘಾಟನೆ

ಕಳೆದ 18 ವರ್ಷಗಳಿಂದ ದಂತ ಆರೈಕೆ ಹಾಗೂ ಚಿಕಿತ್ಸಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಜನರ ವಿಶ್ವಾಸ ಗಳಿಸಿರುವ ಆನಂದ್ ಡೆಂಟಲ್‌ ಆ್ಯಂಡ್‌ ಆರ್ಥೋಅಲೈನರ್ಸ್‌ ಸಂಸ್ಥೆಯ ನೂತನ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ ಉಡುಪಿಯ ಜಿಲ್ಲಾ...

ತುಮಕೂರು ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಸೆ.23 ಕೊನೆಯ ದಿನ

ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್...

ತುಮಕೂರು | ಬದುಕಿನ ತಾತ್ವಿಕ ಶೋಧದ ಕಾದಂಬರಿ ‘ಕಾಡುದೇವರಬೆಟ್ಟ’ : ಬರಗೂರು ರಾಮಚಂದ್ರಪ್ಪ

ಸಾಹಿತಿ ಡಾ. ಸುಚೇತನಾ ಸ್ವರೂಪ್ ರಚಿಸಿರುವ ‘ಕಾಡುದೇವರಬೆಟ್ಟ’ ಕಾದಂಬರಿ ವಿವಿಧ ಆಯಾಮಗಳು ಹಾಗೂ ಪಾತ್ರಗಳ ಮೂಲಕ ಬದುಕಿನ ತಾತ್ವಿಕ ಶೋಧವನ್ನು ಅನಾವರಣಗೊಳಿಸುವ ಮಹತ್ವದ ಕೃತಿಯಾಗಿದೆ ಎಂದು ಸಂಸ್ಕೃತಿ ಚಿಂತಕ ನಾಡೋಜ ಡಾ. ಬರಗೂರು...

ಯಾದಗಿರಿ | ರಾಯಚೂರು ಅತ್ಯಾಚಾರ–ಕೊಲೆ ಪ್ರಕರಣ ಖಂಡಿಸಿ ದಸಂಸ ಒಕ್ಕೂಟದಿಂದ ಪ್ರತಿಭಟನೆ

ರಾಯಚೂರು ಜಿಲ್ಲೆಯಲ್ಲಿ ದಲಿತ ಸಮುದಾಯದ ಯುವಕರು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಕೊಲೆ, ಅತ್ಯಾಚಾರ, ಜಾತಿ ನಿಂದನೆ ಮತ್ತು ದೌರ್ಜನ್ಯ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ವಿರುದ್ಧ...

ಉಡುಪಿ | ಮಹಿಳೆಯರಲ್ಲಿ ಮನೋಬಲ ಇದ್ದರೆ ಎಲ್ಲವೂ ಸಾಧ್ಯ : ಎಡಿಸಿ ಅಬಿದ್ ಗದ್ಯಾಳ್

ದಲಿತ ಮಹಿಳಾ ಒಕ್ಕೂಟ ಉಡುಪಿ ಜಿಲ್ಲೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ಜಿಲ್ಲಾ ಸಮಿತಿ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟ ಉಡುಪಿ ಜಿಲ್ಲೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ...

ಯಾದಗಿರಿ | ನಮ್ಮ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು: ಭೀಮಾಶಂಕರ ಎಂ

ನಮ್ಮ ನಾಡಿನ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಭೀಮಜ್ಯೋತಿ ಗ್ರಾಮೀಣ ಅಭಿವೃದ್ಧಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಭೀಮಾಶಂಕರ ಎಂ. ಯರಗೋಳ ಹೇಳಿದರು. ತಾಲೂಕಿನ ಯರಗೋಳ ಗ್ರಾಮದಲ್ಲಿ ಗಾನ ಲಹರಿ...

ಕಲಬುರಗಿ | ಎಸ್‌ಐಆರ್‌ ಪ್ರಕ್ರಿಯೆ ದೋಷಪೂರಿತ ಹಾಗೂ ಅವೈಜ್ಞಾನಿಕವಾಗಿದೆ : ನೂರ್‌ ಶ್ರೀಧರ್‌

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ದೋಷಪೂರಿತ ಹಾಗೂ ಅವೈಜ್ಞಾನಿಕವಾಗಿದೆ. ಇದನ್ನು ನಾವು ಒಪ್ಪುವುದಿಲ್ಲ ಎಂದು ಎದ್ದೇಳು ಕರ್ನಾಟಕ ರಾಜ್ಯ ಸಂಚಾಲಕ ಸಮಿತಿ ಸದಸ್ಯ ನೂರ್‌ ಶ್ರೀಧರ್‌ ಹೇಳಿದರು. ಎಸ್‌ಐಆರ್‌ ಹಿನ್ನೋಟ...

ಉಡುಪಿಯಲ್ಲಿ ಎಸ್‌ಐಆರ್ ಕರಡು ಪಟ್ಟಿ ಪ್ರಕಟ ; 97,706 ಮತದಾರರಿಗೆ ನೋಟಿಸ್

ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ನಡೆದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಇಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಜಿಲ್ಲೆಯ ಮೊದಲಿದ್ದ(16.06.26ಕ್ಕೆ ಮೊದಲು) ಒಟ್ಟು 10,63,876 ಮತದಾರರ...

ಮತದಾರರ ಪಟ್ಟಿಯಿಂದ 1.07 ಕೋಟಿ ಹೆಸರು ಔಟ್‌; ಬಳ್ಳಾರಿ-ವಿಜಯನಗರದಲ್ಲೇ 3.5 ಲಕ್ಷ ಹೆಸರು ಗಾಯಬ್!

ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕರಡು ಪ್ರಕಟಿಸಿದ್ದು, ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಹೊರಗಿಟ್ಟಿದೆ. ಸ್ಥಳಾಂತರ, ಮರಣ, ಗೈರುಹಾಜರಿ ಹಾಗೂ ನಕಲು ಸೇರಿದಂತೆ ವಿವಿಧ ಕಾರಣಗಳಿಂದ...

ಈ ಹೊತ್ತಿನ ಪ್ರಮುಖ ಸುದ್ದಿ