ಜಿಲ್ಲೆಗಳು

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ ನಗರದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅರ್ಜಿ ಆಹ್ವಾನಿಸಿದೆ. ಕಲೆ, ಸಾಹಿತ್ಯ, ಶಾಸ್ತ್ರೀಯ...

ತುಮಕೂರು ದಸರಾ: ಹೊರ ರಾಜ್ಯದವರಿಗೆ ವಿಶೇಷ ಆತಿಥ್ಯ- ಸ್ಥಳೀಯರಿಗೆ ಗೇಟಿನಾಚೆ ಆಸನ

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ 'ತುಮಕೂರು ದಸರಾದಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ ದೊರೆತರೆ, ಸ್ಥಳೀಯ ತೆರಿಗೆ ಪಾವತಿದಾರರು 'ಊರ ಹಬ್ಬ'ದಿಂದ...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ, ಗ್ರಾಮೀಣ ರಾಜಕಾರಣದಲ್ಲಿ ಮಾತ್ರ ಈಗಾಗಲೇ ಚುನಾವಣೆಯ ಕಾವು ಏರತೊಡಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಬಸವರಾಜ್ ಕಿನ್ನಾಳೆ ಅವರ ಆರ್‌ಎಸ್‌ಎಸ್‌ ಪಥಸಂಚಲನದ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ರಾಜ್ಯಪಾಲರ ನಾಮನಿರ್ದೇಶಿತ...

ಹುಣಸೂರಿನ ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಎಸ್‌ಸಿಗೆ ಮೀಸಲಿಡಲು ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಪರಿಶಿಷ್ಟ ಜಾತಿಗೆ (ಎಸ್‌ಸಿ) ಮೀಸಲಿಡುವಂತೆ ಒತ್ತಾಯಿಸಿ, ಸಿಪಿಐ(ಎಂ), ದಲಿತ ಸಂಘರ್ಷ ಸಮಿತಿ (ದಸಂಸ), ರೈತ ಸಂಘ...

ರಾಸಾಯನಿಕಗಳಿಲ್ಲದೆ ಎಕರೆಗೆ 80 ಟನ್ ಕಬ್ಬು ಬೆಳೆದು ಗಮನ ಸೆಳೆದ ರೈತ ಮಹೇಶ್

ರಾಸಾಯನಿಕ ಗೊಬ್ಬರಗಳು ಹಾಗೂ ಹೊರಗಿನಿಂದ ಖರೀದಿಸುವ ದುಬಾರಿ ಕೃಷಿ ಒಳಸುರಿಗಳ ಬಳಕೆಯಿಲ್ಲದೆ, ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಎಕರೆಗೆ ಅಂದಾಜು 80 ಟನ್ ಕಬ್ಬು ಬೆಳೆದು ಚಾಮರಾಜನಗರ ಜಿಲ್ಲೆಯ ಜ್ಯೋತಿಗೌಡನಪುರ ಗ್ರಾಮದ ರೈತ ಮಹೇಶ್...

ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ ಪ್ರತಿ ಟನ್‌ಗೆ ₹5,500 ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದ ಸಮೀಪ...

ತುಮಕೂರು ದಸರಾ: ವಿಐಪಿಗಳಿಗೆ ರಾಜಮರ್ಯಾದೆ, ಸಾಮಾನ್ಯರ ಮೇಲೆ ಪೊಲೀಸ್ ದರ್ಪ!

 ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು ನೂಕು ನುಗ್ಗಲು , ಸಾಮಾನ್ಯರ ಮೇಲೆ ಪೊಲೀಸರ ದರ್ಪ..ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ  ಸೋಮವಾರ ರಾತ್ರಿ...

ಧಾರವಾಡ | ಭರವಸೆಗಳನ್ನು ಈಡೇರಿಸಲು ನ.26ರವರೆಗೆ ಗಡುವು: ಕಬ್ಬು ಬೆಳೆಗಾರರ ಪ್ರತಿಭಟನೆ ತಾತ್ಕಾಲಿಕ ಅಂತ್ಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ಬಳಿಕ ಕಬ್ಬು ಬೆಳೆಗಾರರು ತಮ್ಮ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.  ಭರವಸೆಗಳನ್ನು ಈಡೇರಿಸಲು ಸರ್ಕಾರಕ್ಕೆ ನ. 26ರವರೆಗೆ ಗಡುವು ನೀಡಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ...

ಹಾಸನ | 2028ಕ್ಕೆ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರ ಬಂದರೇ ಇನ್ನೊಂದು ಮುಖ ತೋರಿಸುವೆ; ಕೇಂದ್ರ ಸಚಿವ ಹೆಚ್ ಡಿ ಕೆ 

ಸ್ಟಿಂಗ್ ಬಗ್ಗೆ ಹಾಸನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ, '2028ಕ್ಕೆ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರ ಬರುವುದು ನಿಶ್ಚಿತ. ಈಗಿರುವ ಮುಖ್ಯಮಂತ್ರಿ ಆಗ ಇರುವುದಿಲ್ಲ. ಆಗ ಕುಮಾರಸ್ವಾಮಿಯ ಇನ್ನೊಂದು ಮುಖ ತೋರಿಸುತ್ತೇನೆ...

ಹಾಸನ  | ಯಾರು ಎಷ್ಟೇ ದೊಡ್ಡಮಟ್ಟದ ಸಾಧನೆ ಮಾಡಿದರೂ ತಂದೆ- ತಾಯಿ ಗೌರವಿಸಿ; ತಾವರೆಕೆರೆ ಕಾಳಪ್ಪಸ್ವಾಮಿ ಮಠದ ಶಿವಪುತ್ರ ಸ್ವಾಮೀಜಿ

ಜಿಲ್ಲೆಯ ಅರಕಲಗೂಡು ಸಮೀಪದ ರಾಮನಾಥಪುರದಲ್ಲಿ ಭಾನುವಾರ ಕುರುಬರ ಸಂಘ, ಕನಕ ನೌಕರರ ಸಂಘ, ಹಾಲುಮತ ಮಹಾಸಭಾ ಹಾಗೂ ರೇವಣಸಿದ್ದೇಶ್ವರ ಮಠ, ಕನಕ ಭವನ ಅರಕಲಗೂಡು ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಆಶೀರ್ವಚನ...

ಹಾಸನ | ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಬೇಸರ; ಶಾಸಕ ಸ್ವರೂಪ್ ಪ್ರಕಾಶ್

ಜಿಲ್ಲೆಗೆ ಸಚಿವ ಶಿವಲಿಂಗೇಗೌಡರು ದೊಡ್ಡಮಂಡಿಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗೈರು ಹಾಜರಾಗಿದ್ದರು. ಸಚಿವರು ಅಧಿಕಾರಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಶಾಸಕ ಸ್ವರೂಪ್ ಆರೋಪಿಸಿದರು. 'ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡರ...

ಈ ಹೊತ್ತಿನ ಪ್ರಮುಖ ಸುದ್ದಿ