ಜಿಲ್ಲೆಗಳು

ರಾಯಬಾಗ | ಮೊರಾರ್ಜಿ ದೇಸಾಯಿ ವಸತಿಶಾಲೆ ವಿದ್ಯಾರ್ಥಿ ಆತ್ಮಹತ್ಯೆ: ನ್ಯಾಯಕ್ಕಾಗಿ ತಾಯಿಯ ಪಟ್ಟು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 15 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮೃತ ಬಾಲಕ ಗೌತಮ್ ಭಜಂತ್ರಿ ಎಂದು ಗುರುತಿಸಲಾಗಿದೆ....

ವಿಜಯಪುರ | ಖರ್ಗೆ ಭಾಷಣ ಮಾಡಿದ ಸ್ಥಳ ಸ್ವಚ್ಛಗೊಳಿಸಿದವರ ಗಡಿಪಾರು ಮಾಡಿ: ದಸಂಸ ಆಗ್ರಹ

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಿದ ಸ್ಥಳವನ್ನು ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಕಾರ್ಯಕರ್ತರು ಸ್ವಚ್ಛಗೊಳಿಸಿದ್ದಾರೆ ಎನ್ನಲಾದ ಘಟನೆ ಖಂಡಿಸಿ, ಕಿಡಿಗೇಡಿಗಳನ್ನು ಕೂಡಲೇ ದೇಶದಿಂದ ಗಡಿಪಾರು ಮಾಡಬೇಕು ಎಂದು...

ಬೀದರ್‌ | ಸಂಗೊಳ್ಳಿ ರಾಯಣ್ಣಗೆ ಜಾತಿಗೆ ಸೀಮಿತಗೊಳಿಸದಿರಿ : ಬಂಡೆಪ್ಪ ಖಾಶೆಂಪುರ

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸಬಾರದು, ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಅಪ್ರತಿಮ ದೇಶಪ್ರೇಮಿ ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಹೇಳಿದರು. ಬೀದರ್ ನಗರದ ಪೂಜ್ಯ ಚನ್ನಬಸವ...

ಕಳಸ | ಕಲ್ಲುಗೋಡು ತೂಗು ಸೇತುವೆ ಶಿಥಿಲ; ಪ್ರವಾಸಿಗರ ಸಂಚಾರ ತಡೆದ ಗ್ರಾಮಸ್ಥರು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಲುಗೋಡು ಗ್ರಾಮದ ತೂಗುಸೇತುವೆ ಶಿಥಿಲವಾಗಿದ್ದು, ಇಲ್ಲಿನ ಅಂಬಾತೀರ್ಥ ರಸ್ತೆಯ ಮೂಲಕ ಹಾದು ಹೋಗುವ ಪ್ರವಾಸಿಗರನ್ನು ಸತತ ಮೂರನೇ ಭಾನುವಾರ ಸ್ಥಳೀಯ ನಿವಾಸಿಗಳು ತಡೆದು ನಿಲ್ಲಿಸಿದರು. 15 ವರ್ಷದಿಂದ ಈ...

ಉಡುಪಿ | ಕಾಪುವಿನಲ್ಲಿ ಆ.26ರಿಂದ ಸೀರತ್ ಅಭಿಯಾನ: ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ)’

ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮ ದಿನದ ಪ್ರಯುಕ್ತ ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ‘ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಹೊರಗುತ್ತಿಗೆ ನೌಕರರ ಆಗ್ರಹ

ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 4.5 ಲಕ್ಷ ಹೊರಗುತ್ತಿಗೆ ನೌಕರರ ಹಿತದೃಷ್ಟಿಯಿಂದ ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹೊರಡಿಸಿರುವ...

ಶಿವಮೊಗ್ಗ | ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ; 28 ಗುತ್ತಿಗೆದಾರರಿಗೆ ರೂ.68 ಕೋಟಿ ದಂಡ

ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಹಾಗೂ ನಿಯಮಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ 28 ಮರಳು ಗುತ್ತಿಗೆದಾರರಿಗೆ ಒಟ್ಟು ರೂ.68 ಕೋಟಿ ಅಧಿಕ...

ಹಾವೇರಿ | ಬ್ಯಾಡಗಿ ರೋಡ್ ಕ್ರಾಸಿಂಗ್ ಹತ್ತಿರ ಹೆಚ್ಚು ಅಪಘಾತ: ಕ್ರಮ ಕೈಗೊಳ್ಳದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹ

ಬ್ಯಾಡಗಿ ನಗರದ ಛತ್ರ ರೋಡ್ ಕ್ರಾಸ್ ಹತ್ತಿರ ಸೇರಿದಂತೆ ಹಲವಾರು ರೋಡ್ ಕ್ರಾಸಿಂಗ್ ಹತ್ತಿರ ಅನೇಕ ಬಾರಿ ವಾಹನ ಅಪಘಾತಗಳು ಆಗುತ್ತಿದ್ದು, ಹಲವಾರು ಜನರು ಕೈಕಾಲು ಕಳೆದುಕೊಂಡಿದ್ದಾರೆ‌, ಕೆಲವರು ಮೃತಪಟ್ಟಿದ್ದಾರೆ‌. ಇಷ್ಟೆಲ್ಲ ನಡೆದರು...

ಗದಗ | ರೋಣಕ್ಕೆ ಪ್ರಥಮ ಬಾರಿಗೆ ಆಗಮಿಸಿದ ಸಭಾಧ್ಯಕ್ಷ ಜಿ.ಎಸ್. ಪಾಟೀಲರಿಗೆ ಸನ್ಮಾನ

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ತಮ್ಮ ಮತಕ್ಷೇತ್ರವಾದ ರೋಣಕ್ಕೆ ಪ್ರಥಮ ಬಾರಿಗೆ ಆಗಮಿಸಿದ ವಿಧಾನಸಭಾ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರನ್ನು ಕೆಪಿಸಿಸಿ ಸದಸ್ಯರು ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ...

ಬಿ ಪಾರಂ ಕೊಟ್ಟವರಿಗೆ ನಮ್ಮ ಮತ: ಪಕ್ಷ ಸಂಘಟನೆಗೆ ಆದ್ಯತೆ: ಚೆಲುವನಹಳ್ಳಿ ನಾಗರಾಜ್

ವಿಧಾನಸಭಾ ಕ್ಷೇತ್ರದ ಹಳ್ಳಿಗಳಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವುದೇ ನಮ್ಮ ಪ್ರಮುಖ ಗುರಿಯಾಗಿದ್ದು, ಪಕ್ಷದ ಹೈಕಮಾಂಡ್ ಯಾರಿಗೆ ಬಿ ಪಾರಂ ನೀಡಿ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಗೆಲ್ಲಿಸಬೇಕು....

ಉಡುಪಿ | ಬ್ರಹ್ಮಾವರದಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ: ಆರೋಪಿ ಪುತ್ರನ ಬಂಧನ

ತಂದೆ-ತಾಯಿಗೆ ಮಾನಸಿಕ ಹಿಂಸೆ ನೀಡುತ್ತಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಪುತ್ರನೋರ್ವ ತನ್ನ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ನಡೆದಿದೆ. ಬೈಕಾಡಿ ಗ್ರಾಮದ ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ (55)...

ಹಾವೇರಿ | ನಾಳೆ ಎಸ್ಎಫ್ಐ 9ನೇ ಜಿಲ್ಲಾ ಸಮ್ಮೇಳನ

ಸರ್ವರಿಗೂ ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ, ಪ್ರಜಾಪ್ರಭುತ್ವ ರಕ್ಷಣೆಗಾಗಿ, ಜಿಲ್ಲೆಯ ಸೌಹಾರ್ದತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ವಿದ್ಯಾರ್ಥಿಗಳ 9ನೇ ಜಿಲ್ಲಾ ಸಮ್ಮೇಳನ ನಾಳೆ (ಆಗಷ್ಟ್ 25) ಮಂಗಳವಾರ...

ಈ ಹೊತ್ತಿನ ಪ್ರಮುಖ ಸುದ್ದಿ