ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಅರಣ್ಯ ಶೆಡ್ ಬಳಿ ವಾಚರ್ ಗೆ ಹಲ್ಲೆ, ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಅಣ್ಣಪ್ಪ ಟಿ.ಕೆ ಅರಣ್ಯ ಸಿಬ್ಬಂದಿಗೆ ದಿ: 04ರಂದು ರಾತ್ರಿ ಸುಮಾರು 09-20 ಗಂಟೆ...
ಜಿಲ್ಲೆಯಲ್ಲಿರುವ ಪ್ರತಿ ವರ್ಷ ದೇವಿರಮ್ಮ ಜಾತ್ರಮಹೋತ್ಸವ ನಡೆಯುತ್ತದೆ. ದೇವಿರಮ್ಮ ಬೆಟ್ಟದಲ್ಲಿ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಯುವಕನೊಬ್ಬ ಕಡಿದಾದ ಬೆಟ್ಟದಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡ ಆತಂಕಕಾರಿ ಘಟನೆ ನಡೆದಿದೆ.
ಗಾಯಗೊಂಡ ಯುವಕ ದರ್ಶನ್ (21)...
ಧಾರವಾಡ ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣಕ್ಕೆ ಪ್ರತಿದಿನ ಬೆಳಗಿನ ಜಾವ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ವಾಯುವಿಹಾರ ಹಾಗೂ ವ್ಯಾಯಾಮಕ್ಕಾಗಿ ಆಗಮಿಸುತ್ತಾರೆ. ಆದರೆ ಸಾರ್ವಜನಿಕರ ಆರೋಗ್ಯ ಮತ್ತು ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದಿಂದ ಕ್ರೀಡಾಂಗಣದ...
ಮಂಗಳೂರಿನ ಟೌನ್ಹಾಲ್ನಲ್ಲಿ ‘ಮಾಂಡ್ ಸೊಭಾಣ್’ ಸಂಸ್ಥೆಯು ಆಯೋಜಿಸಿರುವ ‘ದೀರ್ಘಾವಧಿಯ ಗಾಯನ ಮಾರಾಥಾನ್ (ಹಲವು ಗಾಯಕರು)’ (Longest Singing Marathon - Multiple Singers) ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಯತ್ನವು ಅಧಿಕೃತವಾಗಿ 130 ಗಂಟೆಗಳ...
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಸುರಕ್ಷತೆ, ಶಿಸ್ತು ಹಾಗೂ ಸರ್ವಾಂಗೀಣ ವ್ಯಕ್ತಿತ್ವ ವಿಕಸನದ ಮಹತ್ತರ ಉದ್ದೇಶದೊಂದಿಗೆ ಆರಂಭಿಸಲಾದ ಬಾಲಕರ ವಸತಿ ನಿಲಯವನ್ನು...
ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಾರ್ಮಕ್ಕಿ ಗ್ರಾಮ ಮಹಿಳೆ ಹಾಗೂ ಮೂರು ವರ್ಷದ ಮಗು ಸಮೇತ ನಾಪತ್ತೆಯಾಗಿದ್ದಾರೆ.
ನಾಪತ್ತೆಯಾದ ಮಹಿಳೆ ಪ್ರೇಮ, ನನ್ನ ಮಗ ಆದಿತ್ಯ ಕೂಡ ನಾಪತ್ತೆಯಾಗಿದ್ದಾನೆ. ಸುಮಾರು 8 ವರ್ಷಗಳ ಹಿಂದೆ ಪ್ರೀತಿಸಿ...
ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ದಾವಣಗೆರೆ ನಗರ ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಕೆಎಸ್ಆರ್ಟಿಸಿ ನೂತನ ಮಾರ್ಗಗಳ ಸಂಚಾರಕ್ಕೆ ಶಾಸಕ ಸಮರ್ಥ್ ಶಾಮನೂರು ಶುಕ್ರವಾರ ಚಾಲನೆ...
ಚಿಕ್ಕಮಗಳೂರು ನಗರದ ಅಗ್ರಹಾರ ಸರ್ಕಲ್, ಸ್ಪಲೆನ್ಸರ್ ರಸ್ತೆ ವ್ಯಾಪ್ತಿಯಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕಳ್ಳತನ ನಡೆದಿದೆ.
ದಿ.06ರಂದು ರಾತ್ರಿ ಸುಮಾರು 9.20 ಗಂಟೆ ಸಮಯದಲ್ಲಿ ಮನೆಯಲ್ಲಿ ಊಟ ಮುಗಿಸಿಕೊಂಡು ಹೊರಗಡೆ ವಾಕ್...
ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ ತುಂಗಾ ಸೇತುವೆಗೆ ಕೊನೆಗೂ ಹೊಸ ರೂಪ ನೀಡುವ ಕಾಲ ಸನ್ನಿಹಿತವಾಗಿದೆ. ಶತಮಾನಕ್ಕೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಹಳೆಯ ತುಂಗಾ...
ಚಿಂತಾಮಣಿ:ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ,ಜನವಿರೋಧಿ ನೀತಿಗಳು ಹಾಗೂ ಸರ್ಕಾರದ ವೈಫಲ್ಯ ವಿರುದ್ಧ ಜೆಡಿಎಸ್ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಬೃಹತ್ ಪ್ರತಿಭಟನೆ ನಡೆಸಿದರು.
ಚಿಂತಾಮಣಿ ನಗರದ ಆದರ್ಶ ಚಿತ್ರಮಂದಿರದ ಮುಂಭಾಗದಿಂದ...
ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಯ ಘೋರ ನಿರ್ಲಕ್ಷ್ಯದಿಂದಾಗಿ ನವಜಾತ ಶಿಶುವೊಂದು ಮೃತಪಟ್ಟಿದೆ ಎಂದು ಆರೋಪಿಸಿ ಬಾಣಂತಿ ಮತ್ತು ಕುಟುಂಬದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಂಗಳೂರು ಗ್ರಾಮಾಂತರ...
ಚಿಂತಾಮಣಿ ನಗರದ ಹೊರವಲಯದ ಕೋನಪ್ಪಲ್ಲಿ ಬಳಿ ಇರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಕರ್ನಾಟಕ ಸರ್ಕಾರ ಹಾಗೂ ಸಾರಿಗೆ ಇಲಾಖೆಯ ವತಿಯಿಂದ 'ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ನವೆಂಬರ್ -...