ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ ಸಭಾಂಗಣದಲ್ಲಿ ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿಯನ್ನು ಆಯೋಜಿಸಲಾಗಿತ್ತು.
ಬಹುಭಾಷಾ ಕವಿಗೋಷ್ಠಿಗೆ ಕರ್ನಾಟಕದ ಬೆಂಗಳೂರು, ಮೈಸೂರು, ಹಾವೇರಿ, ಆಂಧ್ರಪ್ರದೇಶ ಹಾಗೂ ತಮಿಳುನಾಡು...
ವಿಶ್ವಗುರು ಬಸವಣ್ಣನವರ ತತ್ವ-ಸಿದ್ಧಾಂತಗಳು, ವಚನ ಸಾಹಿತ್ಯದ ಸಂದೇಶ ಹಾಗೂ ಶರಣರ ಸಮಾನತೆಯ ಆಶಯಗಳನ್ನು ವಿಶ್ವದಾದ್ಯಂತ ಪಸರಿಸುವ ಉದ್ದೇಶದಿಂದ ಬಸವ ಧರ್ಮ ಪೀಠ ಹಾಗೂ ಕಲ್ಯಾಣ ಪರ್ವ ಉತ್ಸವ ಸಮಿತಿ ವತಿಯಿಂದ ಅಕ್ಟೋಬರ್ 24ರಿಂದ...
ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಬೀದರ್ ತಾಲ್ಲೂಕಿನ ಚಿಮಕೋಡ ಗ್ರಾಮದ ಹಿರಿಯ ಜಾನಪದ ಕಲಾವಿದ ದೇವದಾಸ ಚಿಮಕೋಡೆ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
56 ವರ್ಷದ ದೇವದಾಸ ಚಿಮಕೋಡೆ...
ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ ದೇವಮ್ಮ ಮಾನಪ್ಪ, ತಮ್ಮ ಕ್ರೀಡಾ ಸಾಧನೆಗೆ ನೆರವಾದ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ....
ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮತದಾನ ಪ್ರಕ್ರಿಯೆಯನ್ನು ಶಾಂತಿಯುತವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ...
ವಿ ಬಿ ಜಿ ರಾಮ್ ಜಿ ಯೋಜನೆ ಹಣವನ್ನು ಬಸ್ ಸ್ಟಾಪ್ ನಿರ್ಮಾಣಕ್ಕೆ ಬಳಸುವುದನ್ನು ಎಐಟಿಯುಸಿ ಸಂಯೋಜಿತ ಉದ್ಯೋಗ ಖಾತ್ರಿ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಆವರಗೆರೆ ಚಂದ್ರು ವಿರೋಧಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗಕ್ಕೆ ತೆರಳುವ ಪ್ರಯಾಣಿಕರಿಗೆ ಬಸ್ನಲ್ಲಿ ಪ್ರಯಾಣಿಸಲು ಅವಕಾಶ ನೀಡುತ್ತಿಲ್ಲ. ಅಲ್ಲದೆ, ಬಸ್ ಸಿಬ್ಬಂದಿ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿರುವ ಜಯ ಕರ್ನಾಟಕ...
ಪ್ರಜಾಸೇವೆ ಎಂದರೆ ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿದ್ದು ಕರ್ತವ್ಯ ನಿರ್ವಹಿಸುವುದು ಮಾತ್ರವಲ್ಲ, ಜನರ ನೋವು-ನಲಿವುಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದು, ಸರ್ಕಾರ ಮತ್ತು ಜನರ ನಡುವಿನ ವಿಶ್ವಾಸದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಾಗರ...
ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿನಗರ ಯುವಜನ ಸಂಘದಿಂದ 31ನೇ ವರ್ಷದ ರಾಷ್ಟ್ರಮಟ್ಟದ ವಿಜಯದಶಮಿ ಅಂಗವಾಗಿ ಕುಸ್ತಿ ಪಂದ್ಯಾವಳಿಯನ್ನು ಅ.21 ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಸಾಗರದ ಸಂಗೊಳ್ಳಿರಾಯಣ್ಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು...
70ನೇ ಬೌದ್ಧ ಧಮ್ಮ ದೀಕ್ಷೆಯ ಪ್ರಯುಕ್ತ, ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣದ ಆಶಯದೊಂದಿಗೆ ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯ ಜನಜಾಗೃತಿ ಧಮ್ಮ ಯಾತ್ರೆ-2026 ನಾಳೆ (ಅ.20) ಬಾಗಲಕೋಟೆ ಜಿಲ್ಲೆಯನ್ನು ಪ್ರವೇಶಿಸಲಿದೆ.
ಅ.20ರಂದು ಬೆಳಿಗ್ಗೆ 9...
ಕವಿ ಹಾಗೂ ಬರಹಗಾರರು ತಮ್ಮ ಬರವಣಿಗೆ ಮೂಲಕ ಮನಸ್ಸುಗಳನ್ನು ಕೂಡಿಸುವ ಕೆಲಸ ಮಾಡಬೇಕು ಎಂದು ಸಾಗರ ಲೇಖಕ ಡಾ.ಸರ್ಫ್ರಾಜ್ ಚಂದ್ರಗುತ್ತಿ ಸಲಹೆ ನೀಡಿದರು. ಶಿಕಾರಿಪುರ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಸಾಹಿತ್ಯ...
ಜಿಲ್ಲೆಯಾದ್ಯಂತ ವಿವಿಧೆಡೆ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿದ್ದರೆನ್ನಲಾದ ನಕಲಿ ವೈದ್ಯರ ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದು ತಪ್ಪಿತಸ್ಥರಿಗೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು...