ಸರ್ಕಾರಿ ಉದ್ಯೋಗದತ್ತ ಯುವಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪ್ರೇರೇಪಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸೂಕ್ತ ಮಾಹಿತಿ ನೀಡುವುದು ಹಾಗೂ ಸರ್ಕಾರಿ ಸೇವೆಯಲ್ಲಿ ಸಮುದಾಯದ ಪಾತ್ರವನ್ನು ಬಲಪಡಿಸುವ ಉದ್ದೇಶದಿಂದ ಎನ್.ಎಸ್. ಅಕಾಡೆಮಿ ಹಾಗೂ ಎನ್.ಎನ್.ಓ ಕಮ್ಯೂನಿಟಿ...
ಹಿಂದಿನ ನಾಯಕರ ಹೆಸರಿನ ನೆರಳಿನಲ್ಲಿ ರಾಜಕೀಯ ಮಾಡುವುದು ಮುಖ್ಯವಲ್ಲ, ಜನಪ್ರತಿನಿಧಿಯಾಗಿ ಸ್ವಂತ ಸಾಧನೆಯ ಮೂಲಕ ಗುರುತಿಸಿಕೊಳ್ಳುವುದು ಮುಖ್ಯ ಎಂದು ಕಾಂಗ್ರೆಸ್ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಅವರು...
ನಗರದ ಹೃದಯ ಭಾಗದಲ್ಲಿರುವ ಸುಮಾರು 35 ಎಕರೆ ಭೂಮಿಯಲ್ಲಿ ಆಧುನಿಕ ಹಾಗೂ ಸಮಗ್ರ ವಾಣಿಜ್ಯ ಕೇಂದ್ರ ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆಗೆ ವೇಗ ದೊರೆತಿದ್ದು, ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಹಾಗೂ ವಸ್ತು ಪ್ರದರ್ಶನ ಪ್ರಾಧಿಕಾರದ...
ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಎಸಿ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಹಾಪುರ ತಾಲೂಕಿನ ಮಡ್ನಾಳ...
ಪೌರಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಭಾನುವಾರ ಜೇವರ್ಗಿಗೆ ಆಗಮಿಸಿದ್ದ ರಾಜ್ಯದ ಸಣ್ಣ ನೀರಾವರಿ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಹಾಗೂ ಶಾಸಕ ಡಾ. ಅಜಯಸಿಂಗ್ ವಿರುದ್ಧ...
ಲಿಂಗ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರು ಮತ್ತು ವಿದ್ಯುತ್ ವ್ಯವಸ್ಥೆ ಇಲ್ಲದಿರುವುದು ಮಕ್ಕಳ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿರುವಂತೆ ತೋರಿಸುತ್ತದೆ. ಸ್ಮಾರ್ಟ್ ತರಗತಿಗಳು ನಡೆಯದೇ ಇರುವುದರಿಂದ ಆಧುನಿಕ ಶಿಕ್ಷಣದದಿಂದಲೂ ಮಕ್ಕಳು ವಂಚಿತರಾಗಿದ್ದಾರೆ....
ನಾಡು ಮತ್ತು ಕಾಡು ದಿನದಿಂದ ದಿನಕ್ಕೆ ಮಲಿನಗೊಳ್ಳುತ್ತಿರುವ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಹಾಗೂ ನದಿಗಳ ಪುನಶ್ಚೇತನಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಹೆಚ್. ಕರೆ ನೀಡಿದರು.
ತುಮಕೂರು...
ಭದ್ರಾವತಿ ವಿಭಾಗದ ತರೀಕೆರೆ ವಲಯ ವ್ಯಾಪ್ತಿಯ ಹುಣಸಘಟ್ಟ ಸಾವೆಮರಡಿ ಕಾವಲ್ ಗ್ರಾಮದ ಸರ್ವೆ ನಂಬರ್ 2ರ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸಿದ್ದ 6 ಮಂದಿಯನ್ನು ಅರಣ್ಯ...
ನಿರುದ್ಯೋಗ, ಹಸಿವು, ಬಡತನವೇ ಮೋದಿ ಸರಕಾರದ ಸಾಧನೆ. ವಿದ್ಯಾರ್ಥಿ ಯುವಜನರ ಉದ್ಯೋಗ ಮತ್ತು ಶಿಕ್ಷಣದ ಬೇಡಿಕೆಗಳನ್ನು ಕಡೆಗಣಿಸುವ ಯಾವ ಸರ್ಕಾರವು ಉಳಿಯಲು ಸಾಧ್ಯವಿಲ್ಲ. ಮೋದಿ ಸರಕಾರ ಕಟ್ಟಿರುವ ಸುಳ್ಳು ಮತ್ತು ಭ್ರಮೆಗಳ ಗೋಪುರ...
ಸಂವಿಧಾನದ ಸಮಾನತೆಯ ಆಶಯವನ್ನು ಉಳಿಸುವ ನಿಟ್ಟಿನಲ್ಲಿ ಕಣ್ಮರೆಯಾಗಿರುವ ಅಲೆಮಾರಿ ಸಮುದಾಯಗಳನ್ನು ಗುರುತಿಸಿ ನಮೂನೆ 6ರ ಮೂಲಕವಾದರೂ ಅವರ ಮತದಾನದ ಹಕ್ಕನ್ನು ರಕ್ಷಿಸುವುದಕ್ಕಾಗಿ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತ ಗಂಭೀರ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕಾಗಿದೆ.
ಬೆಳಗಾವಿ ಜಿಲ್ಲೆಯ...
ಆಧುನಿಕತೆಯ ಹೆಸರಿನಲ್ಲಿ ಕಾಡನ್ನು ಬರೀ 'ಮರ-ಪ್ರಾಣಿಗಳ' ತಂಗುದಾಣವಾಗಿ ನೋಡುವುದು ಮತ್ತು ಅಲ್ಲಿ ಶತಮಾನಗಳಿಂದ ಕಾಡಿನೊಂದಿಗೆ ಸಹಬಾಳ್ವೆ ನಡೆಸಿದ ಪಶುಪಾಲಕರನ್ನು ಹೊರಹಾಕುವುದು ಪರಿಸರ ವಿಜ್ಞಾನಕ್ಕೂ ಮತ್ತು ಸಂಸ್ಕೃತಿಗೂ ಮಾರಕ. ಕೃಷ್ಣ ಗೊಲ್ಲರು ಕಾಡಿನ ಶತ್ರುಗಳಲ್ಲ;...
ಆನ್‌ಲೈನ್‌ನಲ್ಲಿ ಪ್ರಚಾರ ಮಾಡಲಾಗುತ್ತಿದ್ದ ನಕಲಿ ಲಾಟರಿ ವಂಚನೆಗೆ ಬಲಿಯಾಗಿ ಉಡುಪಿಯ ಮಹಿಳೆಯೊಬ್ಬರು 27.06 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಜೂಲಿಯಾನ ವಂಚಕರ ಸಿಕ್ಕ ಮಹಿಳೆ. ಅವರು ಸಲ್ಲಿಸಿದ ದೂರಿನ ಪ್ರಕಾರ, ಫೇಸ್‌ಬುಕ್‌ನಲ್ಲಿ ‘ಕೇರಳ ಮೆಗಾ...