ಜಿಲ್ಲೆಗಳು

ಹುಬ್ಬಳ್ಳಿ | ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯಕ್ಕೆ 3ನೇ ಸಿಎಂ: ಬಿ.ವೈ. ವಿಜಯೇಂದ್ರ

"ರಾಜ್ಯದಲ್ಲಿ ನಡೆಯುತ್ತಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ನಂತರ ಗೊತ್ತಾಗಲಿದೆ. ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಡಿ.ಕೆ. ಶಿವಕುಮಾರ್ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು...

ಹಾವೇರಿ | ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ ಹಾವೇರಿ ವಿವಿಗೆ ನೋಟಿಸ್

ಪದವೀಧರರ ಪಶ್ಚಿಮ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ ಸಂದರ್ಭದಲ್ಲಿ, ರಾಜಕೀಯ ಮುಖಂಡರ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟು ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದಡಿ, ಹಾವೇರಿ ವಿಶ್ವವಿದ್ಯಾಲಯಕ್ಕೆ ನೋಟಿಸ್ ನೀಡಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ...

ಶಿವಮೊಗ್ಗ | ಡಿವಿಎಸ್ ಕಾಲೇಜಿನ ಆಂತರಿಕ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಶಿವಮೊಗ್ಗ, ಡಿವಿಎಸ್ ಕಾಲೇಜಿನ ಆಂತರಿಕ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿದ್ದು, ಅಧ್ಯಕ್ಷರಾಗಿ ವಿಕಾಸ್ ಜಿ, ಉಪಾಧ್ಯಕ್ಷರಾಗಿ (ಸಾಮಾನ್ಯ) ಸಾತ್ವಿಕ್, ಉಪಾಧ್ಯಕ್ಷರಾಗಿ (ಮಹಿಳಾ ಮೀಸಲು) ಶಿವರಂಜಿನಿ, ಜಂಟಿ ಕಾರ್ಯದರ್ಶಿಯಾಗಿ (ಸಾಮಾನ್ಯ) ಮಹಮ್ಮದ್ ಮುಫಾಸಿಲ್...

ಯಾದಗಿರಿ | ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನಕ್ಕಾಗಿ ಸಮತಾ ಸೈನಿಕ ದಳ ಆಗ್ರಹ

ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಸಮತಾ ಸೈನಿಕ ದಳದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ...

ವಿಜಯಪುರ | 22ನೇ ಶರಣ ತತ್ವ ಕಮ್ಮಟಕ್ಕೆ ಸಚಿವ ಎಂ.ಬಿ ಪಾಟೀಲರಿಗೆ ಆಹ್ವಾನ

ವಿಜಯಪುರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಆಯೋಜಿಸಿರುವ 22ನೇ ಶರಣ ತತ್ವ ಕಮ್ಮಟದಲ್ಲಿ ಪಾಲ್ಗೊಳ್ಳುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ...

ಬೀಳಗಿ | ಛಾಯಾಗ್ರಾಹಕರಿಗಾಗಿ ಆಕಾಡೆಮಿ ಸ್ಥಾಪಿಸಲು ವಿಠ್ಠಲ ಹಿರೇಮಠ ಆಗ್ರಹ

ಛಾಯಾಗ್ರಾಹಕರ ವೃತ್ತಿ ಭದ್ರತೆ, ಕುಟುಂಬದ ಕಲ್ಯಾಣ ಹಾಗೂ ಸರಕಾರದ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಛಾಯಾಗ್ರಾಹಕರ ಆಕಾಡೆಮಿ ಸ್ಥಾಪಿಸಬೇಕು ಎಂದು ಕರ್ನಾಟಕ ರಾಜ್ಯ ಫೋಟೋಗ್ರಾಫರ್ ಅಸೋಸಿಯೇಷನ್ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠ್ಠಲ ಎಸ್....

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಡಿಡಿಯು ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೇಟಿ ಹೇಳಿದರು. ನಗರದ ಡಿಡಿಯು ಶಾಲೆಯಲ್ಲಿ ಶನಿವಾರ ಇಂಡಿಯನ್ ಸೋಶಿಯಲ್...

ಮೈಸೂರು | ಕಲಾ ಜಾತ್ರೆ ಯಶಸ್ವಿ: ಕಲಾವಿದರಿಗೆ ಶಾಶ್ವತ ಕಲಾ ಕೇಂದ್ರ ಸ್ಥಾಪಿಸಲು ಅರುಣ್ ಯೋಗಿರಾಜ್ ಸಲಹೆ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲಕಲೆ ಹಾಗೂ ಕಾವಾ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಸಿದ್ದಾರ್ಥನಗರದಲ್ಲಿರುವ ಕಾವಾ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಎರಡನೇ ವರ್ಷದ ಕಲಾ ಜಾತ್ರೆ ಯಶಸ್ವಿಯಾಗಿ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ ಅಕ್ಟೋಬರ್ 20ರಂದು 70ನೇ ಧಮ್ಮಚಕ್ರ ಪ್ರವರ್ತನ ದಿನ ಹಾಗೂ ಅಶೋಕ ವಿಜಯದಶಮಿ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವಿಹಾರದ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿಸುವ ಮೂಲಕ ಆಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಅವರನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿತಿಳಿಸಿದರು. ಪಟ್ಟಣದ...

ಈ ಹೊತ್ತಿನ ಪ್ರಮುಖ ಸುದ್ದಿ