ಜಿಲ್ಲೆಗಳು

ವಿಜಯಪುರ | ಆ.25ರಂದು ಈದ್ ಮಿಲಾದ್: ಸೌಹಾರ್ದಯುತ ಮೆರವಣಿಗೆಗೆ ಮುಂಜಾಗ್ರತಾ ಕ್ರಮ

ವಿಜಯಪುರ ನಗರದಲ್ಲಿ ಆಗಸ್ಟ್‌ 25ರಂದು ನಡೆಯಲಿರುವ ಈದ್ ಮಿಲಾದ್ ಮೆರವಣಿಗೆ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಐತಿಹಾಸಿಕ ವಿಜಯಪುರದ ಶತಮಾನಗಳ ಸೌಹಾರ್ದ ಪರಂಪರೆ, ಸಹಬಾಳ್ವೆ ಹಾಗೂ ಸರ್ವಧರ್ಮೀಯ ಭಾವೈಕ್ಯತೆಯ ಸಂದೇಶ ಸಾರಲಿದೆ. ಹೀಗಾಗಿ ಮೆರವಣಿಗೆಯಲ್ಲಿ...

ಹನೂರು ವನ್ಯಜೀವಿ ವಲಯದ ಮೂವರು ನಾಗರಿಕರ ಹತ್ಯೆ: ಎನ್‌ಕೌಂಟರ್‌ನಾ? ಕಾನೂನುಬದ್ಧ ಕಾರ್ಯಾಚರಣೆಯಾ?

ಚಾಮರಾಜನಗರ ಜಿಲ್ಲೆಯ ಹನೂರು ವನ್ಯಜೀವಿ ವಲಯದಲ್ಲಿ ಆಗಸ್ಟ್ 15ರಂದು ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ಅಂತೋಣಿ ಸ್ವಾಮಿ, ಜಾನ್ ರೋಸ್ ಪೀಟರ್ ಹಾಗೂ ಕುಮಾರ್ ಎಂಬ ಮೂವರು ಮೃತಪಟ್ಟ ಘಟನೆ ಇದೀಗ ಕೇವಲ...

ಚಿಟಗುಪ್ಪ | ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ʼಶುದ್ಧೀಕರಿಸುವ’ ಘಟನೆ ಖಂಡನೀಯ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನವನ್ನು ಗಂಗಾಜಲದಿಂದ ಶುದ್ಧೀಕರಿಸಿದ ಘಟನೆಗೆ ಬೀದರ್ ದಕ್ಷಿಣ ಕ್ಷೇತ್ರದ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯ ಆಸ್ಕರ್ ಫರ್ನಾಂಡೀಸ್ ಖಂಡಿಸಿದ್ದಾರೆ. ಮಲ್ಲಿಕಾರ್ಜುನ...

ಮೈಸೂರು | ಮಕ್ಕಳಿಗೆ ಉಚಿತ ನೋಟ್‌ಬುಕ್ ವಿತರಿಸಿದ ಇನ್ಫೋಸಿಸ್ ನೌಕರರ ತಂಡ

ಮೈಸೂರಿನ ಕೂರ್ಗಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇನ್ಫೋಸಿಸ್ ನೌಕರರ ತಂಡದ ಒಂದು ಭಾಗವಾದ Soften Team ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್‌ಬುಕ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವನಾಥ್ ಹಾಗೂ ತಂಡದವರು, ಮಕ್ಕಳಿಗೆ...

ಬೀದರ್‌ | ಆಮ್ ಆದ್ಮಿ ಪಕ್ಷದ ತಾಂತ್ರಿಕ ವಿಭಾಗಕ್ಕೆ ಓಂಕಾರ ಎನ್.‌ ನೇಮಕ

ಆಮ್ ಆದ್ಮಿ ಪಕ್ಷದ ಬೀದರ ಜಿಲ್ಲಾ ತಾಂತ್ರಿಕ ವಿಭಾಗದ ಅಧ್ಯಕ್ಷರಾಗಿ ಓಂಕಾರ ಎನ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಬೀದರ ಜಿಲ್ಲಾ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಪ್ಪ ಫುಲಾರಿ, ಪ್ರಧಾನ ಕಾರ್ಯದರ್ಶಿ ಎಂ.ಡಿ....

ಪಾಂಡವಪುರ | ಮೇಲುಕೋಟೆ ಕ್ಷೇತ್ರದ ಬಳಗಟ್ಟ ಪಂಚಾಯಿತಿಯಲ್ಲಿ ಸಮಗ್ರ ಅಭಿವೃದ್ಧಿಗೆ ಹೊಸ ಹೆಜ್ಜೆ

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಗ್ರಾಮಗಳನ್ನು ಸಮಗ್ರ ಹಾಗೂ ಸುಸ್ಥಿರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ವಿವಿಧ ತಜ್ಞರ ತಂಡಗಳೊಂದಿಗೆ ಮಹತ್ವದ ಸಮಾಲೋಚನೆ ನಡೆಯಿತು. ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕಿಗೆ ಫ್ರಾನ್ಸ್‌ನಿಂದ ಆಗಮಿಸಿದ್ದ...

ಕಲಬುರಗಿ | ಬಿಜೆಪಿಗೆ ಸೋಲಿನ ಭೀತಿ ಶುರುವಾಗಿದೆ: ಪ್ರಕಾಶ್ ರಾಜ್

ಬಿಜೆಪಿಗೆ ಸೋಲಿನ ಭೀತಿ ಶುರುವಾಗಿದೆ. ಆದ್ದರಿಂದಲೇ ಡಿಲಿಮಿಟೇಷನ್‌ ಮತ್ತು ಎಸ್‌ಐಆರ್‌ ಪ್ರಕ್ರಿಯೆಗಳನ್ನು ಮುಂದಿಟ್ಟುಕೊಂಡು ಬರುತ್ತಿದ್ದಾರೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಆರೋಪಿಸಿದರು. ನಗರದ ಎಸ್‌.ಎಂ. ಪಂಡಿತ್ ರಂಗಮಂದಿರದಲ್ಲಿ ಶನಿವಾರ ನಡೆದ ಕಾಂಗ್ರೆಸ್‌ ರಾಷ್ಟ್ರೀಯ...

ಕಲಬುರಗಿ | ‘ಮನ್‌ ಕಿ ಬಾತ್‌’ ಬಿಡಿ, ಜನ್ ಕಿ ಬಾತ್ ಕೇಳಿ: ಮೋದಿಗೆ ಖರ್ಗೆ ತಾಕೀತು

ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್‌ ಕಿ ಬಾತ್‌’ ಕೇಳುವುದು ಬಿಟ್ಟು ಜನ್‌ ಕಿ ಬಾತ್ ಕೇಳಿ ಎಂದು ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ...

ಕರಾವಳಿಗೆ ಹೈಕೋರ್ಟ್ ಪೀಠ ಏಕೆ ಬೇಕು? ದಶಕಗಳ ಬೇಡಿಕೆಗೆ ಮತ್ತೆ ಬಲ

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಕರ್ನಾಟಕಕ್ಕೆ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ (Circuit Bench) ಸ್ಥಾಪಿಸಬೇಕು ಎಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ನ್ಯಾಯದ ವಿಚಾರದಲ್ಲಿ...

ಕಲಬುರಗಿ | “ಧೀಮಂತ ಧುರೀಣ” ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಬಿಂಬಿಸುವ ‘ಧೀಮಂತ ಧುರೀಣ’ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವನ್ನು ಶನಿವಾರ...

ತುಮಕೂರು | ವಿದೇಶಗಳಲ್ಲೂ ಸಿದ್ದಗಂಗಾ ಶಿಕ್ಷಣ ಸಂಸ್ಥೆ ವಿಸ್ತರಿಸಲಿ : ಮುರುಳೀಧರ ಹಾಲಪ್ಪ

ಅನ್ನ, ಅಕ್ಷರ ಮತ್ತು ಆಶ್ರಯಕ್ಕೆ ದೇಶದಲ್ಲೇ ಹೆಸರುವಾಸಿಯಾಗಿರುವ ಸಿದ್ದಗಂಗಾ ಮಠವು ತನ್ನ ಶೈಕ್ಷಣಿಕ ಸಂಸ್ಥೆಗಳನ್ನು ಹೊರರಾಜ್ಯಗಳಲ್ಲದೆ ವಿದೇಶಗಳಿಗೂ ವಿಸ್ತರಿಸುವ ಮೂಲಕ ಅಲ್ಲಿನ ಭಾರತೀಯ ಮಕ್ಕಳಿಗೂ ಸಂಸ್ಕಾರಯುತ ಹಾಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಬೇಕು...

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಇದೀಗ ಪ್ರಮುಖ ಕಾಲಘಟ್ಟ ತಲುಪಿದ್ದು, ಪೀಠ ಸ್ಥಾಪನೆಯಿಂದ ಕರಾವಳಿ ಭಾಗದ ಜನರಿಗೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ...

ಈ ಹೊತ್ತಿನ ಪ್ರಮುಖ ಸುದ್ದಿ