ಜಿಲ್ಲೆಗಳು

ತುಮಕೂರು | ವಿದೇಶಗಳಲ್ಲೂ ಸಿದ್ದಗಂಗಾ ಶಿಕ್ಷಣ ಸಂಸ್ಥೆ ವಿಸ್ತರಿಸಲಿ : ಮುರುಳೀಧರ ಹಾಲಪ್ಪ

ಅನ್ನ, ಅಕ್ಷರ ಮತ್ತು ಆಶ್ರಯಕ್ಕೆ ದೇಶದಲ್ಲೇ ಹೆಸರುವಾಸಿಯಾಗಿರುವ ಸಿದ್ದಗಂಗಾ ಮಠವು ತನ್ನ ಶೈಕ್ಷಣಿಕ ಸಂಸ್ಥೆಗಳನ್ನು ಹೊರರಾಜ್ಯಗಳಲ್ಲದೆ ವಿದೇಶಗಳಿಗೂ ವಿಸ್ತರಿಸುವ ಮೂಲಕ ಅಲ್ಲಿನ ಭಾರತೀಯ ಮಕ್ಕಳಿಗೂ ಸಂಸ್ಕಾರಯುತ ಹಾಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಬೇಕು...

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಇದೀಗ ಪ್ರಮುಖ ಕಾಲಘಟ್ಟ ತಲುಪಿದ್ದು, ಪೀಠ ಸ್ಥಾಪನೆಯಿಂದ ಕರಾವಳಿ ಭಾಗದ ಜನರಿಗೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ...

ತುಮಕೂರು | ಉದ್ದಿಮೆದಾರರು–ಗ್ರಾಹಕರ ನಡುವಿನ ಸೇತುವೆಯೇ ಕನಕೋದ್ಯಮ : ಸುನೀಲ್ ಜೈರಾಜ್

ಕನಕೋದ್ಯಮ ಕೇವಲ ಹಾಲುಮತ ಸಮುದಾಯದ ಉದ್ದಿಮೆದಾರರ ಸಂಘಟನೆಯ ವೇದಿಕೆಯಲ್ಲ. ಉದ್ದಿಮೆದಾರರು ಹಾಗೂ ಗ್ರಾಹಕರ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ಸಂಘಟನೆ ಸ್ಥಾಪಿಸಲಾಗಿದೆ ಎಂದು ಕನಕೋದ್ಯಮ ಸಂಘಟನೆಯ ರಾಜ್ಯಾಧ್ಯಕ್ಷ ಸುನೀಲ್ ಜೈರಾಜ್ ಹೇಳಿದರು. ನಗರದ ಶ್ರೀದೇವಿ...

ತುಮಕೂರು | ಮುಂದಿನ ಮೇ–ಜೂನ್‌ವರೆಗೆ ತುಮಕೂರು ನಗರಕ್ಕೆ ಕುಡಿಯುವ ನೀರಿನ ಆತಂಕವಿಲ್ಲ : ಡಿಸಿಎಂ ಪರಮೇಶ್ವರ್

ಮಳೆಯ ಕೊರತೆಯಿಂದ ನೀರಿನ ಮಟ್ಟ ಗಣನೀಯವಾಗಿ ಕುಸಿದು ಡೆಡ್ ಸ್ಟೋರೇಜ್ ತಲುಪಿದ್ದ ತುಮಕೂರು ನಗರದ ಪ್ರಮುಖ ಕುಡಿಯುವ ನೀರಿನ ಮೂಲವಾದ ಬುಗುಡನಹಳ್ಳಿ ಕೆರೆಗೆ ಹೇಮಾವತಿ ಜಲಾಶಯದಿಂದ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ....

ಉಡುಪಿ | ನೇಜಾರು ಹತ್ಯೆ ಪ್ರಕರಣ : ಆರೋಪಿ ಪ್ರವೀಣ್ ಚೌಗುಲೆಗೆ ಜೈಲಿನಲ್ಲಿ ಜೀವ ಬೆದರಿಕೆ

ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಬೆಂಗಳೂರಿನ ಜೈಲಿನಲ್ಲಿ ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರಲಾಗಿದ್ದು, ಆರೋಪಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಜಿಲ್ಲಾ ನ್ಯಾಯಾಲಯ...

ಬೆಳಗಾವಿ | ನೇಕಾರ ಆತ್ಮಹತ್ಯೆ: ಕುಟುಂಬಕ್ಕೆ ರಾಹುಲ್ ಜಾರಕಿಹೊಳಿ ಸಾಂತ್ವನ

ಬೆಳಗಾವಿ ನಗರದ ವಡಗಾವ ಸಾಯಿ ನಗರದಲ್ಲಿ ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣಾದ ವಿಠಲ ಲೋಕರಿ ಅವರ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ್‌ ಜಾರಕಿಹೊಳಿ...

ಉಡುಪಿ | ಮಹಿಳೆಯರ ಆತ್ಮವಿಶ್ವಾಸಕ್ಕೆ ಶಿಕ್ಷಣವೇ ಶಕ್ತಿ : ನಾಗವೇಣಿ ಮಂಚಿ

ಮಹಿಳೆಯರು ಬೌದ್ಧಿಕ ಹಾಗೂ ಮಾನಸಿಕ ದಾಸ್ಯದಿಂದ ಹೊರಬರಬೇಕು. ಶಿಕ್ಷಣದಿಂದ ಆತ್ಮವಿಶ್ವಾಸ ಮತ್ತು ಆತ್ಮಬಲವನ್ನು ಗಳಿಸಿಕೊಳ್ಳಲು ಸಾಧ್ಯ ಎಂದು ಕನ್ನಡ ಲೇಖಕಿ ನಾಗವೇಣಿ ಮಂಚಿ ಹೇಳಿದರು. ಅವರು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ...

ಕಲಬುರಗಿ | ಸಚಿವ ಡಾ. ಅಜಯಸಿಂಗ್ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಸಜ್ಜು

ಪೌರಕಾರ್ಮಿಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಆ.23ರಂದು ಜೇವರ್ಗಿಗೆ ಆಗಮಿಸಲಿರುವ ಸಚಿವರು ಹಾಗೂ ಶಾಸಕ ಡಾ. ಅಜಯಸಿಂಗ್ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಜೇವರ್ಗಿ...

ಮಂಗಳೂರು | ಬಿಜೆಪಿ ವಂದೇ ಮಾತರಂ ಹಾಡನ್ನು ರಾಜಕೀಯಗೊಳಿಸುತ್ತಿರುವುದು ಖಂಡನೀಯ: ಹರೀಶ್ ಕುಮಾರ್

ಬಂಕಿಮಚಂದ್ರ ಚಟರ್ಜಿ ಅವರು ರಚಿಸಿದ ವಂದೇ ಮಾತರಂ ಗೀತೆಯನ್ನು ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಹೋರಾಟದ ಕಾಲದಿಂದಲೂ ಗೌರವದಿಂದ ಹಾಡುತ್ತಾ ಬಂದಿದೆ. ಕಾಂಗ್ರೆಸ್ ಅಧಿವೇಶನಗಳು, ವಿವಿಧ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ ಕಚೇರಿಗಳಲ್ಲಿಯೂ ವಂದೇ ಮಾತರಂ...

ಬೀದರ್‌ | ಅಂಬೇಡ್ಕರವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ : ಸಿದ್ರಾಮ ಸಿಂಧೆ

ನಾವೆಲ್ಲರೂ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ ಆಚಾರ-ವಿಚಾರ ಹಾಗೂ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀ ಸಿದ್ರಾಮ ಸಿಂಧೆ ಹೇಳಿದರು. ಭಾರತ ರತ್ನ ಡಾ....

ಕಲಬುರಗಿ | ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಮಾದರಿ ವೇತನ ನೀಡಬೇಕು: ಷಡಾಕ್ಷರಿ

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ವೇತನ ನೀಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಸರ್ಕಾರವನ್ನು ಒತ್ತಾಯಿಸಿದರು. ನಗರದ ಎಂಆರ್‌ಎಂಸಿ ಸ್ಯಾಕ್ ಸಭಾಂಗಣದಲ್ಲಿ ಶನಿವಾರ...

ಕಲಬುರಗಿ | ಖರ್ಗೆ ಜೀವನ, ಹೋರಾಟ ಯುವಜನತೆಗೆ ಪ್ರೇರಣೆ: ಬಿ.ಕೆ. ಹರಿಪ್ರಸಾದ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೀವನ ಹಾಗೂ ಹೋರಾಟ ಯುವಜನತೆಗೆ ಪ್ರೇರಣೆಯಾಗಬೇಕು ಎಂದು ಮಾಜಿ ಸಚಿವ ಬಿ.ಕೆ. ಹರಿಪ್ರಸಾದ್ ಹೇಳಿದರು. ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ