ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ವೇತನ ನೀಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಸರ್ಕಾರವನ್ನು ಒತ್ತಾಯಿಸಿದರು.
ನಗರದ ಎಂಆರ್‌ಎಂಸಿ ಸ್ಯಾಕ್ ಸಭಾಂಗಣದಲ್ಲಿ ಶನಿವಾರ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೀವನ ಹಾಗೂ ಹೋರಾಟ ಯುವಜನತೆಗೆ ಪ್ರೇರಣೆಯಾಗಬೇಕು ಎಂದು ಮಾಜಿ ಸಚಿವ ಬಿ.ಕೆ. ಹರಿಪ್ರಸಾದ್ ಹೇಳಿದರು.
ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ...
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿ ಕುರಿತು ಪರಿಶೀಲನೆ ನಡೆಸಿ, ಅಗತ್ಯ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಕೇಂದ್ರದಿಂದ ಪರಿಹಾರ ಬಂದ ಬಳಿಕ ರೈತರಿಗೆ ಬೆಳೆಹಾನಿ ಪರಿಹಾರ ನೀಡಲಾಗುವುದು ಎಂದು ಸಚಿವ ಸತೀಶ...
ಸರ್ಕಾರಿ ಶಾಲೆಗಳ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಬೆಳಗಾವಿ ನಗರದ ಕರ್ನಾಟಕ ಪಬ್ಲಿಕ್ ಶಾಲೆಯ ಸಮಗ್ರ ಅಭಿವೃದ್ಧಿಗೆ ₹8.04 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಆಸೀಫ್ (ರಾಜು) ಸೇರ್...
ಬೀದರ್ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ಈ ಬಗ್ಗೆ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಅವರ ಹೆಸರಿಗೆ ಬರೆದ ಮನವಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸಬ್ ರಿಜಿಸ್ಟ್ರಾರ್ ಕಚೇರಿ ಆರಂಭಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶಾಸಕ...
ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 2025-26ನೇ ಸಾಲಿನಲ್ಲಿ ಉತ್ತಮ ಅಂಕ ಗಳಿಸಲು ಕಾರಣರಾದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸನ್ಮಾನ ಮತ್ತು ವಿಚಾರ ಸಂಕಿರಣ...
ಗಡಿ ಜಿಲ್ಲೆ ಕೋಲಾರದಲ್ಲಿ ಕನ್ನಡಕ್ಕೆ ಧಕ್ಕೆಯಾಗುತ್ತಿದೆ. ತೆಲುಗು ಹಾಗೂ ತಮಿಳು ಪ್ರಭಾವ ಇದೆ. ಈ ನಿಟ್ಟಿನಲ್ಲಿ ಈ ಭಾಗದ ಪದಾಧಿಕಾರಿಗಳು ಗಮನ ಹರಿಸಿ ಕನ್ನಡ ಉಳಿಸಲು ಹೋರಾಟ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ...
ಕೊಪ್ಪಳದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕಾನೂನು ವಿರುದ್ಧ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳ ಬಂದಿದ್ದು, ಕಾಲೇಜಿನ ಹಳೇ ವಿದ್ಯಾರ್ಥಿ ಎಂ.ಕೆ.ಸಾಹೇಬ್ ಹಣ ಸುಲಿಗೆ ವಿರುದ್ಧ ಏಕಾಂಗಿಯಾಗಿ ಕಾಲೇಜು ಎದುರು...
"ಜಾನಪದವು ಸರ್ವಕಾಲಿಕವಾಗಿದ್ದು, ಜನಜೀವನದ ಅವಿಭಾಜ್ಯ ಅಂಗವಾಗಿದೆ" ಎಂದು ಎಚ್.ಎ. ನಂದಿ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಂ. ಉಪ್ಪಾರ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆ.ಡಿ. ಸರ್ಕಾರಿ ಪ್ರೌಢಶಾಲೆಯಲ್ಲಿ ಆಗಸ್ಟ್ 22ರಂದು ಆಯೋಜಿಸಿದ್ದ...
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿದ ಬಳಿಕ ಸ್ಥಳವನ್ನು ಶುದ್ದೀಕರಿಸಿ ಅಸ್ಪೃಶ್ಯತೆ ಆಚರಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಡಿಎಸ್‌ಎಸ್ ಘಟಕದ ಸದಸ್ಯರು...
ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಯುವತಿ ಅಶ್ವಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಸಿರವಾರ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಸಿರವಾರ ಠಾಣೆಯ ಮುಖ್ಯ...