ಜಿಲ್ಲೆಗಳು

ರಾಯಚೂರು | ಅಶ್ವಿನಿ ಅತ್ಯಾಚಾರ-ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದ ಮೇಲೆ ನಾಲ್ವರು ಪೊಲೀಸರು ಅಮಾನತು

ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಯುವತಿ ಅಶ್ವಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಸಿರವಾರ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸಿರವಾರ ಠಾಣೆಯ ಮುಖ್ಯ...

ಬೆಳಗಾವಿ | ಜ್ಯುವೆಲ್ಲರ್ಸ್‌ ಕಳ್ಳತನ: ಹೊರರಾಜ್ಯದ ಐವರು ಬಂಧನ

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣದ ಮಾನಜ್ಜ ಜ್ಯುವೆಲ್ಲರ್ಸ್‌ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸರು ಹೊರರಾಜ್ಯಗಳ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಜಸ್ಥಾನದ ನಾರಾ ಸಿಂಗ್, ದಿಲೀಪ್ ಸಿಂಗ್, ಲೋಕೇಶ, ನರೇಂದ್ರ...

ಹಾವೇರಿ | ಮನೆಗೊಂದು ಗ್ರಂಥಾಯಕ್ಕೆ ಐವತ್ತರ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿದ ಸಚಿವ ರುದ್ರಪ್ಪ ಲಮಾಣಿ

ಹಾವೇರಿ ಪಟ್ಟಣದ ಬಸವೇಶ್ವರ ನಗರದ ಉದ್ಯಾನವನದಲ್ಲಿ ಇಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗು ಜಿಲ್ಲಾ ಜಾಗೃತಿ ಸಮಿತಿ ವತಿಯಿಂದ ಮನೆಗೊಂದು ಗ್ರಂಥಾಲಯ ಅನುಷ್ಠಾನಕ್ಕೆ ಐವತ್ತನೇ ಗ್ರಂಥಾಲಯವನ್ನು ಸಚಿವ...

ರಾಯಚೂರು | ಹೊಕ್ರಾಣಿ ಯುವತಿ ಅತ್ಯಾಚಾರ-ಕೊಲೆ ಪ್ರಕರಣ: ಪಾರದರ್ಶಕ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಹೊಕ್ರಾಣಿ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ, ತಪ್ಪಿತಸ್ಥರನ್ನು ಕಠಿಣ ಕ್ರಮ ಜರುಗಿಸಬೇಕೆಂದು ಎಐಎಂಎಸ್ಎಸ್, ಎಐಡಿವೈಒ, ಎಐಡಿಎಸ್ಒ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ನಗರದ...

ಬಾಗಲಕೋಟೆ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಸೆ.5ರಿಂದ ಪ್ರಜಾ ಸೇವಾ ಆಂದೋಲನ

ಜಿಲ್ಲೆಯ ಜನರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸೆ.5ರಿಂದ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾ ಸೇವಾ ಆಂದೋಲನ ಆರಂಭಿಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಮಾರ್ಗದರ್ಶನದಲ್ಲಿ...

ಅಭಿವೃದ್ಧಿಯ ಗೌರವ ಪ್ರತಿಯೊಂದು ಮನೆಗೂ, ಪ್ರತಿಯೊಬ್ಬ ಕಾರ್ಮಿಕನಿಗೂ ತಲುಪಬೇಕು: ನಾಗೇಶ್ ಕರಿಯಪ್ಪ

ಮೈಸೂರು ನಗರದ ನಾಗರಿಕ ಸಮಸ್ಯೆಗಳು, ನಗರ ಕಾರ್ಮಿಕರ ಹಕ್ಕುಗಳು ಹಾಗೂ ಸಮಾನ ಮತ್ತು ಗೌರವಯುತ ನಗರ ಜೀವನದ ಉದ್ದೇಶದೊಂದಿಗೆ ಭಾರತೀಯ ಯುವ ಕಾಂಗ್ರೆಸ್ ವತಿಯಿಂದ ‘Better Cities’ ಅಭಿಯಾನಕ್ಕೆ ಮೈಸೂರಿನಲ್ಲಿ ಚಾಲನೆ ನೀಡಲಾಯಿತು. ಈ...

ರಾಯಚೂರು | ಮನೆ ಅಗೆಯುವ ವೇಳೆ 360 ಪುರಾತನ ತಾಮ್ರದ ನಾಣ್ಯಗಳು ಪತ್ತೆ

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಕಿಲ್ಲಾ ಏರಿಯಾದಲ್ಲಿ ಮನೆಯೊಂದನ್ನು ಅಗೆಯುವ ವೇಳೆ ಪುರಾತನ ಕಾಲದ 360 ತಾಮ್ರದ ನಾಣ್ಯಗಳು ಪತ್ತೆಯಾಗಿರುವ ಘಟನೆ ನಡೆದಿದೆ ಆಗಸ್ಟ್ 20ರಂದು, ಗುರುವಾರ, ಮನೆಯೊಂದನ್ನು ಅಗೆಯುವ ಸಂದರ್ಭದಲ್ಲಿ ನಾಣ್ಯಗಳು ಪತ್ತೆಯಾಗಿದ್ದು,...

ಔರಾದ್‌ | 3 ವರ್ಷ ಕಳೆದರೂ ಆರಂಭವಾಗದ ಕೆರೆ ತುಂಬಿಸುವ ಯೋಜನೆ ಕಾಮಗಾರಿ

ಔರಾದ ವಿಧಾನಸಭಾ ಕ್ಷೇತ್ರಕ್ಕೆ 2023ರಲ್ಲಿ ಮಂಜೂರಾಗಿರುವ ₹560.70ಕೋಟಿ ಮೊತ್ತದ 36 ಕೆರೆ ತುಂಬಿಸುವ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಶಾಸಕ ಪ್ರಭು ಬಿ.ಚವ್ಹಾಣ ಅವರು ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಆ.19ರಂದು ಶಾಸಕ ಪ್ರಭು ಚವ್ಹಾಣ...

ಬೀದರ್ ನಗರದ ವಿವಿಧ ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ

ಬೀದರ್ ನಗರದ ವಿವಿಧ ಹೋಟೆಲ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಸಹಾಯಕ ಆಯುಕ್ತ ಮಹಮ್ಮದ್ ಶಕೀಲ್ ಅವರ ನೇತೃತ್ವದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಆಹಾರ...

ರಾಯಚೂರು | ದಲಿತ ಯುವಕ, ಯುವತಿ ಕೊಲೆ: ಆರೋಪಿಗಳಿಗೆ ಮರಣದಂಡನೆ ವಿಧಿಸಲು ಆಗ್ರಹ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಯುವತಿ ಹತ್ಯೆಗೀಡಾದ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಂಡು ಮರಣದಂಡನೆ ಶಿಕ್ಷೆಗೆ ಒಳಪಡಿಸಬೇಕು ಎಂದು...

ಉತ್ತರ ಕನ್ನಡ | ದೀನ್ ದಯಾಳ್ ಸ್ಪರ್ಶ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಉತ್ತರ ಕನ್ನಡ: ಅಂಚೆ ಇಲಾಖೆಯು ಶಾಲಾ ಮಕ್ಕಳಲ್ಲಿ ಅಂಚೆಚೀಟಿ ಸಂಗ್ರಹಣಾ ಕಲೆಯನ್ನು ಉತ್ತೇಜಿಸುವ ಸದುದ್ದೇಶದಿಂದ ಮಹತ್ತ್ವದ ಹೆಜ್ಜೆಯನ್ನಿಟ್ಟಿದೆ. "ದೀನ್ ದಯಾಳ್ ಸ್ಪರ್ಶ ಯೋಜನೆ"ಯಡಿಯಲ್ಲಿ ವಿದ್ಯಾರ್ಥಿವೇತನಕ್ಕಾಗಿ 6ನೇ ತರಗತಿಯಿಂದ 9ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ...

ಬೆಳಗಾವಿ | ಹೋಟೆಲ್ ಮೇಲೆ ದಾಳಿ: ಗೃಹ ಬಳಕೆಯ ಸಿಲಿಂಡ‌ರ್ ಜಪ್ತಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ 10ಕ್ಕೂ ಹೆಚ್ಚು ಹೋಟೆಲ್ ಹಾಗೂ ಡಾಬಾಗಳ ಮೇಲೆ ತಹಶೀಲ್ದಾರ್ ರಾಜೇಶ ಬುರ್ಲಿ ನೇತೃತ್ವದ ಅಧಿಕಾರಿಗಳ ತಂಡ ಶುಕ್ರವಾರ ದಿಢೀರ್ ದಾಳಿ ನಡೆಸಿ, ವಾಣಿಜ್ಯ ಬಳಕೆಗೆ ಬಳಸುತ್ತಿದ್ದ 29...

ಈ ಹೊತ್ತಿನ ಪ್ರಮುಖ ಸುದ್ದಿ