ಜಿಲ್ಲೆಗಳು

ಹಾವೇರಿ | ಕಬ್ಬು ಬೆಳೆಗಾರರು ಹುಬ್ಬಳ್ಳಿಗೆ ಪಾದಯಾತ್ರೆ; ಕೇಂದ್ರ ಸಚಿವರ ಅಣಕು ಶವಯಾತ್ರೆ

ಕಬ್ಬಿಗೆ ಪ್ರತಿ ಟನ್‌ಗೆ ₹5500 ನೀಡಬೇಕು. ಎಮ್.ಎಸ್.ಪಿ. ದರ 31ರೂ ಇದ್ದದ್ದು, 60ರೂ ಆಗಬೇಕು. ಸ್ವಾಮಿನಾಥನ್ ವರದಿ ಜಾರಿಯಾಗಬೇಕು ಎಂದು ಆಗ್ರಹಿಸಿ ಜಿಲ್ಲೆಯ ಕಬ್ಬು ಬೆಳೆಗಾರರು ಹೋರಾಟ ನಡೆಸುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ್...

ಭಾಲ್ಕಿ | ಪತ್ರಿಕಾ ಭವನ ನಿರ್ಮಾಣಕ್ಕೆ ಪತ್ರಕರ್ತರ ಮನವಿ

ಭಾಲ್ಕಿ ನಗರದಲ್ಲಿ ಪತ್ರಕರ್ತರ ಸಂಘಕ್ಕೆ ನಿವೇಶನ ಒದಗಿಸಿ, ಪತ್ರಿಕಾ ಭವನ ನಿರ್ಮಿಸಿಕೊಡಬೇಕೆಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ...

ಕಮಲನಗರ | ಚಕ್ರ ಎಸೆತ : ಅಂಬೇಡ್ಕರ್‌ ವಸತಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

2026–27ನೇ ಸಾಲಿನ ಕ್ರೀಡಾಕೂಟದಲ್ಲಿ ಕಮಲನಗರ ತಾಲ್ಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ವಿಷ್ಣು ಸೂರ್ಯಕಾಂತ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ಬೀದರ್‌ ಹೊರವಲಯದ...

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ತಕ್ಷಣ ನೀರಿನ ಸಮಸ್ಯೆ ಬಗೆಹರಿಸಿ ಸಮರ್ಪಕವಾಗಿ ನೀರು ಪೂರೈಸುವಂತೆ ಆಗ್ರಹಿಸಿ ಪಟ್ಟಣದ ನಿವಾಸಿಗಳು...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ ಜಿಲ್ಲಾ ಮಟ್ಟದ ಖೋಖೋ ಕ್ರೀಡಾಕೂಟದಲ್ಲಿ ಔರಾದ್ ತಾಲೂಕಿನ ಕೌಡಗಾಂವ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಅತ್ಯುತ್ತಮ...

ಹಿರಿಯೂರು ಉಪಚುನಾವಣೆ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿ ವಹಿಸಬೇಕು : ಬಿ. ಕೆ. ಹರಿಪ್ರಸಾದ್

ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಪಕ್ಷದ ಪ್ರತಿಯೊಬ್ಬ ಮುಖಂಡರು ಹಾಗೂ ಕಾರ್ಯಕರ್ತರ ಗುರಿಯಾಗಬೇಕು. ಬೂತ್ ಮಟ್ಟದಿಂದಲೇ ಸಂಘಟನೆಯನ್ನು ಬಲಪಡಿಸಿ, ಪ್ರತಿಯೊಬ್ಬ ಮತದಾರರನ್ನು ತಲುಪುವ ಜವಾಬ್ದಾರಿಯನ್ನು ಕಾರ್ಯಕರ್ತರು ವಹಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ...

ಚಿತ್ರದುರ್ಗ | ಸಾಮಾಜಿಕ ಜಾಲತಾಣಗಳ ಅತಿಬಳಕೆ ಯುವಜನರ ನೆಮ್ಮದಿಗೆ ಧಕ್ಕೆ: ಗಜೇಂದ್ರ

 ಕೃತಕ ಬುದ್ಧಿಮತ್ತೆ (ಎಐ) ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಇಂದಿನ ತಂತ್ರಜ್ಞಾನ ಯುಗದಲ್ಲಿ ಮಾನವೀಯ ಸಂವೇದನೆ ಮತ್ತು ವಿವಿಧ ಕೌಶಲಗಳಿಂದ ಜನರು ದೂರವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲೆ...

ಕಲಬುರಗಿ | ಸಿಇಸಿ ಜ್ಞಾನೇಶಕುಮಾರ ವಜಾಗೆ ಆಗ್ರಹಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್‌ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ನಗರದ ಜಗತ್‌...

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ ಪಡೆದ ಆರೋಪದಡಿ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ (ಯುಡಾ) ಸದಸ್ಯ ಕಾರ್ಯದರ್ಶಿ ಶರಣಪ್ಪ ಹಾಗೂ ಅವರ ಕಾರು ಚಾಲಕ ಸಂತೋಷ ಕುಮಾರ...

ಬೆಳಗಾವಿ | ಕೆಫೆಗೆ ನುಗ್ಗಿ ಯುವಕನ ಮೇಲೆ ತಲವಾರ್ ದಾಳಿ:ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ 'ಗಾಲ್ಫ್ ಸೈಡ್ ಕೆಫೆ'ಗೆ ತಲವಾರ್ ಹಾಗೂ ಜಂಬೆ ಹಿಡಿದು ನುಗ್ಗಿದ ನಾಲ್ವರು ಮುಸುಕುಧಾರಿಗಳು, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಪರಾರಿಯಾಗಿರುವ ಘಟನೆ...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ ಬೆಳಗಾವಿಯಲ್ಲಿ ಅಕ್ಟೋಬ‌ರ್ 25ರಂದು ರಾಷ್ಟ್ರಮಟ್ಟದ ಮ್ಯಾರಥಾನ್ ಆಯೋಜಿಸಲಾಗಿದೆ. ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಬೇಕು. ಅಪರಿಚಿತ ವ್ಯಕ್ತಿಗಳಿಂದ ಬರುವ ಕರೆ, ಸಂದೇಶ ಹಾಗೂ ಲಿಂಕ್‌ಗಳಿಗೆ ಸ್ಪಂದಿಸದೆ ವೈಯಕ್ತಿಕ ಮತ್ತು ಬ್ಯಾಂಕಿಂಗ್ ಮಾಹಿತಿಯನ್ನು ಹಂಚಿಕೊಳ್ಳಬಾರದು" ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ