ಜಿಲ್ಲೆಗಳು

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಬೇಕು. ಅಪರಿಚಿತ ವ್ಯಕ್ತಿಗಳಿಂದ ಬರುವ ಕರೆ, ಸಂದೇಶ ಹಾಗೂ ಲಿಂಕ್‌ಗಳಿಗೆ ಸ್ಪಂದಿಸದೆ ವೈಯಕ್ತಿಕ ಮತ್ತು ಬ್ಯಾಂಕಿಂಗ್ ಮಾಹಿತಿಯನ್ನು ಹಂಚಿಕೊಳ್ಳಬಾರದು" ಎಂದು...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆಯಾದ ಹಿನ್ನೆಲೆಯಲ್ಲಿ ಜಯಂತಿಯನ್ನು ಪುಷ್ಪಾರ್ಚನೆಯೊಂದಿಗೆ ಸಾಂಕೇತಿಕವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ನೂತನ ಅಧ್ಯಕ್ಷೆಯಾಗಿ ಶಬಾನಾ ಪರ್ವೀನ್ ಶೇಖ್, ಪ್ರಧಾನ ಕಾರ್ಯದರ್ಶಿಯಾಗಿ ನೇತ್ರಾವತಿ ಕೆ.ಎಸ್....

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ. ಇಕ್ಬಾಲ್ ಮನ್ನಾ ಅವರನ್ನು ಕತಾರ್‌ನಲ್ಲಿ ಅಕ್ಟೋಬರ್ 16ರ ಶುಕ್ರವಾರದಂದು ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕದ ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ...

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ ಭದ್ರತೆಗಾಗಿ ಒತ್ತಾಯಿಸಿ ಗದಗ ಪಟ್ಟಣದ ಜಿಲ್ಲಾಡಳಿತ ಎದುರು ಕರ್ನಾಟಕ ಸರ್ಕಾರಿ ಹಾಸ್ಟೆಲ್, ವಸತಿ ಶಾಲಾ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿ...

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ ಹೆಚ್ಚಿನ ಇಳುವರಿ ಪಡೆಯಬಹುದು ಎಂದು ಹೈದರಾಬಾದ್‌ನ ಅಂತರರಾಷ್ಟ್ರೀಯ ಅರೆ ಒಣ ಪ್ರದೇಶಗಳ ಬೆಳೆ ಸಂಶೋಧನಾ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ....

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲು ಗದಗ ಜಿಲ್ಲೆಯ ಮುಂಡರಗಿ ಪಟ್ಟಣಕ್ಕೆ ಆಗಮಿಸಿದ್ದ ಕಬ್ಬುಬೆಳೆಗಾರರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ...

ಬೆಳಗಾವಿ | ಕಬ್ಬಿಗೆ ₹5,500 ನೀಡಲು ಆಗ್ರಹ: ಪ್ರಹ್ಲಾದ ಜೋಶಿ ಅಣಕು ಶವಯಾತ್ರೆ ನಡೆಸಿ ರೈತರ ಆಕ್ರೋಶ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ರೈತರ ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಅಣಕು ಶವಯಾತ್ರೆ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯಕ್ಕೆ ಒಂದೂ ಸ್ಥಾನ ಮೀಸಲಿಡದಿರುವುದನ್ನು ಖಂಡಿಸಿ, ಜಿಲ್ಲಾ ಪಂಚಾಯಿತಿ ಎಸ್‌ಸಿ ಮೀಸಲಾತಿ ಹೋರಾಟ ಸಮಿತಿಯ ನೇತೃತ್ವದಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು ಹಾಗೂ ಸಾಹಿತಿಗಳಾದ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು. ಯಾವುದೇ ಕಾರ್ಮಿಕರು ತಮ್ಮ ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಕನಿಷ್ಠ ವೇತನ ಸಲಹಾ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ ಗ್ರಾಮದ ನಂಜಪ್ಪ (88) ಮೃತಪಟ್ಟಿದ್ದಾರೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂಜಪ್ಪ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ