ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮುವರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ಸಂಭವಿಸಿದೆ.
ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಜಲಾಲ್ ಎಂಬಾತ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಆರೋಪವಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಈತಬ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸಿ...
ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆ ಆಯೋಜಿಸುವ ಪ್ರಸ್ತಾಪವನ್ನು ಕೈಬಿಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಸೂಕ್ತ ಸಲಹೆ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಪರಿಸರಕ್ಕಾಗಿ ನಾವು, ಭೂಮಿ...
"ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮಳೆಯ ವ್ಯತ್ಯಯ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಬೆಳೆಗಳು ಎದುರಿಸುತ್ತಿರುವ ಹಿನ್ನಡೆಯನ್ನು ಗಂಭೀರವಾಗಿ ಪರಿಗಣಿಸಿ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 'ಮಧ್ಯ ಋತು ಸಂಕಷ್ಟ' (Mid-Season Adversity) ನಿಯಮಾವಳಿಗಳನ್ನು...
ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ﷺ ರವರ ಪವಿತ್ರ ಮೀಲಾದುನ್ನಬಿ ಪ್ರಯುಕ್ತ ಸರ್ಕಾರವು ಸಾರ್ವತ್ರಿಕ ರಜೆಯನ್ನು ಆಗಸ್ಟ್ 26ರಂದು ನಿಗದಿಪಡಿಸಿದೆ.
ಆದರೆ, ಚಂದ್ರದರ್ಶನದಲ್ಲಿ ಉಂಟಾದ ವ್ಯತ್ಯಾಸದ ಹಿನ್ನೆಲೆಯಲ್ಲಿ ಆಗಸ್ಟ್ 25, ಮಂಗಳವಾರದಂದು ಮೀಲಾದುನ್ನಬಿಯನ್ನು ಆಚರಿಸಬೇಕೆಂದು...
ಗದಗ ನಗರದ ಕುಮಾರವ್ಯಾಸ ವ್ಯಾಪಾರ ಮಳಿಗೆ ಸಂಕೀರ್ಣದಲ್ಲಿ ಗುರುವಾರ ಮನೆ ಬಾಗಿಲಿಗೆ ಅಂಚೆ ಸೇವೆ ನೂತನ ಗ್ರಾಹಕರ ಸೇವಾ ಕೇಂದ್ರ ಆರಂಭಸಿ ಗದಗ ವಿಭಾಗೀಯ ಅಂಚೆ ಅಧೀಕ್ಷಕರಾದ ಎಸ್.ಎಸ್.ಶಿರಹಟ್ಟಿ ಚಾಲನೆ ನೀಡಿದರು.
ಈ ವೇಳೆ...
ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಅಧೀನದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಮೈಕ್ರೋ, ಸ್ಮಾಲ್ ಆ್ಯಂಡ್ ಮೀಡಿಯಂ ಎಂಟರ್‌ಪ್ರೈಸಸ್ (ಎನ್ಐ-ಎಂಎಸ್ಎಂಇ)ನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ತಾಲೂಕಿನ ಕಲ್ಲಂಡೂರು ಗ್ರಾಮದ...
"ಸಭಾಧ್ಯಕ್ಷರ ಸ್ವಂತ ತವರೂರಲ್ಲೇ ಇಂದು ಪದವಿ ಕಾಲೇಜು ಇಲ್ಲದಿರುವುದು ದುರಂತ. ಈ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ಕೊಡಬೇಕು. ಒತ್ತು ಕೊಡದಿದ್ದರೆ ಶೈಕ್ಷಣಿಕ ಅಭಿವೃದ್ಧಿ ಕುಂಠಿತಗೊಳುತ್ತದೆ" ಎಂದು ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಗಣೇಶ...
ಮಲೆನಾಡು ಪ್ರದೇಶದ ರೈತರು ಮತ್ತು ನಾಗರಿಕರ ಸಮಸ್ಯೆಗಳನ್ನು ಸದನ ಮತ್ತು ಸಂಸತ್ತಿನಲ್ಲಿ ಪರಿಣಾಮಕಾರಿಯಾಗಿ ಮಂಡಿಸದೇ ನಿರ್ಲಕ್ಷಿಸುತ್ತಿರುವ ಜನಪ್ರತಿನಿಧಿಗಳ ವಿರುದ್ಧ ಘೇರಾವ್ ನಡೆಸುವುದಾಗಿ ಹಾಗೂ ಮಲೆನಾಡು ಬಂದ್‌ಗೆ ಕರೆ ನೀಡುವುದಾಗಿ ಜಿಲ್ಲಾ ನಾಗರಿಕರು, ರೈತ...
ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, 2027ರ ಜನವರಿಯೊಳಗೆ ವಿಮಾನಯಾನ ಸೇವೆ ಆರಂಭಿಸುವ ಪ್ರಯತ್ನ ಕೈಗೂಡಲಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ...
ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅಶ್ವಿನಿ ಛಲವಾದಿ ಅವರ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಅತ್ಯಂತ ಹೃದಯ ವಿದ್ರಾವಕ ಮತ್ತು ಆಘಾತಕಾರಿ ಘಟನೆಯಾಗಿದೆ. ಈ ಅಮಾನವೀಯ ಹಾಗೂ ಭೀಕರ...
ಸಾಮಾಜಿಕ ನ್ಯಾಯದ ಅನುಷ್ಠಾನಕ್ಕೆ ದಿಟ್ಟ ನಿರ್ಧಾರಗಳನ್ನು ಕೈಗೊಂಡ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಆಶಯ ದೀನದಲಿತರು ಹಾಗೂ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದಾಗಿತ್ತು. ಈ ಕಾರಣದಿಂದಲೇ ರಾಜ್ಯದ...