ಚಿಕ್ಕಮಗಳೂರು ತಾಲೂಕಿನ ರಮಣೀಯ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ದೇವೀರಮ್ಮನ ಬೆಟ್ಟವನ್ನು ಏರಲು ಇಂದು ಮುಂಜಾನೆಯಿಂದಲೇ ಸಾವಿರಾರು ಭಕ್ತರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ. ಸಮುದ್ರ ಮಟ್ಟದಿಂದ ಸುಮಾರು 3800 ಅಡಿ ಎತ್ತರದಲ್ಲಿರುವ ಈ ಬೆಟ್ಟದ...
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಪ್ರಸಿದ್ಧ ದೇವಿರಮ್ಮನ ಬೆಟ್ಟಕ್ಕೆ ಜನ ಸಾಗರ ಹರಿದು ಬರುತ್ತಿರುವ ವೇಳೆ ದೇವಿರಮ್ಮನ ದರ್ಶನಕ್ಕೆ ಬಂದಿದ್ದ ವ್ಯಕ್ತಿ ಹೃದಯಘಾತದಿಂದ ಸಾವನಪ್ಪಿದ್ದಾರೆ.
ಮೃತ ದುರ್ದೈವಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಕನ್ಯಾಡಿ...
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ನಡೆದ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಜೆಡಿಎಸ್ ವಿಧಾನಪರಿಷತ್ ಸದಸ್ಯ ಭೋಜೇಗೌಡ ಮಾತನಾಡಿ, 'ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಪಠ್ಯಪುಸ್ತಕ...
ಕೊಲೆ ಪ್ರಯತ್ನ, ಸುಲಿಗೆ, ದೊಂಬಿ, ಜೀವ ಬೆದರಿಕೆ, ಗಾಂಜಾ ಮಾರಾಟ ಹಾಗೂ ಸಾಗಾಣಿಕೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಸಚಿನ್ ಎಂ.ಎಸ್. ಅಲಿಯಾಸ್ ಸಚಿನ್ ಅಲಿಯಾಸ್ ಶ್ಯಾಡೋ ವಿರುದ್ಧ ಜಿಲ್ಲಾಡಳಿತ...
ಬೀದರ್ ವಿಶ್ವವಿದ್ಯಾಲಯದ ವತಿಯಿಂದ 2026-27ನೇ ಸಾಲಿನ ಅಂತರ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆಯು ನ.3ರಂದು ನಡೆದಿದ್ದು, ನಗರದ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ...
ಮುಂಡಗೋಡ ತಾಲೂಕಿನಲ್ಲಿ ಜಮೀನು, ನಿವೇಶನ ಹಾಗೂ ಕಟ್ಟಡಗಳ ನೋಂದಣಿಗೆ ಸಂಬಂಧಿಸಿದ ಮಾರ್ಗಸೂಚಿ ಮಾರುಕಟ್ಟೆ ಮೌಲ್ಯಗಳನ್ನು ಪರಿಷ್ಕರಿಸುವ ಪ್ರಸ್ತಾವನೆ ಪ್ರಕಟಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ಆಸ್ತಿ ಮಾಲೀಕರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಆಹ್ವಾನಿಸಲಾಗಿದೆ.
ತಾಲೂಕು...
ಬಿಜೆಪಿ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪೋಸ್ಟರ್ ವಾರ್ ಶಿವಮೊಗ್ಗ ಜಿಲ್ಲೆಯಲ್ಲೂ ಸಂಚಲನ ಸೃಷ್ಟಿಸಿದೆ. ಛಲವಾದಿ ನಾರಾಯಸ್ವಾಮಿ ಮನೆಗೆ ಚಾಕು, ಚೂರಿಗಳನ್ನ ಕೊರಿಯರ್ ಮಾಡಿದ ಪ್ರಕರಣದ ಬೆನ್ನಲ್ಲೇ ಇವತ್ತು ಬೆಳಗಿನ ಜಾವ ಬಿಜೆಪಿ...
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಕರ್ನಾಟಕ, ಕನ್ನಡ ಭಾಷೆ ಹಾಗೂ ಕನ್ನಡಿಗರ ಕುರಿತು ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ದಿನೇಶ್ ಮುದಾಳೆ ಸೇರಿದಂತೆ ಅವರ ಬೆಂಬಲಿಗರನ್ನು ಗಡಿಪಾರು...
ಚಾಮರಾಜನಗರದ ರಂಗಕರ್ಮಿ ಕೆ. ವೆಂಕಟರಾಜು ಅವರ ‘ನೆಲೆ’ ನಿವಾಸದಲ್ಲಿ ನಡೆದ ಜಿಲ್ಲಾ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (PUCL) ಘಟಕದ ಸರ್ವಸದಸ್ಯರ ಸಭೆಯಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ರಾಜ್ಯ...
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಕಾವಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಭಿನಯಿಸಿದ ‘ಸೀ ದ ಸೀ..’ ಎಂಬ ವಿಜ್ಞಾನ ನಾಟಕ ಪ್ರಥಮ...
ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಮತದಾರರಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ವಿನೂತನ ಪ್ರಯತ್ನಕ್ಕೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಮುಂದಾಗಿದ್ದಾರೆ.
ದೇಶಾದ್ಯಂತ ಕಾಂಗ್ರೆಸ್ ಪಕ್ಷವು ಮತಗಳ್ಳತನದ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ...
ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿಯಲ್ಲಿ ಚಳಿಗಾಲದಲ್ಲೇ ನೀರಿನ ಹರಿವು ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳ ಲಕ್ಷಾಂತರ ಜನರು ಹಾಗೂ ಜಾನುವಾರುಗಳ ಕುಡಿಯುವ...