ಜಿಲ್ಲೆಗಳು

ರಾಯಚೂರು | ಅಶ್ವಿನಿ ಛಲವಾದಿ ಅತ್ಯಾಚಾರ–ಕೊಲೆ ಪ್ರಕರಣ: SDPIಯಿಂದ ತೀವ್ರ ಖಂಡನೆ

ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅಶ್ವಿನಿ ಛಲವಾದಿ ಅವರ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಅತ್ಯಂತ ಹೃದಯ ವಿದ್ರಾವಕ ಮತ್ತು ಆಘಾತಕಾರಿ ಘಟನೆಯಾಗಿದೆ. ಈ ಅಮಾನವೀಯ ಹಾಗೂ ಭೀಕರ...

ಗುಬ್ಬಿ | ‘ಉಳುವವನೇ ಭೂಮಿಯ ಒಡೆಯ’ ಮೂಲಕ ಬಡ ರೈತರಿಗೆ ಬದುಕು ಕಟ್ಟಿಕೊಟ್ಟ ಅರಸು: ಬಿ. ಆರತಿ

ಸಾಮಾಜಿಕ ನ್ಯಾಯದ ಅನುಷ್ಠಾನಕ್ಕೆ ದಿಟ್ಟ ನಿರ್ಧಾರಗಳನ್ನು ಕೈಗೊಂಡ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಆಶಯ ದೀನದಲಿತರು ಹಾಗೂ ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದಾಗಿತ್ತು. ಈ ಕಾರಣದಿಂದಲೇ ರಾಜ್ಯದ...

ಗುಬ್ಬಿ | ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ..!

ಗುಬ್ಬಿ  ತಾಲ್ಲೂಕಿನ ಸೋಮಲಾಪುರ ಕೆರೆಯ ಪಕ್ಕದಲ್ಲೇ ಹೇಮಾವತಿ ನಾಲೆಯಲ್ಲಿ ನೀರು ಹರಿಯುತ್ತಿದ್ದರೂ, ಕೆರೆಗೆ ನೀರು ಹರಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ಆರೋಪ ಸ್ಥಳೀಯ ರೈತರು ಹಾಗೂ ಸಾರ್ವಜನಿಕರಿಂದ ಕೇಳಿಬಂದಿದೆ. ಸೋಮಲಾಪುರ ಕೆರೆಯು ಹೇಮಾವತಿ...

ಬನಹಟ್ಟಿ | ದಲಿತರ ಜಮೀನಿಗೆ ಬೆಂಕಿ: ಆರೋಪಿಗಳ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

ರಬಕವಿ ಬನಹಟ್ಟಿ ತಾಲೂಕಿನ ಯಲ್ಲಟ್ಟಿ ಗ್ರಾಮದ ರಾಧವ್ವ ಗಂಡ ಸದಾಶಿವ ಕಾಂಬಳೆ ಅವರಿಗೆ ಸೇರಿದ ಜಗದಾಳ ಗ್ರಾಮದ ಹದ್ದಿಯಲ್ಲಿರುವ ಒಂದು ಎಕರೆ ಪಿತ್ರಾರ್ಜಿತ ಜಮೀನಿನಲ್ಲಿ ಬೆಳೆದಿದ್ದ ಕಬ್ಬು, ಗೋವಿನಜೋಳ ಸೇರಿದಂತೆ ವಿವಿಧ ಬೆಳೆಗಳನ್ನು...

ಗುಬ್ಬಿ | ಕನ್ನಡ ಸಾಹಿತ್ಯ ಚರಿತ್ರೆಯ ಅರಿವು ಯುವಪೀಳಿಗೆಗೆ ಅತ್ಯಗತ್ಯ: ಡಾ. ಎಂ. ಗೋವಿಂದರಾಯ

ಇಂದಿನ ಯುವಪೀಳಿಗೆಗೆ ಕನ್ನಡ ಸಾಹಿತ್ಯ ಚರಿತ್ರೆಯ ಅರಿವು ಅತ್ಯಗತ್ಯವಾಗಿದ್ದು, ವಿದ್ಯಾರ್ಥಿಗಳು ಸಾಹಿತ್ಯ ಚರಿತ್ರೆಯನ್ನು ತಿಳಿದುಕೊಳ್ಳುವ ಮೂಲಕ ಸಾಹಿತ್ಯದ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ....

ತುಮಕೂರು | ಇವ್ರನ್ನ ನನ್ ತನ್ಕ ಬಿಟ್ಟಿದ್ ಯಾರು?’: ವಿಶೇಷ ಚೇತನರ ಅಳಲು ಕೇಳದ ಪಾಲಿಕೆ ಆಯುಕ್ತರು!

ತುಮಕೂರು ನಗರದಲ್ಲಿ ನಡೆಯುತ್ತಿರುವ ಪುಟ್‌ಪಾತ್ ತೆರವು ಕಾರ್ಯಾಚರಣೆಯಿಂದ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಅಂಗವಿಕಲರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಬದುಕಿಗೆ ಆಸರೆಯಾಗಿರುವ ಅಂಗಡಿಗಳನ್ನು ತೆರವುಗೊಳಿಸದಂತೆ ಮನವಿ ಮಾಡಲು ಪಾಲಿಕೆ ಆಯುಕ್ತರನ್ನು ಭೇಟಿಯಾದ...

ಬಾಲ್ಯವಿವಾಹ | ಕಲ್ಯಾಣ ಕರ್ನಾಟಕದಲ್ಲಿ ಎರಡೂವರೆ ವರ್ಷದಲ್ಲಿ 154 ಬಾಲಕಿಯರು ಹಸೆಮಣೆಗೆ!

ರಾಜ್ಯದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ಸಮಿತಿಗಳಿದ್ದರೂ ಸಹ ರಾಜ್ಯದಲ್ಲಿ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳಿಗೆ ಕೊನೆಯಿಲ್ಲದಂತಾಗಿದೆ. ಅದರಲ್ಲೂ ಹಿಂದುಳಿದ ಭಾಗವೆಂದೇ ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕ...

ವರಮಹಾಲಕ್ಷ್ಮಿ ಹಬ್ಬಕ್ಕೆ ಬೆಲೆಯೇರಿಕೆ ಬಿಸಿ:ಬರದ ನಡುವೆ ಆಚರಣೆ ಕುಂದದ ಉತ್ಸಾಹ

ತಾಲ್ಲೂಕು ಮಳೆ ಅಭಾವದ ನಡುವೆಯೂ ವರಮಹಾಲಕ್ಷ್ಮಿ ಹಬ್ಬದ ಖರೀದಿ ಅದ್ಧೂರಿಯಾಗಿ ನಡೆಯುತ್ತಿದೆ. ಅದರಲ್ಲೂ ಮಾರ್ಕೆಟ್‌ನಲ್ಲಿ ಸೀರೆ ಮೇಳಗಳು, ಲಕ್ಷ್ಮಿ ಮುಖವಾಡ, ಅಲಂಕಾರಿಕ ವಸ್ತುಗಳಿಗೆ ಹೆಚ್ಚಿನ ಬೇಡಿಕೆ ಹೆಚ್ಚಾಗುತ್ತಿದೆ. ಇದರ ನಡುವೆ ಮಾರುಕಟ್ಟೆಯಲ್ಲಿ ಕನಕಾಂಬರ,...

ಬಿಎಸ್ಎಸ್‌ಕೆ ಹರಾಜು ಬೇಡ, ಲೀಜ್‌ಗೆ ನೀಡಿ : ರೈತರ ಆಗ್ರಹ

ಜಿಲ್ಲೆಯ ರೈತರು ಹಾಗೂ ಕಬ್ಬು ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್ಎಸ್‌ಕೆ) ಹರಾಜು/ಮಾರಾಟ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ, ಅಗತ್ಯವಿದ್ದಲ್ಲಿ ಕಾರ್ಖಾನೆಯನ್ನು ಸೂಕ್ತ ಸಂಸ್ಥೆ ಅಥವಾ ಅರ್ಹ ವ್ಯಕ್ತಿಗೆ...

ಕೊಡಗು | ಯುವಜನರಲ್ಲಿ ಎಚ್‌ಐವಿ ತಡೆಗೆ ಜಾಗೃತಿ: ಆರೋಗ್ಯ ತಪಾಸಣೆ ಹಾಗೂ ಅರಿವು ಕಾರ್ಯಕ್ರಮ

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಯುವಜನರಲ್ಲಿ ಎಚ್‌ಐವಿ ಸೋಂಕಿನ ತಡೆಗಟ್ಟುವಿಕೆ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ವಿಶೇಷ ಆರೋಗ್ಯ...

ಬೆಳಗಾವಿ | ನೌಕರಿ ಕೊಡಿಸುವುದಾಗಿ ₹4 ಲಕ್ಷ ವಂಚನೆ: ಮೂವರು ಬಂಧನ

ನೀರಾವರಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹4 ಲಕ್ಷ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಮೂವರನ್ನು ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸರು ಬಂಧಿಸಿದ್ದಾರೆ. ದೇವರಡ್ಡರಹಟ್ಟಿ ಗ್ರಾಮದ ನುಭಾಷ ನಾಯಿಕ್ ಅವರಿಗೆ ನೀರಾವರಿ...

ಕಬಿನಿ-ತಾರಕ-ವರುಣಾ ಅಚ್ಚುಕಟ್ಟುಗಳಿಗೆ ನೀರು ಬಿಡಲು ಆಗ್ರಹಿಸಿ ಆ.24ರಂದು ಕಾಡಾ ಕಚೇರಿ ಮುತ್ತಿಗೆ

ಬರದ ನಡುವೆಯೂ ಕಬಿನಿ ಜಲಾಶಯ ಭರ್ತಿಯಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಜಲಾಶಯದಿಂದ ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹರಿಸುತ್ತಿರುವುದು ಸ್ವಾಗತಾರ್ಹವಾದರೂ, ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಬಿಡುವ ಕುರಿತು ಇದುವರೆಗೂ ಯಾವುದೇ ತೀರ್ಮಾನ ಕೈಗೊಳ್ಳದಿರುವುದು ರೈತರಲ್ಲಿ ಗೊಂದಲ...

ಈ ಹೊತ್ತಿನ ಪ್ರಮುಖ ಸುದ್ದಿ