ತಾಲ್ಲೂಕು ಮಳೆ ಅಭಾವದ ನಡುವೆಯೂ ವರಮಹಾಲಕ್ಷ್ಮಿ ಹಬ್ಬದ ಖರೀದಿ ಅದ್ಧೂರಿಯಾಗಿ ನಡೆಯುತ್ತಿದೆ. ಅದರಲ್ಲೂ ಮಾರ್ಕೆಟ್‌ನಲ್ಲಿ ಸೀರೆ ಮೇಳಗಳು, ಲಕ್ಷ್ಮಿ ಮುಖವಾಡ, ಅಲಂಕಾರಿಕ ವಸ್ತುಗಳಿಗೆ ಹೆಚ್ಚಿನ ಬೇಡಿಕೆ ಹೆಚ್ಚಾಗುತ್ತಿದೆ. ಇದರ ನಡುವೆ ಮಾರುಕಟ್ಟೆಯಲ್ಲಿ ಕನಕಾಂಬರ,...
ಜಿಲ್ಲೆಯ ರೈತರು ಹಾಗೂ ಕಬ್ಬು ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್ಎಸ್‌ಕೆ) ಹರಾಜು/ಮಾರಾಟ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ, ಅಗತ್ಯವಿದ್ದಲ್ಲಿ ಕಾರ್ಖಾನೆಯನ್ನು ಸೂಕ್ತ ಸಂಸ್ಥೆ ಅಥವಾ ಅರ್ಹ ವ್ಯಕ್ತಿಗೆ...
ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಯುವಜನರಲ್ಲಿ ಎಚ್‌ಐವಿ ಸೋಂಕಿನ ತಡೆಗಟ್ಟುವಿಕೆ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ವಿಶೇಷ ಆರೋಗ್ಯ...
ನೀರಾವರಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹4 ಲಕ್ಷ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಮೂವರನ್ನು ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸರು ಬಂಧಿಸಿದ್ದಾರೆ.
ದೇವರಡ್ಡರಹಟ್ಟಿ ಗ್ರಾಮದ ನುಭಾಷ ನಾಯಿಕ್ ಅವರಿಗೆ ನೀರಾವರಿ...
ಬರದ ನಡುವೆಯೂ ಕಬಿನಿ ಜಲಾಶಯ ಭರ್ತಿಯಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಜಲಾಶಯದಿಂದ ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹರಿಸುತ್ತಿರುವುದು ಸ್ವಾಗತಾರ್ಹವಾದರೂ, ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಬಿಡುವ ಕುರಿತು ಇದುವರೆಗೂ ಯಾವುದೇ ತೀರ್ಮಾನ ಕೈಗೊಳ್ಳದಿರುವುದು ರೈತರಲ್ಲಿ ಗೊಂದಲ...
ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪದ ಮೇರೆಗೆ ಅವನ್ನಾ ಸಿದ್ದಪ್ಪ ತಪಶಿ ಎಂಬಾತನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಣಚಿನಮರಡಿ ಗ್ರಾಮದಲ್ಲಿ ನಡೆದಿದೆ.
ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ...
ಬೀದರ್ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವುದು, ರೈತರ ಸಂಪೂರ್ಣ ಸಾಲ ಮನ್ನಾ ಹಾಗೂ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಸೇರಿದಂತೆ ರೈತರ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ರೈತ...
ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ನಡೆದ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ...
ಬೆಂಗಳೂರು ನಗರದಲ್ಲಿ ನೆಲೆಸಿರುವ ಕರಾವಳಿ ಭಾಗದ ಬ್ಯಾರಿ ಸಮುದಾಯದ ಯುವಕರೇ ಕಟ್ಟಿಕೊಂಡಿರುವ ಸಂಘಟನೆಯಾಗಿರುವ ಬ್ಯಾರೀಸ್ ಸೆಂಟ್ರಲ್ ಕಮಿಟಿಯ 2026-26ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಬ್ಯಾರೀಸ್ ಸೆಂಟ್ರಲ್ ಕಮಿಟಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಗಫೂರ್...
ಉತ್ತರಾಖಂಡದ ಹಲ್ದ್ವಾನಿಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ‘ಶುದ್ಧೀಕರಿಸಿ’ ಹೋಮ-ಹವನ ನಡೆಸಿರುವ ಕೃತ್ಯವನ್ನು ಖಂಡಿಸಿ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ...
ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ, ಶೋಷಿತ ಹಾಗೂ ದುರ್ಬಲ ವರ್ಗಗಳ ಅಭಿವೃದ್ಧಿಗೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಧೀಮಂತ ನಾಯಕರು ಎಂದು...
ಅಲ್ಪಸಂಖ್ಯಾತರ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಕಲ್ಪಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ಅರ್ಹ...