ಉತ್ತರಾಖಂಡದ ಹಲ್ದ್ವಾನಿಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ‘ಶುದ್ಧೀಕರಿಸಿ’ ಹೋಮ-ಹವನ ನಡೆಸಿರುವ ಕೃತ್ಯವನ್ನು ಖಂಡಿಸಿ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ...
ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ, ಶೋಷಿತ ಹಾಗೂ ದುರ್ಬಲ ವರ್ಗಗಳ ಅಭಿವೃದ್ಧಿಗೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಧೀಮಂತ ನಾಯಕರು ಎಂದು...
ಅಲ್ಪಸಂಖ್ಯಾತರ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಕಲ್ಪಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ಅರ್ಹ...
ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಿ ಸಂಘಟನೆಗೆ ಹೊಸ ಚೈತನ್ಯ ತುಂಬಬೇಕು ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ.
ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಹುತೇಕ...
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿಯಲ್ಲಿ ರಾತ್ರಿ ಬಯಲು ಶೌಚಕ್ಕೆ ತೆರಳಿದ್ದ ಯುವತಿಯ ಹತ್ಯೆ ಪ್ರಕರಣ ಸಂಬಂಧ ಸಿರವಾರ ಪೊಲೀಸರು ಮೂವರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ...
ಇಂಡಿ ತಾಲ್ಲೂಕಿನ ಹೊರ್ತಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಇದೀಗ ಪದವಿ ಪೂರ್ವ ಕಾಲೇಜಾಗಿ ಮೇಲ್ದರ್ಜೆಗೇರಿದ್ದು, 2026-27ನೇ ಶೈಕ್ಷಣಿಕ ಸಾಲಿನ ಬೋಧನಾ ಚಟುವಟಿಕೆಗಳಿಗೆ ಸಿದ್ಧತೆ ನಡೆದಿದೆ. ಇದರ ಭಾಗವಾಗಿ ವಿವಿಧ ವಿಷಯಗಳ...
ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಿ, ಕುಟುಂಬಗಳಿಗೆ ಸ್ಥಳೀಯವಾಗಿಯೇ ಜೀವನೋಪಾಯದ ಭದ್ರತೆ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ಶನಿವಾರದಿಂದ ಆರಂಭಿಸಿರುವ ‘ಜಾಬ್ ಕಾರ್ಡ್...
ಬಾಗಲಕೋಟೆ ಜಿಲ್ಲೆಯ ಕುರಿ ಸಂಗೋಪನೆದಾರರು ಹಾಗೂ ಉಣ್ಣೆ ಉತ್ಪಾದಕರ ಸಹಕಾರ ಸಂಘಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಒಕ್ಕೂಟ ರಚಿಸಲು ನಿರ್ಧರಿಸಲಾಗಿದೆ.
ಬಾಗಲಕೋಟೆ ನವನಗರದಲ್ಲಿ ನಡೆದ ಜಿಲ್ಲೆಯ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ...
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಜಾಲ ಪತ್ತೆಯಾದ ಬೆನ್ನಲ್ಲೆ ಗಣಿನಾಡು ಬಳ್ಳಾರಿಯಲ್ಲೂ ಲೈಸೆನ್ಸ್ ಇಲ್ಲದೇ ಔಷಧ ಸಂಗ್ರಹ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಲೈಸೆನ್ಸ್ ಇಲ್ಲದೆ ಔಷಧ ಸಂಗ್ರಹ ಹಾಗೂ ಮಾರಾಟ...
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ ಸಿಂಪಡಿಸಿ ಶುದ್ಧೀಕರಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ...
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಸ್ವಉದ್ಯೋಗ ಉತ್ತೇಜನದ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಮತ್ತು ದಲಿತ ಮಹಿಳಾ ಒಕ್ಕೂಟದ ಸಹಯೋಗದಲ್ಲಿ...
ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವದುರ್ಗ ತಾಲ್ಲೂಕು ಜಾಲಹಳ್ಳಿಯಲ್ಲಿ ನಡೆದಿದೆ.
ರಾತ್ರಿ ಸುಮಾರು 9 ಗಂಟೆಗೆ ಅಪಘಾತ...