ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಸಲಾಯಿತು.
ವಿದ್ಯಾರ್ಥಿಗಳು...
ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ನಡೆಯಲಿದ್ದು, ಉತ್ಸವದ ಪೂರ್ವಭಾವಿ ಸಭೆ ಪೂಜ್ಯ ನಾಡೋಜ ಬಸವಲಿಂಗ ಪಟ್ಟದ್ದೇವರು ಹಾಗೂ...
ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಒತ್ತಾಯಿಸಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ನಡೆಸಿದವರು...
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ ಸಾಂಸ್ಕೃತಿಕ ಕಾರ್ಯಕ್ರಮದ ವಿವಾದವಾಗಿ ಉಳಿದಿಲ್ಲ. ಬರಗಾಲದ ಪರಿಸ್ಥಿತಿಯಲ್ಲಿ ಸರ್ಕಾರದ ಆದ್ಯತೆಗಳೇನು, ಸಾರ್ವಜನಿಕ ಹಣವನ್ನು ಯಾವ ಉದ್ದೇಶಕ್ಕೆ ಬಳಸಬೇಕು, ಪರಿಸರ ಸಂರಕ್ಷಣೆಯ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ ಆಶಯಗಳ ರಕ್ಷಣೆಗಾಗಿ ಮೈಸೂರಿನ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ ನಡೆಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯಿಂದ ಕುವೆಂಪು ಅವರ ಪುತ್ಥಳಿವರೆಗೆ...
“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.
“ದಸರಾ...
ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಿಗಾಗಿ ಆಯೋಜಿಸಿದ್ದ ಸಭೆಯಲ್ಲಿ ಚುನಾವಣಾ ಪ್ರಚಾರದ ವಿಚಾರವಾಗಿ ಭಿನ್ನಾಭಿಪ್ರಾಯ ವ್ಯಕ್ತವಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಸಭೆಯಲ್ಲಿ ಕೇಂದ್ರ ಸಚಿವ ವಿ....
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಗುರುವಾರ ಔರಾದ್ ತಾಲೂಕಿನ...
ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ...
ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ವಿಬಿ-ಜಿ ರಾಮ್ ಜಿ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಸ್ವಗ್ರಾಮದಲ್ಲಿಯೇ ಕೆಲಸ ಮಾಡಬೇಕು. ಕಾರ್ಮಿಕರು ಕೆಲಸಕ್ಕಾಗಿ ಬೇರೆ ಊರುಗಳಿಗೆ ವಲಸೆ ಹೋಗದೆ, ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸಿ...
ನಿವೃತ್ತಿಯ ನಂತರವೂ ತಮ್ಮ ಜ್ಞಾನ ಮತ್ತು ಅನುಭವವನ್ನು ಸರ್ಕಾರಿ ಅಧಿಕಾರಿ ಹಾಗೂ ನೌಕರರಿಗೆ ಹಂಚುತ್ತಾ ಆಡಳಿತ ತರಬೇತಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಪ್ರಾಂಶುಪಾಲ ಹಾಗೂ ಸಂಪನ್ಮೂಲ ವ್ಯಕ್ತಿ ವಿ. ಮಲ್ಲೇಶಪ್ಪ ಅವರನ್ನು...
ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಗಳು ದಿವ್ಯೌಷಧಿಗಳಾಗಿವೆ. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರು ಜಾತ್ಯತೀತ ತತ್ವವನ್ನು ಸಾರಿದ್ದಾರೆ. ಮಹಿಳೆಯರಿಗೆ ಮೊಟ್ಟಮೊದಲು ಸ್ವಾತಂತ್ರ್ಯ ಹಾಗೂ ಸಮಾನ ಅವಕಾಶಗಳನ್ನು ನೀಡಿದವರು ವಿಶ್ವಗುರು ಬಸವಣ್ಣನವರು ಎಂದು ಗ್ರಾಮೀಣಾಭಿವೃದ್ಧಿ ಮತ್ತು...